ಹೃದಯಾಘಾತ ಆದ್ರೆ 15 ದಿನ ಮುಂಚೆನೇ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿಮಗಿದು ಗೊತ್ತಿರಲಿ

Health & fitness
ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ

ಹೃದಯದ ಸಮಸ್ಯೆಯಿಂದ ಮರಣ ಹೊಂದುತ್ತಿರುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಜಾಸ್ತಿ ಆಗುತ್ತಲೇ ಇದೆ. ಇತ್ತೀಚಿಗಷ್ಟೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಕೂಡ ನಾವು ಹೃದಯದ ಸಮಸ್ಯೆಯಿಂದಾಗಿ ಕಳೆದುಕೊಂಡಿದ್ದೇವೆ ಎಂಬುದನ್ನು ಮರೆಯುವ ಹಾಗಿಲ್ಲ. ಪ್ರತಿ ಐದರಲ್ಲಿ ನಾಲ್ಕು ಮರಣ ಹೃದಯದ ಸಮಸ್ಯೆಯಿಂದಾಗಿ ಸಂಭವಿಸುತ್ತದೆ ಎಂಬುದಾಗಿ ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತವಾಗಿ ಪ್ರಕಟಿಸಿದೆ.

ಹೃದಯದ ಸಮಸ್ಯೆ ಎನ್ನುವುದು ಯಾವುದೇ ಮುನ್ಸೂಚನೆ ಇಲ್ಲದೆ ಬಂದುಬಿಡುತ್ತದೆ ಹೀಗಾಗಿ ಇದನ್ನು ಗುರುತಿಸುವ ಮೊದಲೇ ಪ್ರಾಣವನ್ನು ಕಳೆದುಕೊಂಡು ಬಿಟ್ಟಿರುತ್ತಾರೆ ಎಂಬುದಾಗಿ ಎಲ್ಲರೂ ಹೇಳುತ್ತಾರೆ ಆದರೆ ಇತ್ತೀಚಿನ ದಿನಗಳಲ್ಲಿ ಸಂಶೋಧನೆಯ ಮೂಲಕ ತಿಳಿದು ಬಂದಿರುವ ವಿಚಾರ ಬೇರೆ. ಹಾಗಿದ್ದರೆ ಅದೇನೆಂಬುದನ್ನು ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ.

ಹೃದಯದ ಸಮಸ್ಯೆಯಿಂದ ಬದುಕುಳಿದು ಬಂದಿರುವ 500ಕ್ಕೂ ಹೆಚ್ಚು ಮಹಿಳೆಯರನ್ನು ಸಂಶೋಧನೆಗೆ ಒಳಪಡಿಸಿ ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಆ ಮಹಿಳೆಯರಿಗೆ ಹೃದಯ ಅಘಾ’ತ ಆಗುವ 15 ದಿನ ಮೊದಲು ಅಥವಾ ಅದಕ್ಕಿಂತ ಮುಂಚೆ ಕೆಲವೊಂದು ಲಕ್ಷಣಗಳು ಕಂಡು ಬಂದಿದ್ದವು ಎಂಬುದಾಗಿ ತಿಳಿದು ಬಂದಿದೆ. ಅದರಲ್ಲಿಯೂ ವಿಶೇಷವಾಗಿ 71 ಪ್ರತಿಶತದಷ್ಟು ಜನರು ವಿಪರೀತ ಆಯಾಸವು ಕೂಡ ಪ್ರಮುಖ ಗುಣಲಕ್ಷಣವಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನು ಹಲವರು ನಿದ್ರೆಯ ಸಮಸ್ಯೆಯನ್ನು ಎದುರಿಸಿರುವುದಾಗಿ ಹಾಗೂ ಒತ್ತಡವನ್ನು ಎದುರಿಸುವಿರುವುದಾಗಿ ಕೂಡ ಹೇಳಿಕೊಂಡಿದ್ದಾರೆ. ಒಟ್ಟಾರೆಯಾಗಿ ಹೃದಯದ ಸಮಸ್ಯೆಯ ಪ್ರಮುಖ ಲಕ್ಷಣಗಳು ಯಾವುದೆಂಬುದನ್ನು ಕೇಳುವುದಾದರೆ ಮಾಡಿರುವ ಸಂಶೋಧನೆಯ ಪ್ರಕಾರ ನಿದ್ರಾಹೀನತೆ ಅತಿಯಾದ ಆಯಾಸ ಅಜೀರ್ಣ ಆತಂಕ ಉಸಿರಾಟದಲ್ಲಿ ತೊಂದರೆ ಹಾರ್ಟ್ ರೇಸಿಂಗ್ ತೋಳುಗಳಲ್ಲಿ ದುರ್ಬಲತೆ ದೃಷ್ಟಿಯಲ್ಲಿ ತೊಂದರೆ ಹಾಗೂ ಹಸಿವಿನಲ್ಲಿ ಕೊರತೆ ಕಂಡುಬರುವುದು ಹಾಗೂ ವಿಶೇಷವಾಗಿ ರಾತ್ರಿಯಲ್ಲಿ ಉಸಿರಾಟದ ತೊಂದರೆ ಕಂಡು ಬಂದರೆ ಇದು ಮುನ್ಸೂಚನೆಯಾಗಿದ್ದು ಈ ಸಂದರ್ಭದಲ್ಲಿ ನೀವು ವೈದ್ಯರನ್ನು ಕಾಣುವುದು ಅತ್ಯಂತ ಪ್ರಮುಖವಾಗಿದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ ಅಮಾವಾಸ್ಯೆಯ ದಿನ ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ ಪೂರ್ವ ಜನ್ಮ ಪಾಪ ನಿವಾರ್ಥಿ, ಪೂರ್ವಜರ ಶಾಪ ಪಿತೃ ದೋಷ, ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ ಶಾಂತಿ ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.


ನಿಮ್ಮ ಆತ್ಮೀಯರಿಗೂ ಶೇರ್ ಮಾಡಿ

Leave a Reply

Your email address will not be published. Required fields are marked *