Good news for all bank customers from Central Govt: ಕೇಂದ್ರ ಸರ್ಕಾರದಿಂದ ದೇಶದಾದ್ಯಂತ ಬ್ಯಾಂಕ್ ಖಾತೆ ಹೊಂದಿರುವಂತಹ ಎಲ್ಲಾ ಸಾರ್ವಜನಿಕರಿಗೆ ಭಾರಿ ದೊಡ್ಡ ಶುಭ ಸುದ್ದಿ ಕೇಳಿಬಂದಿದ್ದು ಇನ್ನು ಮುಂದೆ ಬ್ಯಾಂಕ್ ನಲ್ಲಿ ಮಿನಿಮಮ್ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಅಗತ್ಯವಿಲ್ಲ ಅಂದರೆ ಖಾತೆಯಲ್ಲಿ ಕನಿಷ್ಠ ಹಣ ಇಡುವ ಅಗತ್ಯವಿಲ್ಲ ನಿಮ್ಮ ಖಾತೆಯಲ್ಲಿರುವ ಸಂಪೂರ್ಣ ಹಣವನ್ನು ಡ್ರಾ ಮಾಡಿದರು ಕೂಡ ಯಾವುದೇ ರೀತಿಯ ದಂಡವನ್ನು ವಿಧಿಸುವುದಿಲ್ಲ.

ಕೇಂದ್ರ ಸರ್ಕಾರ ಈ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು ಈ ಹಿಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕೆಲವು ಶರತ್ತುಗಳು ಹಾಗೂ ನಿಯಮಗಳನ್ನ ನೀಡಲಾಗಿತ್ತು ಎಲ್ಲಾ ಬ್ಯಾಂಕುಗಳು ನಗರ ಪ್ರದೇಶದಲ್ಲಿ ಇಂತಿಷ್ಟು ಗ್ರಾಮೀಣ ಪ್ರದೇಶದಲ್ಲಿ ಇಂತಿಷ್ಟು ನಿಯಮಗಳನ್ನು ಒಡ್ಡಿತ್ತು. ಇದೀಗ ಬ್ಯಾಂಕ್ ಅದನ್ನೆಲ್ಲಾ ತೆಗೆದುಹಾಕಿ ಕೇಂದ್ರ ಸರ್ಕಾರ ಎಲ್ಲಾ ಬ್ಯಾಂಕ್ ನ ಗ್ರಾಹಕರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.

ಪ್ರಸ್ತುತ ಭಾರತೀಯ ರಿಸರ್ವ್ ಬ್ಯಾಂಕ್ ಆರ್‌ ಬಿ ಐ ನಿಯಮಗಳ ಪ್ರಕಾರ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ ಪ್ರದೇಶವಾರು ಬ್ಯಾಂಕ್ ನಲ್ಲಿ ಎಷ್ಟು ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕು ಎಂದು ಈ ಹಿಂದೆ ಆರ್ ಬಿ ಐ ಬ್ಯಾಂಕುಗಳಿಗೆ ಸಲಹೆ ನೀಡಿದ್ದು ಗೊತ್ತೇ ಇದೆ. ಈ ಹಿಂದೆ ಅಂದಿನ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ಶುಲ್ಕ ಕಡ್ಡಾಯವಾಗಿದೆ.

ನಿಮ್ಮ ಬ್ಯಾಂಕ್ ಖಾತೆಯಲ್ಲಿ ಬ್ಯಾಲೆನ್ಸ್ ನಿರ್ವಹಿಸದಿದ್ದಕ್ಕಾಗಿ ನೀವು ಏಲ್ಲಾದರೂ ದಂಡವನ್ನು ಅನುಭವಿಸಿದ್ದರೆ ಈ ಸುದ್ದಿ ನಿಮಗೆ ಉಪಯುಕ್ತವಾಗುತ್ತದೆ ಇದನ್ನು ಕಾರ್ಯಕರ್ತಗೊಳಿಸಿದ್ದಾರೆ ನೀವು ವಿಷಯದಲ್ಲಿ ದಂಡವನ್ನು ಪಾವತಿಸುವ ಅಗತ್ಯವಿಲ್ಲ.

ಹಣಕಾಸು ಸಚಿವರು ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಇತ್ತೀಚಿಗೆ ಪ್ರಮುಖ ಹೇಳಿಕೆಯನ್ನು ನೀಡಿದ್ದಾರೆ ಬ್ಯಾಂಕುಗಳ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿ ಕನಿಷ್ಠ ಬ್ಯಾಲೆನ್ಸ್ ಇಡದವರ ಖಾತೆಗಳನ್ನು ಮನ್ನ ಮಾಡಲು ತೀರ್ಮಾನ ಕೈಗೊಳ್ಳಬಹುದು ಎಂದು ಹೇಳಿದ್ದಾರೆ ಆದರೆ ಈ ತಿಂಗಳಲ್ಲಿ ಬಜೆಟ್ ಸಭೆಗಳಿವೆ ಬಜೆಟ್ ಸಭೆಗಿಂತ ಮುಂಚೆ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಉದ್ಯಮತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ..SSLC ಪಾಸ್ ಆದವರಿಗೆ ಗ್ರಾಮಪಂಚಾಯ್ತಿಯಲ್ಲಿದೆ ಉದ್ಯೋಗಾವಕಾಶ, ಆಸಕ್ತರು ಅರ್ಜಿಹಾಕಿ

ಇದಕ್ಕೂ ಮುನ್ನ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ರದ್ದುಗೊಳಿಸುವ ಅಧಿಕಾರ ಬ್ಯಾಂಕುಗಳ ಆಡಳಿತ ಮಂಡಳಿಯ ಕೈಯಲ್ಲಿ ಇದೆ ಎಂದು ಹೇಳಿದ್ದಾರೆ. ದಂಡವನ್ನು ವಸೂಲಿ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಗ್ರಾಹಕರ ಮೇಲಿದೆ ಎಂದು ಹೇಳಿದ್ದಾರೆ ಆದರೆ ಇದೀಗ ಬಜೆಟ್ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆಯಂತೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!