government of karnataka: ಕರ್ನಾಟಕ ರಾಜ್ಯ ಸರ್ಕಾರದಿಂದ ಇದೀಗ (Department of Excise) ಅಬಕಾರಿ ಇಲಾಖೆಯಿಂದ ಸಿಹಿ ಸುದ್ದಿಯೊಂದು ಬಂದಿದೆ ಅನುಬಂಧ ಒಂದರಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಂಖ್ಯೆ ಮತ್ತು ವೇತನದ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.

ಗ್ರೂಪ್ ಎ 60 ಹುದ್ದೆಗಳು ಗ್ರೂಪು ಬಿ 8 ಹುದ್ದೆಗಳು ಮತ್ತು ಗ್ರೂಪ್ ಸಿ 1633 ಹುದ್ದೆಗಳು ಖಾಲಿ ಇವೆ. ಹಾಗೆಯೇ ಗ್ರೂಪ್ ಡಿ ಯಲ್ಲಿ ಬರುವ ಚಾಲಕರ ಹುದ್ದೆಗೆ, ಹಿರಿಯ ವಾಹನ ಚಾಲಕರು 14 ಹುದ್ದೆಗಳು, ಅಬಕಾರಿ ಕಾನ್ಸ್ಟೇಬಲ್ 573 ಹುದ್ದೆಗಳು, ಮುಖ್ಯಪೇದೆ 165 ಹುದ್ದೆಗಳು, 46 ಹುದ್ದೆಗಳು ದ್ವಿತೀಯ ದರ್ಜೆ ಸಹಾಯಕರು 137 ಹುದ್ದೆಗಳು 34 ಹುದ್ದೆಗಳು ಪ್ರಥಮ ದರ್ಜೆ ಸಹಾಯಕರು 136 ಹುದ್ದೆಗಳು ಖಾಲಿ ಇದೆ.

ಅಬಕಾರಿ ಉಪನಿರೀಕ್ಷಕರು 353 ಹುದ್ದೆಗಳು ಅಬಕಾರಿ ನಿರೀಕ್ಷಕರು 60 ಹುದ್ದೆಗಳು ಲ್ಯಾಬ್ ಸಹಾಯಕ ಎರಡು ಹುದ್ದೆಗಳು ಖಾಲಿ ಇದೆ. ಗ್ರೂಪ್ ಡಿ 34 ಹುದ್ದೆಗಳು ಖಾಲಿ ಇದೆ ಒಟ್ಟು 125 ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳನ್ನ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇನ್ನು ಕೆಪಿಎಸ್‌ಸಿ ಇಂದ ಖಾಲಿ ಇರುವ ಹುದ್ದೆಗಳಿಗೆ ಸದ್ಯದಲ್ಲಿಯೇ ದಿಸೂಚನೆಯನ್ನು ಹೊರಡಿಸಿ ಭರ್ತಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ..ಆದಾಯ ಇಲಾಖೆಯಿಂದ ನೇಮಕಾತಿ ನಡೆಯುತ್ತಿದೆ, ಪುರುಷ ಮತ್ತು ಮಹಿಳೆಯರು ಅರ್ಜಿಹಾಕಿ

ಸರ್ಕಾರಿ ನೌಕರಿಗೆ ತಯಾರಿ ನಡೆಸುತ್ತಿರುವ ಯಾವುದೇ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಕನಸನ್ನ ಈಡೇರಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಮಬಂದ ಪಟ್ಟ ಹಾಗು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!