ಭಾರತ ದೇಶದಲ್ಲಿ ಸರ್ಕಾರ ಜನರ ಅನುಕೂಲತೆಗೆ ಅನುಗುಣವಾಗಿ ಆಡಳಿತ ನಡೆಸುತ್ತದೆ. ಸರ್ಕಾರದೊಂದಿಗೆ ಎಲ್ಐಸಿ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಒಳಿತಾಗಲೆಂದು ವಿದ್ಯಾರ್ಥಿ ವೇತನ ಕೊಡುವ ಯೋಜನೆಯನ್ನು ಜಾರಿಗೊಳಿಸುತ್ತಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ
ನಮ್ಮ ದೇಶ ಪ್ರಜಾಪ್ರಭುತ್ವ ದೇಶವಾಗಿದೆ ಒಂದು ಪಕ್ಷ ಸರ್ಕಾರವನ್ನು ನಡೆಸುತ್ತದೆ. ಸರ್ಕಾರ ಸರಿಯಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿಲ್ಲ ಎಂದರೆ ಸರ್ಕಾರವನ್ನು ತೆಗೆದುಹಾಕುವ ಹಕ್ಕು ಜನರಿಗೆ ಇರುತ್ತದೆ. ಸರ್ಕಾರ ಜನರ ಜೀವನಕ್ಕೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೊಳಿಸಬೇಕು ಜನರ ಜೀವನ ಮಟ್ಟ ಉತ್ತಮವಾಗಬೇಕಾದರೆ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬೇಕು, ಇದರಿಂದ ಜನರ ಜೀವನ ಉತ್ತಮಗೊಳ್ಳುತ್ತದೆ. ಸರ್ಕಾರದೊಂದಿಗೆ ಇದೀಗ ಎಲ್ಐಸಿ ಯು ಶಿಕ್ಷಣ ಕ್ಷೇತ್ರಕ್ಕೆ ಪ್ರಾಮುಖ್ಯತೆ ಕೊಡುವುದರೊಂದಿಗೆ ಯೋಜನೆಯೊಂದನ್ನು ಜಾರಿಗೊಳಿಸುತ್ತಿದೆ.
ಆಡಳಿತವನ್ನು ಪರಿಣಾಮಕಾರಿಯಾಗಿಸಿ ಸರ್ಕಾರದ ಸೇವೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದ್ದು 30000 ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಸುಮಾರು 2.58 ಲಕ್ಷ ಹುದ್ದೆಗಳು ಖಾಲಿ ಇವೆ. ನೌಕರರ ಮೇಲಿನ ಕಾರ್ಯದೊತ್ತಡ ಕಡಿಮೆ ಮಾಡಲು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಹಿಂದಿನಿಂದಲೂ ಒತ್ತಾಯ ಕೇಳಿಬರುತ್ತಿದೆ.
ಈಗ ಸರ್ಕಾರ ನೇಮಕಾತಿಗೆ ಆದ್ಯತೆ ನೀಡಿದ್ದು ಕೃಷಿ, ಪಶುಸಂಗೋಪನೆ, ಜಲಸಂಪನ್ಮೂಲ, ಆರೋಗ್ಯ ಇಲಾಖೆ, ಲೋಕೋಪಯೋಗಿ, ಕಾನೂನು, ಹಣಕಾಸು, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ನಿಗಮಗಳು ನೇಮಕಾತಿ ನಡೆಸಲಾಗುವುದು. ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಜನಸಂಖ್ಯೆ 3 ಕೋಟಿ ಇದ್ದಾಗ 7.69 ಲಕ್ಷ ಹುದ್ದೆಗಳು ಮಂಜೂರಾಗಿದೆ.
ಈಗ ರಾಜ್ಯದ ಜನಸಂಖ್ಯೆ 7 ಕೋಟಿ ತಲುಪಿದರೂ ಹುದ್ದೆಗಳ ಸಂಖ್ಯೆ ಹೆಚ್ಚಾಗುತ್ತಿಲ್ಲ ಎನ್ನುವುದು ವಿಪರ್ಯಾಸ. 2.58 ಲಕ್ಷ ಹುದ್ದೆಗಳು ಖಾಲಿ ಇದ್ದು ಪ್ರತಿ ವರ್ಷ ಸುಮಾರು 15000 ನೌಕರರು ನಿವೃತ್ತರಾಗುತ್ತಾರೆ. ಕರ್ನಾಟಕ ಲೋಕ ಸೇವಾ ಆಯೋಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳ ಮೂಲಕ ನೇಮಕಾತಿ ಪರೀಕ್ಷೆ ನಡೆಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಇಲಾಖೆಗಳು ಕೂಡ ನೇರವಾಗಿ ಪರೀಕ್ಷೆ ನಡೆಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿವೆ.