ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವಂತ ಲೈಬ್ರರಿಯಲ್ಲಿ ಉದ್ಯೋಗಾವಕಾಶವಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಸಲ್ಲಿಸ ಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಇದೆ ರೀತಿ ಪ್ರತಿದಿನ ಉದ್ಯೋಗ ಮಾಹಿತಿ ಸೇರಿದಂತೆ ಹಲವು ಉಪಯುಕ್ತ ವಿಚಾರವನ್ನು ತಿಳಿಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.

ಈ ಹುದ್ದೆಯ ವಿವರ ಹೀಗಿದೆ:
ಗ್ರಾಮ ಪಂಚಾಯತ್ ಇಲಾಖೆ
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ
ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರ
ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
ಸಂಬಳ: ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ನೀಡಲಾಗುತ್ತದೆ
ವಯೋಮಿತಿ: 18 ರಿಂದ 36 ವರ್ಷ
ಒಟ್ಟು ಹುದ್ದೆಗಳು: 21

ವಿದ್ಯಾರ್ಹತೆ: PUC ಪಾಸ್ ಆಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು.
ಅರ್ಜಿಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ: 500 ರೂ
2A, 2B, 3A ಮತ್ತು 3B ಅಭ್ಯರ್ಥಿಗಳಿಗೆ: ರೂ 300
SC/ST, Q1, ಮಾಜಿ ಸೈನಿಕರು: ರೂ.200
ವಿಶೇಷ ಚೇತನ ಅಭ್ಯರ್ಥಿಗಳಿಗೆ: ರೂ.100

ಈ ಹುದ್ದೆಯ ಕುರಿತು ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-Sep-2024
ಈ ಹುದ್ದೆಯ ಕುರಿತು PDF ನೋಡಿ
ಈ ಹುದ್ದೆಯ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!