ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ, ಆಸಕ್ತರು ಅರ್ಜಿಹಾಕಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.. ಇದೆ ರೀತಿಯ ಉಪಯುಕ್ತ ಮಾಹಿತಿಯನ್ನು ತಿಳಿಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ
ಹುದ್ದೆಗಳ ವಿವರ ಹೀಗಿದೆ:
ಗ್ರಾಮ ಪಂಚಾಯತ್ ಇಲಾಖೆಯ ಕೆಲಸ
ಹುದ್ದೆಯ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಉದ್ಯೋಗ ಸ್ಥಳ: ಬಾಗಲಕೋಟೆ
ಈ ಹುದ್ದೆಗೆ ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
ಸಂಬಳ: 15196/-
ವಯೋಮಿತಿ: 18 ರಿಂದ 35 ವರ್ಷಗಳು ಮೀಸಲಾತಿ ಹೊಂದಿರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ.
ಈ ಹುದ್ದೆಗೆ ಅರ್ಜಿಶುಲ್ಕ ಎಷ್ಟಿದೆ?
SC/ST, ಪ್ರ1, ಮಾಜಿ ಸೈನಿಕ : ರೂ. 200
ವಿಶೇಷ ಚೇತನ ಅಭ್ಯರ್ಥಿಗಳಿಗೆ : ರೂ. 100
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 500
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : ರೂ. 300
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆ:
ದ್ವಿತೀಯ PUC ಪಾಸ್ ಆಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು & ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 – ಆಗಸ್ಟ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 -09 -2024
ಒಟ್ಟು 04ಹುದ್ದೆಗಳಿಗೆ
ಈ ಹುದ್ದೆಯ ಕುರಿತು PDF
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್: ಇಲ್ಲಿದೆ