ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ದಾವಣಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅಸಕತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ ಆಸಕ್ತರು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.

ಹುದ್ದೆಗಳ ವಿವರ ಹೀಗಿದೆ:ದಾವಣಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿ
ಹುದ್ದೆಗಳು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಒಟ್ಟು 16 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಇನ್ನೂ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಈ ಹುದ್ದೆಗಳಿಗೆ ಅರ್ಜಿಯನ್ನು ಯಾರೆಲ್ಲ ಹಾಕಬಹುದು?
2nd PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಪಾಸ್ ಆಗುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು

ಈ ಹುದ್ದೆಗೆ ಅರ್ಜಿಸಲ್ಲಿಸುವವರ ವಯೋಮಿತಿ ಎಷ್ಟಿರಬೇಕು?
ಕನಿಷ 18 ವರ್ಷ ಗರಿಷ್ಠ 40 ವರ್ಷ ಇನ್ನೂ ಮೀಸಲಾತಿ ಹೊಂದಿರುವವರಿಗೆ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ 15000/- ವೇತನ ನೀಡಲಾಗುತ್ತದೆ.

ಈ ಹುದ್ದೆಗೆ ಅರ್ಜಿಶುಲ್ಕ ಎಷ್ಟಿದೆ:
SC/ST ಪ್ರ1, ಮಾಜಿ ಸೈನಿಕ – ರೂ. 200
ಅಂಗವಿಕಲ ಅಭ್ಯರ್ಥಿಗಳಿಗೆ – ರೂ. 100
ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 500
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 300

ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 29 ಜೂನ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 20 ಜುಲೈ 2024
ಈ ಹುದ್ದೆಯ ಸಂಪೂರ್ಣ ಮಾಹಿತಿ ತಿಳಿಯಲು PDF
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!