ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇದೊಂದು ಸುವರ್ಣಾವಕಾಶ ಹೌದು ದಾವಣಗೆರೆ ಜಿಲ್ಲೆಯ ಅನಗೋಡು ಹೋಬಳಿಯ ಆಲೂರು ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಹಾಕಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಜಾಬ್ ನ್ಯೂಸ್ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ತಿಳಿಯಲು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಸೇರಿ

ಹುದ್ದೆಯ ವಿವರ ಹೀಗಿದೆ:
ಕಂದಾಯ ಇಲಾಖೆ
ಹುದ್ದೆಯ ಹೆಸರು: ಗ್ರಾಮ ಸೇವಕ
ಅರ್ಜಿಸಲ್ಲಿಸುವ ದಿನಾಂಕ: ಆಗಸ್ಟ್ 20 ರೊಳಗೆ ಅರ್ಜಿಸಲ್ಲಿಸಬೇಕು
ಕೆಲಸದ ಸ್ಥಳ: ದಾವಣಗೆರೆ ತಾಲ್ಲೂಕ್, ಆಲೂರು

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿ:
SSLC ಅಂಕಪಟ್ಟಿ
ನಿವಾಸಿ ದೃಡೀಕರಣ
ಚುನಾವಣೆ ಗುರುತಿನ ಚೀಟಿ
ರೇಷನ್ ಕಾರ್ಡ್
ವ್ಯಾಸಂಗ ಪೂರೈಸಿದ ಬಗ್ಗೆ ದಾಖಲೆ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಸ್ವಯಂ ಘೋಷಣಾ ಪತ್ರ
ವಂಶವೃಕ್ಷ, ಒಪ್ಪಿಗೆ ಪ್ರಮಾಣ ಪತ್ರ
ಚಾರಿತ್ರ್ಯದ ಬಗ್ಗೆ ಪೊಲೀಸ್ ವರದಿಯನ್ನು ಸಲ್ಲಿಸಬೇಕು

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!