ಗ್ರಾಮ ಪಂಚಾಯತ್ ಗಳಲ್ಲಿ ನೇಮಕಾತಿ ನಡೆಯುತ್ತಿದೆ ಹಾಗೂ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಈ ಹುದ್ದೆಗೆ ಆಯ್ಕೆ ಆಗಲು ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ ಕಲೆ ಮತ್ತು ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣ ಲಕ್ಷಣಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿ ಕನಿಷ್ಟ ಹತ್ತನೇ ತರಗತಿ ಪಾಸಾಗಿರಬೇಕು. ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಾಗಿರಬೇಕು ಮತ್ತು ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು ಮಾಸಿಕ ಆರು ಸಾವಿರ ರೂಪಾಯಿ ಗೌರವಧನ ನೀಡಲಾಗುದು ಹಾಗೂ ಕಾರ್ಯನಿರ್ವಹಣೆ ಆಧರಿಸಿ ಐದು ಸಾವಿರ ಪ್ರೋತ್ಸಾಹ ಧನವಿರುತ್ತದೆ. ನಾವು ಈ ಲೇಖನ ದ ಮೂಲಕ ಗ್ರಾಮ ಪಂಚಾಯತದ ಗ್ರಾಮ ಕಾಯಕ ಮಿತ್ರ ಹುದ್ದೆಯ ಆಯ್ಕೆ ವೇತನ ಬಗ್ಗೆ ತಿಳಿದುಕೊಳ್ಳೋಣ.
ಗ್ರಾಮ ಪಂಚಾಯತ್ ಗಳಲ್ಲಿ ನೇಮಕಾತಿ ನಡೆಯುತ್ತಿದೆ ಹತ್ತನೇ ತರಗತಿ ಪಾಸದವರಿಗೆ ಗ್ರಾಮ ಪಂಚಾಯತ್ ಗಳಲ್ಲಿ ನೇಮಕಾತಿ ನಡೆಯುತ್ತಿದೆ ಹುದ್ದೆಗೆ ಸೇರಲು ಗರಿಷ್ಟ ನಲವತ್ತೈದು ವರ್ಷ ವಯಸ್ಸಾಗಿರಬೇಕು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗೌರವ ಧನ ಆರು ಸಾವಿರ ವೇತನ ನೀಡಲಾಗುತ್ತದೆ
ಹಾಗೂ ಕಾರ್ಯನಿರ್ವಹಣೆ ಆಧರಿಸಿ ಐದು ಸಾವಿರ ರೂಪಾಯಿಯಷ್ಟು ಪ್ರೋತ್ಸಾಹ ಧನ ನೀಡಲಾಗುತ್ತದೆ ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು ಹುದ್ದೆಯ ಹೆಸರು ಗ್ರಾಮ ಕಾಯಕ ಮಿತ್ರ ಮಹಿಳೆ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು
ಉದ್ಯೋಗ ಮಾಡುವ ಸ್ಥಳ ಕೊಪ್ಪಳ ಜಿಲ್ಲೆಯಾಗಿದೆ ಕನಿಷ್ಟ ಹತ್ತನೇ ತರಗತಿ ಪಾಸಾಗಿರಬೇಕು ಅರ್ಜಿ ಸಲ್ಲಿಸುವ ದಿನಾಂಕ ಇಪ್ಪತೈದನೆ ನವೆಂಬರ್ ಎರಡು ಸಾವಿರದ ಇಪ್ಪತ್ತೊಂದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆರು ಡಿಸೆಂಬರ್ ಎರಡು ಸಾವಿರದ ಇಪ್ಪತ್ತೊಂದು
ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯತಿಗಳಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು ಅಭ್ಯರ್ಥಿಗಳು ತಾವುಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು.ಈ ಹುದ್ದೆಗೆ ಆಯ್ಕೆ ಆಗಲು ಗರಿಷ್ಠ ನಲವತ್ತೈದು ವರ್ಷ ವಯಸ್ಸಾಗಿರಬೇಕು ಹೆಚ್ಚಿನ ಮಾಹಿತಿಗಾಗಿ ಸಂಭಂದಿಸಿದ ತಾಲೂಕು ಪಂಚಾಯತಿ ಅಥವಾ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬೇಕು.