ಗ್ರಾಮ ಪಂಚಾಯತ್ ನಲ್ಲಿ ಹತ್ತನೇ ತರಗತಿ ಪಾಸ್ ಆದವರಿಗೆ ಉದ್ಯೋಗಾವಕಾಶ

0 5

ನಿರುದ್ಯೋಗ ಹೆಚ್ಚಾಗಿದ್ದು ಬಹಳಷ್ಟು ಜನರಿಗೆ ಕೆಲಸ ಮಾಡುವ ಆಸೆ ಇದ್ದರೂ ಉದ್ಯೋಗ ಸಿಗುತ್ತಿಲ್ಲ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನೇಕ ಉದ್ಯೋಗಗಳು ಖಾಲಿ ಇದ್ದು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಎಂಬ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.

ಗ್ರಾಮ ಪಂಚಾಯತ್ ದಲ್ಲಿರುವ ಮಾಹಿತಿ ಕೇಂದ್ರಗಳಿಗೆ ಗ್ರಂಥಪಾಲಕ, ಮಾಹಿತಿ ಸಹಾಯಕ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ಜಗಿ ಗ್ರಾಮದ ಹುದ್ದೆಯನ್ನು ಸಾಮಾನ್ಯ ಅಭ್ಯರ್ಥಿಗೆ ಮತ್ತು ಮಾಸಣಗಿ ಗ್ರಾಮದ ಹುದ್ದೆಯನ್ನು ಸಾಮಾನ್ಯ ಗ್ರಾಮೀಣ ಅಭ್ಯರ್ಥಿಗೆ ಕಾಯ್ದಿರಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಲವು ಅರ್ಹತೆಗಳಿರಬೇಕು, ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಎಸ್ಎಸ್ಎಲ್ ಸಿ ಉತ್ತೀರ್ಣರಾಗಿರಬೇಕು. ಸ್ಥಳೀಯ ನಿವಾಸಿಗಳಾಗಿರಬೇಕು. ಗ್ರಂಥಾಲಯ ವಿಜ್ಞಾನದ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು 30 ವರ್ಷದೊಳಗಿರಬೇಕು. 2 ಎ, 2 ಬಿ ಮತ್ತು 3ಎ, 3 ಬಿ ಅಭ್ಯರ್ಥಿಗಳು 36 ವರ್ಷದೊಳಗಿರಬೇಕು. ಎಸ್ ಟಿ, ಎಸ್ ಸಿ ವರ್ಗದ ಅಭ್ಯರ್ಥಿಗಳು 38 ವರ್ಷದೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7,000ರೂ ವೇತನ ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಒಂದು ಅರ್ಜಿಯನ್ನು ತುಂಬಿ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ 31/03/2021 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ದೂರವಾಣಿ ಸಂಖ್ಯೆ 08375-236022 ಕರೆ ಮಾಡಬಹುದು. ಗ್ರಾಮ ಪಂಚಾಯತ್ ಹಾವೇರಿ ನೇಮಕಾತಿ 2021, ಲೈಬ್ರರಿ ಭಾರತ ಸರ್ಕಾರ, ಕೆಲಸದ ಸ್ಥಳ ಹಾವೇರಿ. ಪೋಸ್ಟ್ ಹೆಸರು ಲೈಬ್ರರಿಯನ್ ಕಮ್ ಇನ್ಫಾರ್ಮೇಷನ್ ಅಸಿಸ್ಟೆಂಟ್. ತಿಂಗಳಿಗೆ 7,000 ರೂಪಾಯಿ ಸಂಬಳವನ್ನಾಗಿ ನೀಡಲಾಗುತ್ತದೆ. ಯಾವುದೇ ಅಪ್ಲಿಕೇಷನ್ ಫೀ ಇರುವುದಿಲ್ಲ. ಗ್ರಾಮ ಪಂಚಾಯತ್ ಹಾವೇರಿ ತಾಲೂಕು ನೇಮಕಾತಿ 2021. ವಿದ್ಯಾರ್ಹತೆ ಎಸ್ಎಸ್ಎಲ್ ಸಿಯಲ್ಲಿ ಉತ್ತೀರ್ಣರಾಗಿರಬೇಕು. ಯಾವುದೇ ರೀತಿಯ ಅನುಭವದ ಅವಶ್ಯಕತೆ ಇರುವುದಿಲ್ಲ.

ಗ್ರಂಥಾಲಯ ಕಮ್ ಮಾಹಿತಿ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹಾವೇರಿ ಜಿಲ್ಲೆಯ ಕರ್ಜಗಿ ಹಾಗೂ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮ ಪಂಚಾಯತಿ ಹಾಗೂ ಮಾಹಿತಿ ಕೇಂದ್ರಗಳಿಗೆ ಗಂಥಾಲಯ ಕಮ್ ಮಾಹಿತಿ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ಜಗಿ ಗ್ರಾಮದ ಹುದ್ದೆಗೆ ಸಾಮಾನ್ಯ ಅಭ್ಯರ್ಥಿ ಮತ್ತು ಮಾಸಣಗಿ ಗ್ರಾಮದ ಹುದ್ದೆಗೆ ಸಾಮಾನ್ಯ ಅಭ್ಯರ್ಥಿ ಗ್ರಾಮೀಣದವರಿಗೆ ಮೀಸಲಾತಿ ಇದೆ. ಅಭ್ಯರ್ಥಿಗೆ ಕೆಲವು ಅರ್ಹತೆಗಳಿರಬೇಕು, ಅಭ್ಯರ್ಥಿಯು ಎಸ್ಎಸ್ಎಲ್ ಸಿ ಉತ್ತೀರ್ಣರಾಗಿರಬೇಕು ಮತ್ತು ಸ್ಥಳೀಯ ನಿವಾಸಿಯಾಗಿರಬೇಕು. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಹಾಗೂ ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು 33 ವರ್ಷದೊಳಗಿರಬೇಕು. 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳು 36 ವರ್ಷದೊಳಗಿರಬೇಕು. ಎಸ್ ಸಿ, ಎಸ್ ಟಿ ಅಭ್ಯರ್ಥಿಗಳು 38 ವರ್ಷದೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 7000ರೂ ವೇತನ ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ತುಂಬಿದ ಅರ್ಜಿಯನ್ನು ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ 31/03/2021 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ದೂರವಾಣಿ ಸಂಖ್ಯೆ 08375, 236022 ಕರೆ ಮಾಡಬೇಕೆಂದು ಮುಖ್ಯ ಗ್ರಂಥಾಲಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.