ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ ಯುವತಿಯರಿಗೆ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಅಹ್ವಾನ. ಆಸಕ್ತರು ಅರ್ಜಿಸಲ್ಲಿಸಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ. ಪ್ರತಿದಿನ ಜಾಬ್ ನ್ಯೂಸ್, ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.
ಹುದ್ದೆಗಳ ವಿವರ ಹೀಗಿದೆ:
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಉದ್ಯೋಗದ ಸ್ಥಳ: ಬೆಂಗಳೂರು ನಗರ ಮತ್ತು ಗ್ರಾಮಾಂತರ
ಅರ್ಜಿಸಲ್ಲಿಸುವ ಬಗೆ: ಆನ್ಲೈನ್
ವೇತನ: 15,000
ವಯೋಮಿತಿ: 10 ರಿಂದ 35 ವರ್ಷ
ಹುದ್ದೆಗಳ ಸಂಖ್ಯೆ:
ಅರಕೆರೆ 1, ಅಡಕಮಾರನಹಳ್ಳಿ1, ಕಿತ್ತಗನೂರು1, ಮೀನುಕುಂಟೆ1,
ತಾವರೆಕೆರೆ 1 ಸೂಲಿಕೆರೆ 1
ವಿದ್ಯಾರ್ಹತೆ: ಪಿಯುಸಿ ಪಾಸ್ ಆಗಿರಬೇಕು ಅಷ್ಟೇ ಅಲ್ಲದೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು & ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 – ಜುಲೈ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 -ಆಗಸ್ಟ್ -2024
ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಲು PDF ನೋಡಿ
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ