ಆತ್ಮೀಯ ಓದುಗರೇ ರಾಜ್ಯದಲ್ಲಿ ಬಹಳಷ್ಟು ಯುವಕ ಯುವತಿಯರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ, ಅಂತವರಿಗೆ ಈ ಸುದ್ದಿ ಉಪಯೋಗ ಆಗಬಹುದು ಅನ್ನೋ ಕಾರಣಕ್ಕೆ ಈ ಹುದ್ದೆಯ ಕುರಿತು ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದೇವೆ, ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ
ಗ್ರಾಮಪಂಚಾಯ್ತಿಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಮೂಲಕ ನೋಡಣ ಮೊದಲನೆಯದಾಗಿ ಈ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿಹಾಕಬೇಕು. ಈ ಹುದ್ದೆಗಳು ಖಾಲಿ ಇರುವುದು ಕಲಬುರ್ಗಿ ಜಿಲ್ಲೆಯ ಗ್ರಾಮಪಂಚಾಯ್ತಿಯಲ್ಲಿ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗು ಮೀಸಲಾತಿಯಲ್ಲಿ ಅರ್ಜಿಹಾಕುವ ಸಾಮಾನ್ಯರು 35 ವರ್ಷ ಪೂರೈಸಿರಬೇಕು
ಈ ಹುದ್ದೆಗಳಿಗೆ ಸಂಬಳ ಎಷ್ಟಿರತ್ತೆ?
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 15,196 ರಂತೆ ವೇತನ ನೀಡಲಾಗುತ್ತದೆ
ಆಯ್ಕೆ ವಿಧಾನ, ಶೈಕ್ಷಣಿಕ ಅರ್ಹತೆಯ ಅಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ
ಕಚೇರಿಯ ವಿಳಾಸ ಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ ಉಪನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಲಬುರಗಿ ಅರ್ಜಿ ಶುಲ್ಕ ಎಷ್ಟು? ₹40 ಶುಲ್ಕ ಪಾವತಿಸಿ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಕೊಳ್ಳಬೇಕು.
ಹುದ್ದೆಯ ಹೆಸರು: ಗ್ರಾಮ ಪಂಚಾಯಿತಿ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಹುದ್ದೆಗಳ ಸಂಖ್ಯೆ: ಒಟ್ಟು 45 ಹುದ್ದೆಗಳ ಭರ್ತಿ ಗೆ ಅರ್ಜಿ ಗಳನ್ನು ಕರೆಯಲಾಗಿದೆ
ವಿದ್ಯಾರ್ಹತೆ : 2nd Puc ಆಗಿರಬೇಕು ಅಷ್ಟೇ ಅಲ್ಲ ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ನಲ್ಲಿ ಪ್ರಮಾಣ ಪತ್ರ ಪಡೆದಿರ ತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು
ಅರ್ಜಿ ಸಲ್ಲಿಸುವ ದಿನಾಂಕ
ಪ್ರಾರಂಭ ದಿನಾಂಕ ಇಪ್ಪತೈದು ಸೆಪ್ಟೆಂಬರ್ 2023 ಅರ್ಜಿಯ ನ್ನು ಸಲ್ಲಿಸ ಲು ಕೊನೆಯ ದಿನಾಂಕ, 13 ಅಕ್ಟೋಬರ್ 2023 ಹೆಚ್ಚಿನ ಮಾಹಿತಿಗಾಗಿ ಮೇಲೆ ಕೊಟ್ಟಿರುವ ವಿಳಾಸದಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಿ