ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗ್ರಾಮ ಪಂಚಾಯ್ತಿಯ ಲೈಬ್ರರಿಯಲ್ಲಿ ಖಾಲಿ ಇರುವ ಹೊಸ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ, ಅಸಕತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆನೀವು ತಿಳಿದು ನಿಮ್ಮ ಆತ್ಮೀಯರಿಗೂ ತಿಳಿಸಿ, ಪ್ರತಿದಿನ ಉದ್ಯೋಗ ಮಾಹಿತಿ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ
ಹುದ್ದೆಗಳ ವಿವರ ಹೀಗಿದೆ:
ಗ್ರಾಮ ಪಂಚಾಯತ್ ಇಲಾಖೆವತಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕೆಲಸದ ಸ್ಥಳ ಉತ್ತರ ಕನ್ನಡ – ಕರ್ನಾಟಕ ಆಗಿದ್ದು ಅರ್ಜಿಯನ್ನು ಆಫಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.
ಹುದ್ದೆಗಳ ಸಂಖ್ಯೆ ಹೀಗಿದೆ:
ಮಂಕಿ ಬಿ ಅನಂತವಾಡಿ : 1
ಕೆಳಗಿನೂರು : 1
ನೆಗ್ಗು : 1
ಹನೇಹಳ್ಳಿ : 1
ಈ ಹುದ್ದೆಗಳಿಗೆ ವಯೋಮಿತಿ ಎಷ್ಟಿದೆ?
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 35 ವರ್ಷಗಳು
ವಯೋಮಿತಿ ಸಡಿಲಿಕೆSC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು.
CAT-2A/2B/3A/3B ಅಭ್ಯರ್ಥಿಗಳಿಗೆ: 03 ಅಂಗವಿಕಲ/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ವಿದ್ಯಾರ್ಹತೆ: 12ನೇ ತರಗತಿ ಪಾಸ್. ಲೈಬ್ರರಿ ಸೈನ್ಸ್‌ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಮತ್ತು ಕನಿಷ್ಠ ಮೂರು ತಿಂಗಳ ಕಾಲ ಕಂಪ್ಯೂಟರ್ ಕೋರ್ಸ್ ಅನ್ನು ಪೂರ್ಣಗೊಳಿಸಬೇಕು.
ಈ ಹುದ್ದೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12- 09 -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 -09 -2024
ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು PDF ನೋಡಿ
ಈ ಹುದ್ದೆಯ ಕುರಿತು ಅರ್ಜಿ ನಮೂನೆ ಲಿಂಕ್ ಇಲ್ಲಿದೆ