Gruha Lakshmi Yojane: ರಾಜ್ಯದಾದ್ಯಂತ ಇರುವ ಎಲ್ಲ ಮಹಿಳೆಯರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಅವರು ಸಿಹಿ ಸುದ್ದಿ ಕೊಟ್ಟಿದ್ದಾರೆ ಕೊನೆಗೂ ಕರ್ನಾಟಕ ರಾಜ್ಯ ಸರ್ಕಾರದ ಅಧಿಕೃತ ಮಾರ್ಗ ಸೂಚಿ ಪ್ರಕಟಣೆ ಮಾಡಿ ಆದೇಶ ಹೊರಡಿಸಲಾಗಿದೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಗೃಹಲಕ್ಷ್ಮಿ (Gruha Lakshmi) ಅಡಿಯಲ್ಲಿ ಪ್ರತಿ ತಿಂಗಳಿಗೆ 2000 ಹಣ ಈ ಹಿಂದೆ ಚುನಾವಣೆಗೂ ಮುನ್ನ ಘೋಷಣೆ ಮಾಡಿರುವ ಕಾಂಗ್ರೆಸ್ ಸರ್ಕಾರ ಕೊನೆಗೂ ನುಡಿದಂತೆ ನಡೆದುಕೊಂಡಿದೆ ಇನ್ನು ಕರ್ನಾಟಕ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಮಾರ್ಗಸೂಚಿಗಳನ್ನು ಪ್ರಕಟಣೆ ಮಾಡಲಾಗಿದ್ದು,

ಈ ಮಾರ್ಗಸೂಚಿಯಲ್ಲಿ ಕುಟುಂಬದ ಯಾವ ಮಹಿಳೆಗೆ ಈ ಹಣ ಪ್ರತಿ ತಿಂಗಳು ದೊರೆಯುತ್ತದೆ ಇದನ್ನು ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಅಗತ್ಯವಾಗಿ ಬೇಕಾಗುವ ದಾಖಲಾತಿಗಳು ಏನು ಯಾವೆಲ್ಲ ಶರತ್ತುಗಳನ್ನು ನೀಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯೊಂದಿಗೆ ಅರ್ಜಿ ಆರಂಭಗೊಳ್ಳುವ ದಿನಾಂಕದಂದು ಯಾವೆಲ್ಲ ದಾಖಲೆಗಳನ್ನು ಮಹಿಳೆಯರು ಹೊಂದಿರಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇವತ್ತಿನದ್ದು ನೀವು ಕೂಡ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2000 ಹಣ ಪಡೆದುಕೊಳ್ಳಲು ಬಯಸಿದರೆ ಅಧಿಕೃತವಾಗಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಏನಿದೆ ಅಂತ ಕಂಪ್ಲೀಟ್ ಆಗಿ ತಿಳಿದುಕೊಳ್ಳೋಣ ಬನ್ನಿ.

ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನ ಮಹಿಳೆಗೆ ಪ್ರತಿ ತಿಂಗಳು 2000ಗಳನ್ನು ನೀಡುವ ಗೃಹಲಕ್ಷ್ಮಿಗೆ ಆಡಳಿತಾತ್ಮಕ ಅನುಮೋದನೆಯನ್ನು ಸರ್ಕಾರ ನೀಡಿದೆ ಈ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಾಗಲೀಕರಣ ಸರ್ಕಾರ ಅಧ್ಯಯನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ ಅದರಲ್ಲಿ ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸಿರ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ.

ಕುಟುಂಬ ನಿರ್ವಹಣೆಯಲ್ಲಿ ಕುಟುಂಬದ ಯಜಮಾನೀಯ ಪಾತ್ರ ಪ್ರಮುಖವಾಗಿದ್ದು ಯಜಮಾನಿ ನೀವು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿ ಇರುತ್ತದೆ. ಈ ಹಿನ್ನಲ್ಲಿ ಎಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ಪ್ರಸ್ತಾಪಿಸಲಾಗಿದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿ ಆಗಿರುತ್ತಾರೆ

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರು ಇದ್ದರೆ ಮಾತ್ರ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಅನ್ವಯಿಸಲಿದೆ, ಈ ಯೋಜನೆಯ ಫಲಾನುಭವಿಗಳು ಜೂನ್ 14ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸುವುದು ಈ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಆಯ್ಕೆಗೊಂಡ ಫಲ ಅನುಭವಿಗಳಿಗೆ ಆಗಸ್ಟ್ 15ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಮ್ಮ ಆತ್ಮೀಯರಿಗೂ ತಿಳಿಸಿ ಇದರ ಸದುಪಯೋಗ ಪಡೆದುಕೊಳ್ಳಲಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!