Gruha Lakshmi Yojane: ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ, ರಾಜ್ಯದ ಮಹಿಳೆಯರಿಗೆ ಸಿಗಲಿದೆ ಪ್ರತಿ ತಿಂಗಳು 2000 ರೂಪಾಯಿ ಅರ್ಜಿ ಸಲ್ಲಿಸೋದು ಹೇಗೆ? ತಿಳಿದುಕೊಳ್ಳಿ

News Today Trending News

Gruha Lakshmi Yojane Karnataka: ನಮ್ಮ ರಾಜ್ಯದಲ್ಲಿ ಹಿಂದಿನ ದಿನಗಳಲ್ಲಿ ನಡೆದಂತಹ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಬಹಳಷ್ಟು ಬಹುಮತದಿಂದ ಆಯ್ಕೆ ಆಗಿ ಬಂದಿದೆ. ಇದಕ್ಕೆ ಮುಖ್ಯ ಕಾರಣ ಅವರು ಕೊಟ್ಟಂತಹ ಐದು ಗ್ಯಾರಂಟಿಗಳು ಈಗಾಗಲೇ ಚಾಲ್ತಿಯಲ್ಲಿ ಇದೆ ಆದರೂ ಕೂಡ ಪ್ರತಿಯೊಂದು ಜನರಿಗೆ ಈ ಗ್ಯಾರಂಟಿಗಳು ತಲುಪುವುದಿಲ್ಲ. ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಅವರು ಕೊನೆಗೂ ಕೊಟ್ಟ ಮಾತಿನಂತೆ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳಿಗೆ ಎರಡು ಸಾವಿರಗಳನ್ನು ನೀಡುವ ಮಹತ್ವದ ಯೋಜನೆಯದ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ

Gruha Lakshmi Yojane Karnataka

ಹಾಗಾದರೆ ಈ ಮಹಿಳೆಯರ ಖಾತೆಗೆ ಹೇಗೆ ಬರುತ್ತದೆ ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಅಗತ್ಯವಾದ ದಾಖಲೆಗಳು ಏನು ಅನ್ನುವ ಸಂಪೂರ್ಣವಾದ ಮಾಹಿತಿಯೊಂದಿಗೆ ರಾಜ್ಯ ಸರ್ಕಾರವು ಅಧಿಕೃತವಾಗಿ ಹೊರಡಿಸಿರುವಂತಹ ಆದೇಶ ಪತ್ರದಿಂದ ಷರತ್ತು ಮತ್ತು ನಿಯಮಗಳು ಏನು ಅನ್ನುವ ಸಂಪೂರ್ಣವಾದ ಮಾಹಿತಿಯನ್ನು ಇವತ್ತಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಪ್ರತಿ ತಿಂಗಳು 2000 ಹಣ ಪಡೆದುಕೊಳ್ಳುವುದು ಹೇಗೆ ಎನ್ನುವ ಮಾಹಿತಿ ಸಂಪೂರ್ಣವಾಗಿ ತಿಳಿದುಕೊಳ್ಳಿ. ಸಿದ್ದರಾಮಯ್ಯ ಸಿದ್ದರಾಮಯ್ಯ ನೇತೃತ್ವದ ನೂತನ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮೊದಲಿಗೆ ಸಿಹಿ ಸುದ್ದಿ ನೀಡಿದೆ ಅಂದರೆ ತನ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಮಾಸಿಕ 2,000 ಗಳು ನೀಡುವ ಗ್ಯಾರಂಟಿಗೆ ಆದೇಶ ಮಾಡಿರುವ ಮೂಲಕ ಪದ್ದತಿಯನ್ನು ತೋರಿಸಿ ಕರ್ನಾಟಕ ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000ಗಳ ಹಣ ನೀಡುವ ಗ್ರಹಲಕ್ಷ್ಮಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಸರ್ಕಾರ ಸಚಿವ ಸಂಪುಟದ ತೀರ್ಮಾನದಂತೆ ಆದೇಶವನ್ನು ಹೊರಡಿಸಿದೆ.

ರಾಜ್ಯದ ಪ್ರತಿ ಕುಟುಂಬದ ಯಜಮಾನ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗ್ರಹಲಕ್ಷ್ಮಿ ಯೋಚನೆಯನ್ನು ಜಾರಿಗೆ ತರಲು ಸಾತ್ವಿಕ ಅನುಮೋದನೆ ನೀಡಲಾಗಿದೆ ಈ ಯೋಜನೆಯ ವಿವರವಾದ ರೂಪರೇಶಿ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುತ್ತದೆ ಅಂತ ಆದೇಶದಲ್ಲಿ ತಿಳಿಸಿದೆ ಇನ್ನು ಇಷ್ಟಕ್ಕೂ ಈ ಹಣವನ್ನು ರಾಜ್ಯದಾದ್ಯಂತ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಬಡ ಕುಟುಂಬದ ಮಹಿಳೆಯರಿಗೆ ಹಾಗೂ ಅಂತ್ಯೋದಯ ರೇಷನ್ ಕಾರ್ಡು ಹೊಂದಿರುವ ಮನೆಯ ಎಲ್ಲ ಯಜಮಾನೀಯ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡುವ ಮೂಲಕ ಅಂದರೆ ನೇರ ನಗದು ವರ್ಗಾವಣೆ ಮೂಲಕ ನಿಮ್ಮ ಆಧಾರ್ ಕಾರ್ಡ್ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಆಗುತ್ತದೆ

ಆ ಕಾರ್ಡಿಗೆ ನೀವು ನೇರವಾಗಿ ಪ್ರತಿ ತಿಂಗಳು 10 ನೇ ತಾರೀಖಿಗೆ ಜಮಾವಣೆ ಆಗಲಿದೆ ಹಾಗಾದರೆ ಅರ್ಜಿ ಹೇಗೆ ಸಲ್ಲಿಸಬೇಕು ಅನ್ನುವ ಮತ್ತೊಂದು ಆದೇಶದಲ್ಲಿ ತಿಳಿಸಲಾಗುತ್ತದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡು ಹೊಂದಿರುವ ರೇಷನ್ ಕಾರ್ಡ್ ಹೊಂದಿರುವ ಆದರ ಸಂಖ್ಯೆ ರೇಷನ್ ಕಾರ್ಡ್ ಹೊಂದಿರುವವರಿಗೆ ಈಗಾಗಲೇ ಲಿಂಕ್ ಆಗಿರುತ್ತದೆ ಅದನ್ನು ಆಧರಿಸಿ ನೇರವಾಗಿ ಖಾತೆಗೆ ಹಾಕುವ ಸಾಧ್ಯತೆ ಇದೆ. ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳುವುದು ಮರೆಯಬೇಡಿ

Labor Card Holders: ಇನ್ನು ಮುಂದೆ ಕಾರ್ಮಿಕ ಕಾರ್ಡ್ ಇದ್ದವರು ಉಚಿತ ಪ್ರಯಾಣ ಮಾಡಲು ಸಾಧ್ಯವಿಲ್ಲ ಯಾಕೆಂದರೆ..

Leave a Reply

Your email address will not be published. Required fields are marked *