ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಎರಡೂ ಬಾಕಿಯ ಹಣವನ್ನು ರಾಜ್ಯದ ಗೃಹಲಕ್ಷಿಯರ ಖಾತೆಗೆ ವರ್ಗಾಯಿಸಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಪಾವತಿ ವಿಳಂಬವಾಗಿದೆ.
ಗೃಹಲಕ್ಷ್ಮಿ ಯೋಜನೆಯನ್ನು ಕಷ್ಟ ಪಟ್ಟು ಜಾರಿಗೆ ತಂದಿದ್ದೇನೆ, ಇದರ ಕುರಿತು ಸಿಎಂ ಸಿದ್ದರಾಮಯ್ಯ ಸಾಹೇಬ್ರು ಕೂಡ ನನ್ನ ಬಗ್ಗೆ ಹೊಗಳಿದ್ದಾರೆ. ಆಗಾಗಿ ಕಷ್ಟಆದ್ರೂ ಈ ಯೋಜನೆಯನ್ನು ಮುನ್ನೆಡೆಸುವಲ್ಲಿ ಪ್ರಯತ್ನಿಸುತ್ತಿದ್ದೇನೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ 2 -3 ಕಂತುಗಳ ಹಣ ಪಾವತಿಯಾಗುವಲ್ಲಿ ವಿಳಂಬವಾಗಿದೆ. ಇದೆ ತಿಂಗಳಲ್ಲಿ ಹಣ ಪಾವತಿಯಾಗಲಿದೆ ಚಿಂತೆ ಆತಂಕ ಬೇಡ ಎಂಬುದಾಗಿ ತಿಳಿಸಿದ್ದಾರೆ.
ಯಾವ ಡೇಟ್ ಗೆ ಹಣ ಬಿಡುಗಡೆ ಆಗಲಿದೆ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಇದೆ 7 ಮತ್ತು 9 ರಂದು ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುವುದು ಎಂಬುದಾಗಿ ಹೇಳಿದ್ದಾರೆ.
ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456