ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಜಾರಿಗೆ ಆಗಿದ್ದಾಗಿನಿಂದ ಹಲವು ವಿಶೇಷ ಸುದ್ದಿಗಳನ್ನು ನಾವುಗಳು ನೋಡುತ್ತಲೇ ಬರುತ್ತಿದ್ದೇವೆ, ಅದೇ ನಿಟ್ಟಿನಲ್ಲಿ ಇದೀಗ ಗೃಹಲಕ್ಷ್ಮಿ ಯೋಜನೆಯಲ್ಲಿ ಕೂಡ ಹಲವು ಸುದ್ದಿಗಳನ್ನು ನೋಡಿದ್ದೇವೆ ಹಾಗೂ ಕೇಳಿದ್ದೇವೆ. ಕೆಲ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಮಕ್ಕಳಿಗೆ ಸೈಕಲ್, ಮೊಬೈಲ್ ಕೊಡಿಸಿದ್ದಾರೆ ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ತನ್ನ ಮಗನಿಗೆ ಗೃಹಲಕ್ಷ್ಮಿ ಹಣದಲ್ಲಿ ಕಂತಿನ ಮೇಲೆ ಬೈಕ್ ಕೊಡಿಸಿದ ತಾಯಿ ಇದು ಕೂಡ ಸುದ್ದಿಯಾಗಿತ್ತು. ಕಳೆದ ತಿಂಗಳ ಹಿಂದೆಯಷ್ಟೇ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ್ದ ಅಜ್ಜಿ. ಈ ಇದೀಗ ಇದೆ ನಿಟ್ಟಿನಲ್ಲಿ ಊರಿನ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗೃಹಲಕ್ಷ್ಮಿ ಹಣದಲ್ಲಿ ಮಿನಿ ಲೈಬ್ರರಿ ತೆರೆದ ಮಹಿಳೆ
ಹೌದು ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಎಂಬ ಮಹಿಳೆ ಗೃಹಲಕ್ಷ್ಮಿ ಸಹಾಯಧನ ಕೂಡಿಟ್ಟುಕೊಂಡು ಗ್ರಾಮದಲ್ಲಿ ಚಿಕ್ಕದೊಂದು ಗ್ರಂಥಾಲಯವನ್ನು ತೆರೆದಿದ್ದಾರೆ. ದಸರಾ ಹಬ್ಬದ ದಿನ ಈ ಗ್ರಂಥಾಲಯವನ್ನು ಉದ್ಘಾಟಿಸಿ ಗ್ರಾಮದ ಹಾಗೂ ಸುತ್ತಮುತ್ತಲ ಗ್ರಾಮದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ. ಇವರ ಈ ಕಾರ್ಯ ವೈಖರಿಯನ್ನು ನೆಟ್ಟಿಗರು ಬಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456