ಹತ್ತನೇ ತರಗತಿ ಪಾಸ್ ಆಗಿ ಉದ್ಯೋಗದ ನಿರೀಕ್ಷೆಯಲ್ಲಿರುವಂತವರಿಗೆ ಹಾವೇರಿ ಜಿಲ್ಲಾ ನ್ಯಾಯಾಲದಲ್ಲಿದೆ ಉದ್ಯೋಗಾವಕಾಶ ಆಸಕ್ತರು ಅರ್ಜಿಸಲ್ಲಿಸಿ, ಇದರ ಸದುಅಪಯೋಗ ಪಡೆದುಕೊಳ್ಳಿ. ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ. ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು, ಅರ್ಜಿಸಲ್ಲಿಸುವ ಲಿಂಕ್, ಹುದ್ದೆಗಳ ವಿವರ ಮುಂದೆ ನೀಡಲಾಗಿದೆ.

ಹುದ್ದೆಗಳ ವಿವರ:
ಕೋರ್ಟ್ ನೇಮಕಾತಿ: ಜವಾನ್ ಹುದ್ದೆಗಳು
ಉದ್ಯೋಗ ಸ್ಥಳ: ಹಾವೇರಿ
ಸಂಬಳ: ರೂ.17000-28950/- ಪ್ರತಿ ತಿಂಗಳು
ಹುದ್ದೆಗಳು: 26

ವಿದ್ಯಾರ್ಹತೆ: ಹತ್ತನೇತರಗತಿ ಪಾಸ್ ಆಗಿರಬೇಕು
ವಯೋಮಿತಿ: ಅಭ್ಯರ್ಥಿಯು 01-ಆಗಸ್ಟ್-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಇನ್ನು ಈ ಹುದ್ದೆಗಳಿಗೆ ವಯೋಮಿತಿ ಸಡಲಿಕೆ ಹೀಗಿದೆ
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
ಕ್ಯಾಟ್-IIA/IIB/IIIA/IIIB ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಈ ಹುದ್ದೆಗಳಿಗೆ ಅರ್ಜಿ ಶುಲ್ಕ:
SC/ST/Cat-I/PWD ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ಇರುವುದಿಲ್ಲ.
ಕ್ಯಾಟ್-IIA/IIB/IIIA/IIIB ಅಭ್ಯರ್ಥಿಗಳು: ರೂ.100/-
ಸಾಮಾನ್ಯ ಅಭ್ಯರ್ಥಿಗಳು: ರೂ.200/-

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-07-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-ಆಗಸ್ಟ್-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 02-ಆಗಸ್ಟ್-೨೦೨೪

ಈ ಹುದ್ದೆಯ PDF
ಅರ್ಜಿಸಲ್ಲಿಸುವ ಲಿಂಕ್

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!