Ultimate magazine theme for WordPress.

Heart attack symptoms: ಈ ಲಕ್ಷಣಗಳು ಕಂಡು ಬಂದರೆ ಹಾರ್ಟ್‌ ಅಟ್ಯಾಕ್‌ ಆಗುತ್ತದೆ ಹುಷಾರ್!

0 755

Heart attack symptoms: ವಯಸ್ಸಾದವರಲ್ಲಿ ಹೃದಯಕ್ಕೆ ಸಂಬಂಧಿಸಿದ ಕೆಲ ಕಾಯಿಲೆಗಳನ್ನು ಕಾಣಿಸಿಕೊಳ್ಳುತ್ತಿದ್ದವು. ಆದರೆ ಈಗ ವಯಸ್ಸಿನ ಯಾವುದೇ ಮಿತಿ ಇಲ್ಲದೇ ಹಠಾತ್‌ ಸಾವಿಗೆ ಕಾರಣವಾಗಿರುವ ಕೆಲ ಹೃದಯ (Heart Health) ರೋಗಗಳು ಸಂಭವಿಸುತ್ತಿವೆ. 

ಸಣ್ಣ ವಯಸ್ಸಿನಲ್ಲಿ ಹೃದಯಾಘಾತ ಆಗುವ ಸಾಧ್ಯತೆ ಕೂಡ ಹೆಚ್ಚಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಹೇಳುವ ಹಾಗೆ ಪ್ರತೀ ವರ್ಷ ವಿಶ್ವದಾದ್ಯಂತ ಶೇಕಡ 30ರಷ್ಟು ಜನ ಹೃದಯಾಘಾತ ಸಂಬಂದಿ ಕಾಯಿಲೆಯಿಂದ ಸಾಯುತ್ತಿದ್ದಾರೆ. 

ಹೃದಯಾಘಾತವು (Heart attack) ಇದ್ದಕ್ಕಿದ್ದಂತೆ ಸಂಭವಿಸುವುದಿಲ್ಲ,  ಹೃದಯಾಘಾತಕ್ಕೆ ಒಳಗಾಗಬಹುದು ಎಂದು ಸೂಚಿಸುವ ಸಾಮಾನ್ಯ ಚಿಹ್ನೆಗಳ ಸಹ ಇವೆ. ಈ ಕೆಳಗಿನ ಸಮಸ್ಯೆಗಳನ್ನು ಅನುಭವಿಸುತ್ತಿದ್ದರೆ ಅವರು ಹೃದಯಾಘಾತಕ್ಕೆ ಒಳಗಾಗುವ ಸಾಧ್ಯತೆಗಳು ಹೆಚ್ಚು ಎಂದಿದ್ದಾರೆ. 

ಹೆಚ್ಚಾಗಿ ಯಾರು ಒತ್ತಡ, ಆತಂಕ, ಖಿನ್ನತೆಯಿಂದಾಲೇ ಜೀವನ ನಡೆಸುತ್ತಾರೋ ಅಂಥವರಲ್ಲಿ ಈ ಹೃದ್ರೋಗದ ಅಪಾಯ ಹೆಚ್ಚು. ಬೇಗ ಬೆವರುವುದು, ವ್ಯಕ್ತಿಯು ಯಾವುದೇ ದೈಹಿಕ ಚಟುವಟಿಕೆಯಲ್ಲಿ ಭಾಗವಹಿಸದಿದ್ದಾಗಲೂ ಬೆವರುವುದು ಹೃದಯಾಘಾತದ ಮೊದಲ ಚಿಹ್ನೆಗಳಲ್ಲಿ ಒಂದು.

ಹೃದ್ರೋಗದಿಂದ ಬಳಲುತ್ತಿರುವವರಲ್ಲಿ ಸಾಮಾನ್ಯವಾಗಿ ಹೊಟ್ಟೆ ಮತ್ತು ಜೀರ್ಣಕ್ರಿಯೆಯ ಸಮಸ್ಯೆಗಳು ಕಂಡು ಬರುತ್ತವೆ. ಹೃದಯರಕ್ತನಾಳದ ಸ್ಥಿತಿಯು ಹದಗೆಟ್ಟಾಗ ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಸಂಭವಿಸುತ್ತವೆ. ಇದು ಮೊದಲಿಗೆ ಸಾಮಾನು ಹೊಟ್ಟೆ ನೋವು ಎಂದೆನಿಸಿದರೂ ಈ ಲಕ್ಷಣ ಹಾರ್ಟ್‌ ಅಟ್ಯಾಕ್‌ಗೆ ನೇರವಾಗಿ ಸಂಬಂಧಿಸಿದೆ. ಕಾಲುಗಳಲ್ಲಿ ಜುಮ್ಮೆನಿಸುವಿಕೆ ಮತ್ತು ನೋವು ವಾಸ್ತವವಾಗಿ ಭವಿಷ್ಯದ ಹೃದಯಘಾತದ ಪ್ರಮುಖ ಲಕ್ಷಣಗಳಾಗಿವೆ. ಹೃದಯಘಾತದ ಅಪಾಯದ ಲಕ್ಷಣಗಳಲ್ಲಿ ಈ ಆಯಾಸ ಕೂಡ (ಇದನ್ನೂ ಓದಿ) ಒಂದು. ಲಕ್ವ (ಪಾರ್ಶ್ವವಾಯು) ಸಮಸ್ಯೆಗೆ ಇವರ ನಾಟಿ ಔಷಧೀಯಲ್ಲಿದೆ ಬರಿ 3 ದಿನದಲ್ಲಿ ಪರಿಹಾರ

Leave A Reply

Your email address will not be published.