ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಹೋಮ್ ಗಾರ್ಡ್ ಹುದ್ದೆಗಳ ಹೊಸ ನೇಮಕಾತಿ ನಡೆಯುತ್ತಿದೆ, ಹತ್ತನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಹಾಗೆಯೆ ಪ್ರತಿದಿನ ಜಾಬ್ ನ್ಯೂಸ್ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.
ಹುದ್ದೆಗಳ ವಿವರ ಹೀಗಿದೆ:
ಹೋಂ ಗಾರ್ಡ್ಸ್ ಹುದ್ದೆಗಳು: ಪುರುಷ ಹಾಗೂ ಮಹಿಳೆಯರು ಅರ್ಜಿಸಲ್ಲಿಸಬಹುದು
173 ಪುರುಷ 16 ಮಹಿಳೆಯರು ಸೇರಿ ಒಟ್ಟು 189 ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ.
ಕೆಲಸದ ಸ್ಥಳ: ಶಿವಮೊಗ್ಗ
ಅರ್ಜಿಸಲ್ಲಿಸುವ ಬಗೆ: ಆನ್ಲೈನ್ ಮೂಲಕ
ವಿದ್ಯಾರ್ಹತೆ: ಹತ್ತನೇ ತರಗತಿ ಪಾಸ್ ಆಗಿರಬೇಕು
ವಯೋಮಿತಿ: 10 ರಿಂದ 45 ವರ್ಷ
ಅರ್ಜಿಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಜಿಯೊಂದಿಗೆ ವಿದ್ಯಾರ್ಹತೆಯ ಪ್ರಮಾಣ ಪತ್ರ
ಜನ್ಮ ದಿನಾಂಕದ ದೃಢೀಕರಣ ಪತ್ರ
ವೈದ್ಯಕೀಯ ಪ್ರಮಾಣ ಪತ್ರ
ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು
ಅರ್ಜಿಸಲ್ಲಿಸುವುದು ಹೇಗೆ?
ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಆಯಾ ಗೃಹರಕ್ಷಕ ದಳ ಘಟಕ / ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ. ಅಲ್ಲಿ ಅರ್ಜಿ ಪಡೆದು ನಿಗದಿತ 12-08-2024 ಈ ದಿನಾಂಕದೊಳಗೆ ಅದೇ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೋಂ ಗಾರ್ಡ್ ಹುದ್ದೆಗಳ ಘಟಕಾಧಿಕಾರಿಗಳ ಸಂಪರ್ಕ ಸಂಖ್ಯೆ:
ಶಿವಮೊಗ್ಗದಲ್ಲಿ ಪುರುಷ 37, ಮಹಿಳೆ 02 ಸಂಪರ್ಕಿಸಬೇಕಾದ ಘಟಕಾಧಿಕಾರಿ ಶೋಭರಾಜ್ ಮೊ.ಸಂ: -8310190881.
ಕುಂಸಿ ಪುರುಷ 02 ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ ಜೆಟ್ಟಿ -9916573291, ಹಾರನಹಳ್ಳಿ ಪುರುಷ 18 ಘಟಕಾಧಿಕಾರಿ ಸಿ.ಮಧು -9686631428. ಭದ್ರಾವತಿ ಪುರುಷ 18, – ಘಟಕಾಧಿಕಾರಿ ಜಗದೀಶ್ -9900283490.
ಹೊಳೆಹೊನ್ನೂರು ಪುರುಷ 06, ಮಹಿಳೆ 14- ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -8105840345.
ತೀರ್ಥಹಳ್ಳಿ ಪುರುಷ 10- ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ -9535388472.
ಸಾಗರ ಪುರುಷ 15 -ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಜೋಗ ಪುರುಷ 05 -ಘಟಕಾಧಿಕಾರಿ ಡಿ.ಸಿದ್ದರಾಜು -9449699459.
ಆನಂದಪುರ ಪುರುಷ 09- ಘಟಕಾಧಿಕಾರಿ ಎಂ.ರಾಘವೇAದ್ರ -9632614031.
ಶಿಕಾರಿಪುರಪುರುಷ 05- ಘಟಕಾಧಿಕಾರಿ ಡಾ.ಸಂತೋಷ್ ಎಸ್ ಶೆಟ್ಟಿ -9845402789. ಶಿರಾಳಕೊಪ್ಪ ಪುರುಷ 06 -ಘಟಕಾಧಿಕಾರಿ ವೀರಭದ್ರಸ್ವಾಮಿ -9741629961.
ಹೊಸನಗರ ಪುರುಷ 16- ಘಟಕಾಧಿಕಾರಿ ಕೆ.ಅಶೋಕ್ -9241434669.
ರಿಪ್ಪನ್‌ಪೇಟೆ ಪುರುಷ 16- ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -9741477689.
ಸೊರಬ ಪುರುಷ 13- ಘಟಕಾಧಿಕಾರಿ HM ಪ್ರಶಾಂತ -7975306266.