Horoscope Today May 1 Kannada prediction online: ಮೇಷ ರಾಶಿ (Aries) ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ವೃಷಭ ರಾಶಿ (Taurus) ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.

ಮಿಥುನ ರಾಶಿ (Gemini) ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಮನೆಯಲ್ಲಿ ಸಂತಸದ ವಾತಾವರಣ, ಇಷ್ಟ ವಸ್ತುಗಳ ಖರೀದಿ, ಋಣ ವಿಮೋಚನೆಯಾಗುವುದು, ಅವಾಚ್ಯ ಶಬ್ದಗಳ ಬಳಕೆ ಬೇಡ.

ಕಟಕ ರಾಶಿ ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ.

ಸಿಂಹ ರಾಶಿ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಕನ್ಯಾ ರಾಶಿ ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.ಮಕ್ಕಳ ಬಗ್ಗೆ ಕಾಳಜೆ ವಹಿಸಿ, ಪತಿ ಪಶ್ಚಿಯದಲ್ಲಿ ಸಂತೋಷ ಕುಟುಂಬ ಸೌಖ್ಯ.

ತುಲಾ ರಾಶಿ ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.ಸ್ಥಳ ಬದಲಾವಣೆ ಸಾಧ್ಯತೆ ಗುಪ್ತ ವಿದ್ಯೆಯಲ್ಲಿ ಆಸಕ್ತಿ. ವಿಪರೀತ ಖರ್ಚು

ವೃಶ್ಚಿಕ ರಾಶಿ ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನಿರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು.

ಧನು ರಾಶಿ ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.ಬಣ್ಣದ ಮಾತಿಗೆ ಮರುಳಾಗಬೇಡಿ, ಆಪ್ತರೊಡನೆ ಕಲಹ, ವಾಹನ ಅಪಘಾತವಾದೀತು ಎಚ್ಚರ.

ಮಕರ ರಾಶಿ ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ.ಮನೋವ್ಯಥೆ ಅನುಭವಿಸುವಿರಿ ದುಷ್ಟ ಜನರಿಂದ ದೂರವಿರಿ.

ಕುಂಭ ರಾಶಿ ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ.ವ್ಯಾಪಾರದಲ್ಲಿ ಲಾಭ ಬರುವುದು ಪರರಿಂದ ಸಹಾಯ ಸಿಗಲಿದೆ. ಮನಃಶಾಂತಿ, ವಿವಾಹ ಯೋಗ ಋಣಬಾಧೆಯಿಂದ ಮುಕ್ತ ಈ ಸಂಬಂಧ ಮನಸ್ತಾಪವಾಗಬಹುದು, ನಿಂದನೆ ಕೇಳಬೇಕಾದೀತು.

ಮೀನ ರಾಶಿ ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

Leave a Reply

Your email address will not be published. Required fields are marked *