ಬ್ಯಾಂಕ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇಲ್ಲಿದೆ ಉದ್ಯೋಗಾವಕಾಶ ಇಂಡಿಯನ್ ಬ್ಯಾಂಕ್ 1500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಜುಲೈ 2024 ರ ಅಧಿಕೃತ ಅಧಿಸೂಚನೆಯ ಮೂಲಕ ಇಂಟರ್ನ್‌ಶಿಪ್ ಹುದ್ದೆಗಳಿಗೆ ಸೂಕ್ತವಾದ ಮತ್ತು ಆಸಕ್ತ ಅರ್ಜಿದಾರರನ್ನು ಬ್ಯಾಂಕ್ ಆಫ್ ಇಂಡಿಯಾ ಆಹ್ವಾನಿಸಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಮುಂದೆ ತಿಳಿಸಿದ್ದೇವೆ ನೋಡಿ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.

ಇಂಡಿಯನ್ ಬ್ಯಾಂಕ್ ನಲ್ಲಿ ಕೆಲಸ
ಹುದ್ದೆಗಳ ಸಂಖ್ಯೆ: 1500
ಉದ್ಯೋಗದ ಸ್ಥಳ: ಭಾರತದಾದ್ಯಂತ.
ಹುದ್ದೆಯ ಹೆಸರು: ಅಪ್ರೆಂಟಿಸ್‌
ಸಂಬಳ: ಇಂಡಿಯನ್ ಬ್ಯಾಂಕ್ ನಿಯಮಗಳ ಪ್ರಕಾರ ಸಂಬಳ ಇರುತ್ತೆ

ವಿದ್ಯಾರ್ಹತೆ: ಇಂಡಿಯನ್ ಬ್ಯಾಂಕ್ ನಾರ್ಮ್ಸ್
ವಯಸ್ಸಿನ ಮಿತಿ: ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷ
ನೋಂದಣಿ ಶುಲ್ಕ:SC/ST/PwBD ಅಭ್ಯರ್ಥಿಗಳು: ಸಾಮಾನ್ಯ/OBC/EWS ಅಭ್ಯರ್ಥಿಗಳು: ರೂ.500/- ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-07-2024
ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 31-ಜುಲೈ-೨೦೨೪
ಈ ಹುದ್ದೆಯ ಕುರಿತು PDF
ಈ ಹುದ್ದೆಯ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!