Indian Post Office: ಭಾರತೀಯ ಅಂಚೆ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇವೆ, ಈಗಲೇ ಅರ್ಜಿಹಾಕಿ

News

Indian post office department vacancyಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದ್ದಾರೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ಹುದ್ದೆಯ ಹೆಸರು : ಸ್ಟಾಫ್ ಕಾರ್ ಡ್ರೈವರ್
ಖಾಲಿ ಇರುವ ಹುದ್ದೆಗಳ ಸಂಖ್ಯೆ : 58

ಹುದ್ದೆಗಳ ವಿವರ :
ಚೆನ್ನೈ ನಗರ ಪ್ರದೇಶ- 6
ಸೆಂಟ್ರಲ್ ಪ್ರದೇಶ- 9
MMS ಪ್ರದೇಶ- 25
ದಕ್ಷಿಣ ಪ್ರದೇಶ- 3
ಪಶ್ಚಿಮ ಪ್ರದೇಶ- 15

ವಯೋಮಿತಿ(31/03/2023) : 31/03/2023 ಕ್ಕೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಟ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ ಅಭ್ಯರ್ಥಿಗಳು- 5 ವರ್ಷ
ಒಬಿಸಿ ಅಭ್ಯರ್ಥಿಗಳು- 3 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳು- 3 ವರ್ಷ
ಮಾಜಿ ಸೈನಿಕ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು- 8 ವರ್ಷ
ಮಾಜಿ ಸೈನಿಕ (ಒಬಿಸಿ) ಅಭ್ಯರ್ಥಿಗಳು- 6 ವರ್ಷ

ವಿದ್ಯಾರ್ಹತೆ :
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ 10ನೇ ತರಗತಿ ಪಾಸ್ ಆಗಿರಬೇಕು.
ವೇತನ ಶ್ರೇಣಿ : ಮಾಸಿಕ ₹19,900-63,200

ಆಯ್ಕೆ ವಿಧಾನ : ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಡ್ರೈವಿಂಗ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ
ಸೀನಿಯರ್ ಮ್ಯಾನೇಜರ್ (JAG)
ಮೇಲ್ ಮೋಟಾರ್ ಸರ್ವೀಸ್
ನಂ-37
ಗ್ರೀಮ್ಸ್​ ರಸ್ತೆ
ಚೆನ್ನೈ- 600006 ಈ ವಿಳಾಸಕ್ಕೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27/02/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/03/2023

Leave a Reply

Your email address will not be published. Required fields are marked *