Indian Post Office Recruitment 2023: ಭಾರತೀಯ ಅಂಚೆ (Indian Post Office) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿದೆ ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ನಿಟ್ಟಿನಲ್ಲಿ ದೇಶದಾದ್ಯಂತ ಇರುವಂತಹ ಉದ್ಯೋಗ ಆಕಾಂಕ್ಷಿಗಳಿಗೆ ಇದೊಂದು ಸುವರ್ಣ ಅರಿವಾಗಿದೆ.
12828 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಲ್ಲ ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ನಿರ್ಧರಿಸಿದೆ ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಮೀಸಲಾತಿಯು ಈ ಕೆಳಗಿನಂತೆ ಇರಲಿವೆ ಪರಿಶಿಷ್ಟ ಪಂಗಡ 3366
ಪರಿಶಿಷ್ಟ ಜಾತಿ1218
ಸಾಮಾನ್ಯ ವರ್ಗ5554
ಇತರೆ ಹಿಂದುಳಿದ ವರ್ಗ 1295
ಆರ್ಥಿಕವಾಗಿ ಹಿಂದುಳಿದವರು1004
ಹುದ್ದೆಗಳ ಹೆಸರು: ಬ್ರಾಂಚ್ ಪೋಸ್ಟ್ ಮಾಸ್ಟರ್ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್.
ವೇತನ ಶ್ರೇಣಿ: ಬ್ರಾಂಚ್ ಪೋಸ್ಟ್ ಮಾಸ್ಟರ್/ ₹12000-29320
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/10000-24470
ವಯೋಮಿತಿ: ಕನಿಷ್ಠ ವಯಸ್ಸು 18 ದಾಟಿರಬೇಕು ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಐದು ವರ್ಷ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಮೂರು ವರ್ಷ ವಯೋಮಿತಿ ಸಡಲಿಕ್ಕೆ ಅನ್ವಯವಾಗುತ್ತದೆ ಮಾಜಿ ಸೈನಿಕರು ಹಾಗೂ ಅಂಗವಿಕಲರು ಇತ್ಯಾದಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದ ಪ್ರಕಾರ ವಯೋಮಿತಿ ಸಡಣಿಕೆಯನ್ನ ನಿರ್ಧರಿಸಲಾಗುತ್ತದೆ.
ಶೈಕ್ಷಣಿಕ ಅರ್ಹತೆ :ಅಭ್ಯರ್ಥಿಯು ಹತ್ತನೇ ತರಗತಿ ಪೂರೈಸಿರಬೇಕು ಸ್ಥಳೀಯ ಕನ್ನಡ ಭಾಷೆಯನ್ನ ಕಡ್ಡಾಯವಾಗಿ ಓದಿರಬೇಕು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು ಒಬಿಸಿ ಅಭ್ಯರ್ಥಿಗಳಿಗೆ.100/- ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಪಾವತಿಸಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳು ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹಾಗೂ ರೋಸ್ಟರ್ ಪ್ರಕಾರ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸಲ್ಲಿಸುವ ವಿಧಾನ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12-6-2023.