ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ರಾಷ್ಟ್ರ ಭಾರತ. ಪ್ರತಿ ವರ್ಷ ನಮ್ಮ ಪೂರ್ವಜರು ಮಾಡಿರುವ ತ್ಯಾಗದ ಫಲವಾಗಿ ನಾವು ಸ್ವಾತಂತ್ರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಅವರ ಬಲಿದಾನವನ್ನು ಸ್ಮರಿಸುತ್ತಾ ನಮ್ಮ ದೇಶದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿಯುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.

ಈ ವರ್ಷ ಕರೋನಾ ಸಂಕಷ್ಟದ ನಡುವೆಯೂ ದೇಶದೆಲ್ಲೆಡೆ ಅಚ್ಚುಕಟ್ಟಾಗಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಭಾರತ ದೇಶದಲ್ಲಿ ಸಾಹಸವನ್ನು ಮಾಡುವವರಿಗೆ ಯಾವುದೇ ಕೊರತೆ ಇಲ್ಲ. ನಮ್ಮ ದೇಶದ ಮಣ್ಣಿನ ಗುಣವೇ ಅಂತಹದ್ದು. ಈ ವರ್ಷ ದೇಶದೆಲ್ಲೆಡೆ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಮುಖ್ಯವಾದ ವಿಷಯವೇನೆಂದರೆ ಈ ವರ್ಷದ ಎಪ್ಪತ್ತೈದನೆ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯಲ್ಲಿ ಒಬ್ಬ ಯುವಕ ವಿಮಾನದ ಮೂಲಕ ಆಕಾಶಕ್ಕೆ ನೆಗೆದು ಸ್ಕೈವ್ ಡೈವ್ ಮಾಡಿ ನಮ್ಮ ತ್ರಿವರ್ಣ ಧ್ವಜವನ್ನು ಬಾನಂಗಳದಲ್ಲಿ ಹಾರಿಸಿ ನೋಡುಗರ ಮೈ ನವಿರೇಳಿಸುವಂತಹ ಸಾಹಸವನ್ನು ಮಾಡುವ ಮೂಲಕ ತನ್ನ ದೇಶ ಪ್ರೇಮವನ್ನು ವ್ಯಕ್ತ ಪಡಿಸಿದ್ದಾರೆ.

ಇವರ ಸಾಹಸಕ್ಕೆ ಭಾರತೀಯರಾದ ನಾವು ಜೈ ಎನ್ನಲೇ ಬೇಕು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸುದ್ದಿ ಮಾಡುತ್ತಿದೆ. ಜೀವದ ಹಂಗು ತೊರೆದು ದೇಶಭಕ್ತಿಯನ್ನು ಪ್ರದರ್ಶಿಸಿದ ಯುವಕನ ಸಾಹಸವನ್ನು ಮೆಚ್ಚಲೇ ಬೇಕು. ಭಾರತೀಯರಾಗಿ ಹುಟ್ಟಿರುವುದು ನಮ್ಮ ಪುಣ್ಯ ಈ ಪುಣ್ಯ ಭೂಮಿಗಾಗಿ ಯಾವ ತ್ಯಾಗವನ್ನು ಮಾಡಿದರು ಕಡಿಮೆಯೇ. ನಮ್ಮ ನಡುವೆ ದೇಶಕ್ಕಾಗಿ ಇಂತಹ ಸಾಹಸವನ್ನು ಮಾಡುವ ಜನರಿದ್ದಾರೆ ಅವರಿಗೆ ನಮ್ಮಿಂನಾದಷ್ಟು ಪ್ರೋತ್ಸಾಹ ನಿಡೋಣ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!