ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ Indo-Tibetan Border Police Force (ITBP) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ, ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ದಿನ ಜಾಬ್ ನ್ಯೂಸ್ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.
ಹುದ್ದೆಗಳ ವಿವರ ಹೀಗಿದೆ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್
ಹುದ್ದೆಯ ಹೆಸರು: ಕಾನ್ಸ್ಟೇಬಲ್
ಕೆಲಸದ ಸ್ಥಳ: ಭಾರತ
ವಿದ್ಯಾರ್ಹತೆ: SSLC ಪಾಸ್ ಆಗಿರಬೇಕು
ಸಂಬಳ: 21700-69100/- ರೂಗಳು
ವಯೋಮಿತಿ: 18 ರಿಂದ 23 ವರ್ಷ
ಹುದ್ದೆಗಳ ಸಂಖ್ಯೆ: ಕಾನ್ಸ್ಟೇಬಲ್ (ಕಾರ್ಪೆಂಟರ್) 71 ಕಾನ್ಸ್ಟೇಬಲ್ (ಪ್ಲಂಬರ್) 52 ಕಾನ್ಸ್ಟೇಬಲ್ (ಮೇಸನ್), 64 ಕಾನ್ಸ್ಟೇಬಲ್ (ಎಲೆಕ್ಟ್ರಿಷಿಯನ್)15
ಈ ಹುದ್ದೆಗಳಿಗೆ ಆಯ್ಕೆ ವಿಧಾನ ಹೇಗಿರತ್ತೆ?
ಈ ಹುದ್ದೆಗಳಿಗೆ ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ದೈಹಿಕ ಗುಣಮಟ್ಟದ ಪರೀಕ್ಷೆ (PST), ಡಾಕ್ಯುಮೆಂಟ್ ಪರಿಶೀಲನೆ, ಲಿಖಿತ ಪರೀಕ್ಷೆ, ವ್ಯಾಪಾರ ಪರೀಕ್ಷೆ, ವಿವರವಾದ ವೈದ್ಯಕೀಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯನ್ನು ಪರಿಶೀಲಿಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-ಆಗಸ್ಟ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10- ಸೆಪ್ಟೆಂಬರ್ -2024
ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು PDF ನೋಡಿ
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಧಿಕೃತ ಲಿಂಕ್ ಇಲ್ಲಿದೆ