Ultimate magazine theme for WordPress.

ಜಲವಿದ್ಯುತ್ ಸರಬರಾಜು ಇಲಾಖೆಯಿಂದ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ

0 3

ಜಲವಿದ್ಯುತ್ ಸರಬರಾಜು ಇಲಾಖೆಯಿಂದ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೇಗೆ ಅರ್ಜಿ ಸಲ್ಲಿಸಬಬೇಕು? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ವೇತನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಎಲ್ಲದರ ಬಗ್ಗೆ ವಿವರವಾಗಿ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ನೇಮಕಾತಿ ಇಲಾಖೆಯ ಹೆಸರು ಜಲವಿದ್ಯುತ್ ನಿಗಮ (WAPCOS) ಹುದ್ದೆಯ ಹೆಸರು ನೋಡುವುದಾದರೆ, ವಿವಿಧ ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು. ಹುದ್ದೆಗಳ ಸಂಖ್ಯೆ ಎಷ್ಟೆಂದು ನಿಖರವಾಗಿ ಮಾಹಿತಿ ಇಲ್ಲಾ. ಉದ್ಯೋಗ ಸ್ಥಳ ಇಡೀ ಭಾರತದಾದ್ಯಂತ ಸೇವೆ ಮಾಡುವುದು. ಇನ್ನೂ ಮಾಸಿಕ ವೇತನ ಎಷ್ಟು ಎಂದು ನೋಡುವುದಾದರೆ, ಹತ್ತೊಂಬತ್ತು ಸಾವಿರದಿಂದ ಅರವತ್ತಾರು ಸಾವಿರದವರೆಗೆ ವೇತನ ನೀಡಲಾಗುವುದು.

ಅಭ್ಯರ್ಥಿಗಳ ವಯೋಮಿತಿ ನೋಡುವುದಾದರೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು ಕನಿಷ್ಠ ಇಪ್ಪತ್ತೊಂದು ವರ್ಷ ಆಗಿರಬೇಕು ಹಾಗೂ ಗರಿಷ್ಠ ಇಪ್ಪತ್ತೈದು ವರ್ಷ ಆಗಿರಬೇಕು. ಆಯ್ಕೆಯ ವಿಧಾನ ಹೇಗೆ ಎಂದು ನೋಡುವುದಾದರೆ, ಬರವಣಿಗೆ ಕೌಶಲ್ಯ ಅಥವಾ ಪರೀಕ್ಷೆ ನಡೆಸಿ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಾಗಿರುತ್ತದೆ ಅರ್ಜಿ ಸಲ್ಲಿಸುವ ಕುರಿತು ಪ್ರಮುಖ ದಿನಾಂಕಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ 14/09/2021 ಆಗಿದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05/10/2021 ಆಗಿರುತ್ತದೆ.

ಇನ್ನೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂದು ನೋಡುವುದಾದರೆ, ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸ್ ಲಿಮಿಟೆಡ್ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಥಿಗೆ B. Com ಪಾಸ್ ಆಗಿರಬೇಕು. ಅರ್ಜಿ ಸಲ್ಲಿಸುವ ವಿಳಾಸ.. ಸ್ವಯಂ ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ನೀಡಿ Chief Manager (Finance) WAPCOS Limited, Plot no 76- C Institutional Area , sector 18, Gurugram , Haryana 122015. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.