ನರ್ಸಿಂಗ್ ಆದವರಿಗೆ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ ಆಸಕ್ತರು ಅರ್ಜಿಹಾಕಿ

News

Job opportunity in health department for nursing :ಆರೋಗ್ಯದ ಇಲಾಖೆಗೆ ಸಂಬಂಧಪಟ್ಟಂತೆ ಅರ್ಜಿಯನ್ನು ಆಹ್ವಾನ ಮಾಡಿದ್ದಾರೆ. ಕರ್ನಾಟಕದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಮಹಿಳೆಯರು ಕೂಡ ಅರ್ಜಿಯನ್ನು ಸಲ್ಲಿಸಬಹುದು 25/1/2023ರಂದು ಅರ್ಜಿ ಸಲ್ಲಿಸುವುದು ಪ್ರಾರಂಭಗೊಳ್ಳುತ್ತದೆ ಕೊನೆಯ ದಿನಾಂಕ 15/2/2023.

Nursing jobs

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಸಾಮಾನ್ಯ ನರ್ಸಿಂಗ್ ಮತ್ತು ಮಿಡ್ ವೈಫರಿ(GNM) ಅಥವಾ BSc(ನರ್ಸಿಂಗ್) ಅಥವಾ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಸಮಾನತೆಯಲ್ಲಿ ಉತ್ತೀರ್ಣವಾಗಿರಬೇಕು.
ಉದ್ಯೋಗದ ಪ್ರಕಾರಗಳು: ಸರ್ಕಾರದ ಉದ್ಯೋಗ
ಖಾಲಿ ಹುದ್ದೆಗಳ ಸಂಖ್ಯೆ: 5204 ಪೋಸ್ಟ್ಗಳು

ಹುದ್ದೆಯ ಹೆಸರು: ಸ್ಟಾಫ್ ನರ್ಸ್
ಅಧಿಕೃತ ವೆಬ್ಸೈಟ್:www.mhsrb.telangana.gov.in
ಅನ್ವಯಿಸುವ ಮೋಡ್: ಆನ್ಲೈನ್
ಆಯ್ಕೆಯ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಸಂದರ್ಶನ

ಬೇಕಾಗುವ ದಾಖಲಾತಿ : ಫೋಟೋಸ್ ಮತ್ತು ಸಹಿ, ಇಮೇಲ್ ಐಡಿ, ಮೊಬೈಲ್ ನಂಬರ್, ನಿವಾಸದ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ , ಆದಾಯ ಪ್ರಮಾಣ ಪತ್ರ, ಶೈಕ್ಷಣಿಕ ಅಂಕ ಪಟ್ಟಿಗಳು, ಶಿಕ್ಷಣ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ದಾಖಲಾತಿ ಮತ್ತು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಇವೆಲ್ಲಾ ದಾಖಲಾತಿಯನ್ನು ಸಲ್ಲಿಸಬೇಕಾಗುತ್ತದೆ.

ಇದನೊಮ್ಮೆ ಓದಿ..SSLC ಹಾಗೂ PUC ಪಾಸ್ ಆದವರಿಗೆ ಕರ್ನಾಟಕದ ಅರಣ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 36,750-1,06,990 ತನಕ ಇರುತ್ತದೆ ಅನುಭವ ಹೆಚ್ಚಾಗುತ್ತಿದ್ದಂತೆ ನಿಮ್ಮ ಮಾಸಿಕ ವೇತನವನ್ನು ಕೂಡ ಹೆಚ್ಚು ಮಾಡುತ್ತಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷವಾಗಿರಬೇಕು ಗರಿಷ್ಠ 48 ವರ್ಷದ ಒಳಗಿರಬೇಕು. ಎಲ್ಲಾ ಇತರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 120 ಹಾಗೂ SC/ ST, BC, EWS, PH ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ರೀತಿ ಶುಲ್ಕವಿರುವುದಿಲ್ಲ.

Leave a Reply

Your email address will not be published. Required fields are marked *