jobs Karnataka ಸಮಾಜ ಕಲ್ಯಾಣ ಇಲಾಖೆಯಿಂದ 27,000 ವಿವಿಧ ಉದ್ಯೋಗಗಳಿಗೆ ನೇಮಕಾತಿಯ ಹೊಸ ಅಧಿಸೂಚನೆ ಬಿಡಲಾಗಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಮತ್ತು ಇದು ಸಂಪೂರ್ಣ ಖಾಸಗಿ ಉದ್ಯೋಗಗಳಾಗಿರುತ್ತದೆ.

ಫ್ಲಿಪ್ಕಾರ್ಟ್, ಅಮೆಜಾನ್, ಓಲಾ, ಊಬರ್, ಸ್ವಿಗ್ಗಿ, ಜೊಮ್ಯಾಟೋ ಅಮೆಜಾನ್ ಬಿಗ್ ವರ್ಕರ್ ಉದ್ಯೋಗಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿರುತ್ತದೆ. ಅಫಿಶಿಯಲ್ ವೆಬ್ಸೈಟ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ರೂ.30000 – 60000ರೂ ಪ್ರತಿ ತಿಂಗಳ ಸಂಬಳವಾಗಿರುತ್ತದೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು ಹಾಗೂ SC/ST ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಾಗಿರಬೇಕು.

ವಿದ್ಯಾರ್ಹತೆ : ನೇಮಕಾತಿಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿ 10ನೇ ತರಗತಿ ತೆರ್ಗಡೆಯಾಗಿರಬೇಕು.

ವಾರ್ಷಿಕ ಆದಾಯ : ನೇಮಕಾತಿಯ ಅಧಿಸೂಚನೆಯ ಪ್ರಕಾರ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು ಮತ್ತು ಕುಟುಂಬದ ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಮಿರಿರಬಾರದು.

ಆನ್ಲೈನ್ ವೆಬ್ಸೈಟ್ : https://swdservices.karnataka.gov.in/
ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಕೇವಲ ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/12/2023

By AS Naik

Leave a Reply

Your email address will not be published. Required fields are marked *