SSLC ಆದವರು ಕಲ್ಯಾಣ್ ಜುವೆಲರ್ಸ್ ಹೊಸ ಬ್ರಾಂಚ್ ನಲ್ಲಿ ಕೆಲಸಕ್ಕೆ ಬೇಕಾಗಿದ್ದಾರೆ, ಸಂಬಳ 20 ಸಾವಿರ

0 26

Kalyan Jewellers: ಖಾಸಗಿ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಇದೀಗ ಉತ್ತಮ ಅವಕಾಶ ಕಲ್ಯಾಣ್ ಜುವೆಲರ್ಸ್ ನಲ್ಲಿ ಸಿಗಲಿದೆ.

ಈ ನೇಮಕಾತಿಯು ಪುರುಷ ಅಭ್ಯರ್ಥಿಗಳಿಗೆ ಮಾತ್ರ ಸೀಮಿತವಾಗಿದ್ದು ನೇಮಕಾತಿ (This recruitment is limited to male candidates only) ವಿದ್ಯಾ ಅರ್ಹತೆ ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗೆಯೇ ದ್ವಿಚಕ್ರ ವಾಹನವು (Two wheeler) ಇರಲೇಬೇಕು ಮತ್ತು ಅದಕ್ಕೆ ಲೈಸೆನ್ಸ್ ಪಡೆದಿರಬೇಕು ಈ ಉದ್ಯೋಗಕ್ಕೆ 16,000 ಕ್ಕಿಂತ ಹೆಚ್ಚು ಸಂಬಳ ಇರುತ್ತದೆ ಹಾಗೆ 18 ರಿಂದ 30 ವರ್ಷದ ಒಳಗಿನ ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆ ಇರುವುದು ಬೆಳಗಾವಿಯ ಜಿಲ್ಲೆಯ ತಿರಗವಾಡಿಯಲ್ಲಿ.

kalyan jewellers
kalyan jewellers

ಇನ್ನೂ ಹೆಚ್ಚಿನ ಮಾಹಿತಿಗಾಗಿ ಅವರ ಕೆಲಸದ ಅವಧಿಯಲ್ಲಿ ಅವರಿಗೆ ಕರೆ ಮಾಡಿ ಮಾಹಿತಿಗಳನ್ನು ತಿಳಿದುಕೊಳ್ಳಬಹುದು ಅವರಿಗೆ ಕರೆ ಮಾಡಿ ನಿಮ್ಮ ಸಂದರ್ಶನದ(interview) ಸಮಯವನ್ನು ನಿಗದಿಪಡಿಸಿಕೊಂಡು ನೀವು ಸಂದರ್ಶನಕ್ಕೆ ಹೋಗುವಾಗ ನಿಮ್ಮ ರೆಸ್ಯುಮೆ ಹಾಗೂ ಆಧಾರ್ ಕಾರ್ಡನ್ನು ತೆಗೆದುಕೊಂಡು ಹೋಗಬೇಕು.
ಇನ್ನೂ ಖಾಲಿ ಇರುವ ಹುದ್ದೆ ಎಷ್ಟು ಹುದ್ದೆಗಳಿವೆ ಎಂದು ಅವರು ಸರಿಯಾಗಿ ಉಲ್ಲೇಖಿಸಿಲ್ಲ ಅಸಕ್ತ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

ಇದನ್ನೂ ಓದಿ..SSLC ಹಾಗೂ PUC ಪಾಸ್ ಆದವರಿಗೆ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಉದ್ಯೋಗಾವಕಾಶ ಆಸಕ್ತರು ಅರ್ಜಿಹಾಕಿ

Leave A Reply

Your email address will not be published.