ನಟಸಾರ್ವಭೌಮ ಡಾ. ರಾಜ್‌ಕುಮಾರ್ ಇವರು  ಏಪ್ರಿಲ್ 24 1929ರಲ್ಲಿ ಜನಿಸಿದ್ದರು. ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ ಮತ್ತು  ಗಾಯಕ. ಸುಮಾರು ಐದು ದಶಕಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ.ರಾಜ್ ಅವರು ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ಆದ್ದರಿಂದ ನಾವು ಇಲ್ಲಿ ರಾಜ್ ಕುಮಾರ್ ಅವರ ಮಕ್ಕಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ರಾಜ್ ಕುಮಾರ್ ಅವರು ನಟಸಾರ್ವಭೌಮ ಎಂಬ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.  ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿಯನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು ಇವರಾಗಿದ್ದಾರೆ. 2000ನೇ ವರ್ಷದಲ್ಲಿ ಕುಖ್ಯಾತ ದಂತಚೋರ ವೀರಪ್ಪನ್‌ನಿಂದ ಅಪಹರಣವಾಗಿದ್ದ ರಾಜ್‌ಕುಮಾರ್ 104 ದಿನಗಳ ನಂತರ ಬಿಡುಗಡೆಯಾಗಿದ್ದರು.

2006 ಏಪ್ರಿಲ್ 12 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮರಣ ಹೊಂದಿದರು. ಹಾಗೆಯೇ ಇವರು ಪಾರ್ವತಮ್ಮ  ಅವರನ್ನು ವಿವಾಹವಾಗಿದ್ದರು. ಇವರಿಗೆ ಅನೇಕ ಮಕ್ಕಳು ಇದ್ದಾರೆ. ಇವರ ಗಂಡುಮಕ್ಕಳು ಸಿನೆಮಾಗಳಲ್ಲಿ ನಾಯಕ ನಟರಾಗಿ ಹೊರ ಹೊಮ್ಮಿದ್ದಾರೆ. ಹಿರಿಯರೆಂದರೆ ರಾಘವೇಂದ್ರ ರಾಜ್ ಕುಮಾರ್ ಅವರು ಕನ್ನಡ ಸಿನಿಮಾಗಳಲ್ಲಿ ನಾಯಕ ಆಗಿ ನಟನೆ ಮಾಡಿದ್ದಾರೆ. ಇವರ ನಂಜುಂಡಿ ಕಲ್ಯಾಣ ಸಿನೆಮಾ ಬಹಳ ಜನಪ್ರಿಯತೆ ಹೊಂದಿದೆ. ಹಾಗೆಯೇ ನಂತರದಲ್ಲಿ ಶಿವರಾಜ್ ಕುಮಾರ್ ಅವರು ಸಹ ಕನ್ನಡ ಚಿತ್ರಗಳಲ್ಲಿ ನಟನೆ ಮಾಡಿ ಹ್ಯಾಟ್ರಿಕ್ ಹೀರೋ ಎಂದು ಹೆಸರನ್ನು ಗಳಿಸಿದ್ದಾರೆ.

ನಂತರದಲ್ಲಿ ಪುನೀತ್ ರಾಜ್ ಕುಮಾರ್ ಅವರು ಕೂಡ ರಾಜ್ ಕುಮಾರ್ ಅವರ ಕಿರಿಯ ಪುತ್ರನಾಗಿದ್ದು ಕನ್ನಡ ಚಿತ್ರರಂಗದಲ್ಲಿ ನಟನೆ ಮಾಡಿ ಪವರ್ ಸ್ಟಾರ್ ಎಂದು ಬಿರುದು ಪಡೆದಿದ್ದಾರೆ. ರಾಜ್ ಕುಮಾರ್ ಅವರು ಗಾಜನೂರಿನಲ್ಲಿ ಹುಟ್ಟಿದ್ದರು. ಆದ್ದರಿಂದ ಇತ್ತೀಚೆಗೆ ರಾಜ್ ಕುಮಾರ್ ಅವರ ಎಲ್ಲಾ ಮಕ್ಕಳು ತಂದೆಯ ಹುಟ್ಟೂರಿಗೆ ಹೋಗಿದ್ದರು. ಸಾಮಾನ್ಯರಂತೆ ಅಲ್ಲಿನ ಜನರ ಹತ್ತಿರ ಬೆರೆತಿದ್ದರು. ಅಲ್ಲಿ ಜನರೆಲ್ಲಾ ಇವರ ಜೊತೆ ಸೆಲ್ಫಿ ತೆಗರದುಕೊಂಡರು. ಯಾವುದೇ ರೀತಿಯ ಅಹಂಕಾರ ಇಲ್ಲದೆ ಬಾಲ್ಯದ ಸ್ನೇಹಿತರ ಜೊತೆ ಕಾಲ ಕಳೆದರು. ಹಾಗೆಯೇ ಶಿವರಾಜ್ ಕುಮಾರ್ ಅವರ ಇಡೀ ಕುಟುಂಬವೇ ಭಾಗಿಯಾಗಿತ್ತು.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430Edit

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!