ಅತ್ಯುತ್ತಮ ಪೋಷಕ ನಟಿ ಯಾಗಿ ಕಾಣಿಸಿಕೊಂಡವರು ಲೀಲಾವತಿ ಯವರು ಇವರು ತಮ್ಮ ವೃತ್ತಿ ಜೀವನವನ್ನು ಸಿನೆಮಾ ಕ್ಷೇತ್ರದಲ್ಲಿ. ತೊಡಗಿಸಿಕೊಂಡ. ವ್ಯಕ್ತಿತ್ವ ಇವರದ್ದು ಹಾಗೂ ಇವರು ಚಿಕ್ಕ ಚಿಕ್ಕ ಪಾತ್ರಗಳಲ್ಲಿ ನಟಿಸುತ್ತಿದ್ದು ಹಾಗೂ ಸಿನಿಮಾ ನಟಿಯಾಗಿ ಅಭಿನಯಿಸಿದ ಮೊದಲ ಚಿತ್ರ ರಣವೀರ ಕಂಠೀರವ ಹಾಗೂದಕ್ಷಿಣ ಭಾರತದ ನಟಿ.

ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು ೬೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು ೧೯೯೯-೨೦೦೦ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು ೨೦೦೮ರಲ್ಲಿ ಪಡೆದರು. ನಾವು ಈ ಲೇಖನದ ಮೂಲಕ ಲೀಲಾವತಿ ಅಮ್ಮನಿಗೆ ಜೊತೆಯಾದ ಸುಧಾರಾಣಿ ಮಾಳವಿಕ ಹಾಗೂ ಶೃತಿ ಬಗ್ಗೆ ತಿಳಿದುಕೊಳ್ಳೋಣ.

ಲೀಲಾವತಿಯವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ್ದರು ಅವರಿಗೆ ನಾಟಕ ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.

ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆಪೋಷಕರ ಲಾಲನೆ-ಪಾಲನೆ ಇರಬೇಕಾದ ವಯಸ್ಸಿನಲ್ಲಿ ಕಲಾ ಜೀವನಕ್ಕೆ ಎಂಟ್ರಿಕೊಟ್ಟ ಲೀಲಾವತಿ, ಲಲಿತ ಕಲೆಗಳನ್ನ ಕರತಲಾಮಲಕ ಮಾಡಿಕೊಂಡು ಚಿತ್ರರಂಗದಲ್ಲಿ ಜನಪ್ರಿಯರಾದವರು. ಮನುಷ್ಯತ್ವ ಮಾನವೀಯತೆಯ ಪ್ರತೀಕದಂತೆ ಇರುವ ಮಾತೃ ರೂಪ ಡಾ.ಲೀಲಾವತಿ ಕನ್ನಡ ತಮಿಳು ತೆಲುಗು ಮಲೆಯಾಳಂ ಹಾಗೂ ತುಳು ಸೇರಿದಂತೆ 550ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಕೇವಲ ಚಿತ್ರಿಸುವ ಮನೋಭಾವ ಅಷ್ಟೇ ಅಲ್ಲದೆ ಸಮಾಜ ಸೇವೆಯ ಗುಣವನ್ನು ಹೊಂದಿದ ವ್ಯಕ್ತಿತ್ವ ಇವರದ್ದಾಗಿದೆನೆಲಮಂಗಲದ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ಸೇವೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಲೀಲಾವತಿ ಕಟ್ಟಿಸಿದ್ದಾರೆ ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ ಕಣ್ತೆರೆದು ನೋಡು ಕೈವಾರ ಮಹಾತ್ಮೆ ಗಾಳಿ ಗೋಪುರ ಕನ್ಯಾರತ್ನ ಕುಲವಧು ವೀರ ಕೇಸರಿ ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾಗಿದ್ದರು ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

ಕೆಲ ದಿನಗಳ ಹಿಂದಷ್ಟೇ ಮನೆಯ ಸ್ನಾನಗೃಹದಲ್ಲಿ ಜಾರಿಬಿದ್ದು ಹಿರಿಯ ನಟಿ ಲೀಲಾವತಿ ಅವರಿಗೆ ಪೆಟ್ಟು ಬಿದ್ದಿತ್ತು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು ಪುತ್ರ ವಿನೋದ್ ರಾಜ್ ಸದ್ಯ ಅವರ ಬೆನ್ನಿಗೆ ಪೆಟ್ಟು ಬಿದ್ದಿರುವುದರಿಂದ ತಿಂಗಳ ಕಾಲ ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಸೂಚಿಸಿದ್ದಾರೆ ಈ ಮಧ್ಯೆ ಕನ್ನಡ ಚಿತ್ರರಂಗದ ಖ್ಯಾತ ನಟಿಯರಾದ ಸುಧಾರಾಣಿ ಶ್ರುತಿ ಹಾಗೂ ಮಾಳವಿಕಾ ಅವಿನಾಶ್ ಅವರು ಲೀಲಾವತಿ ಅವರ ಮನೆಗೆ ಹೋಗಿದ್ದರು

ಹಿರಿಯ ನಟಿಯ ಯೋಗಕ್ಷೇಮ ವಿಚಾರಿಸಿದರು ಹಾಗೂ ಲೀಲಾವತಿ ಅವರ ಭೇಟಿ ಕುರಿತಂತೆ ಒಂದಷ್ಟು ಫೋಟೋಗಳು ಮತ್ತು ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡಿದ್ದಾರೆ ನಟಿ ಸುಧಾರಾಣಿ ಲೀಲಾವತಿ ಅಮ್ಮ ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಕಲಾವಿದೆಯಾಗಿದ್ದರು ನೂರಾರು ಸಿನಿಮಾಗಳಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳ ಮೂಲಕ ನಮ್ಮೆಲ್ಲರನ್ನು ರಂಜಿಸಿದ್ದಾರೆ ಒಂದಷ್ಟು ಹೊತ್ತು ಅವರೊಂದಿಗೆ ಸಮಯ ಕಳೆದಿದ್ದಾರೆ.

Leave a Reply

Your email address will not be published. Required fields are marked *