ನಟ ಉಪೇಂದ್ರ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಹೇಗಿತ್ತು ಯಾರೆಲ್ಲ ಬಂದಿದ್ರು ನೋಡಿ..

0 2,558

ಜಗನ್ಮಾತೆಯ ಆಶೀರ್ವಾದ ಎಲ್ಲರಿಗೂ ಬೇಕು ಅವಳ ಅನುಗ್ರಹ ಇಲ್ಲ ಎಂದರೆ ಈ ಜಗತ್ತಲ್ಲಿ ಒಂದು ಹುಲ್ಲು ಗರಿಕೆ ಕೂಡ ಅಲುಗಾಡದು. ಮಹಾವಿಷ್ಣುವಿನ ಧರ್ಮಪತ್ನಿ ಮಹಾತಾಯಿ ಮಹಾಲಕ್ಷ್ಮಿಯ ಆಶೀರ್ವಾ ದ ತಮ್ಮೆಲ್ಲರಿಗೂ ಇರಲಿ ಎಂದು ಪ್ರಾರ್ಥಸುತ್ತಾ ನಾವು ನೀವೆಲ್ಲರೂ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಆಚರಣೆ ಮಾಡಿದ್ದೇವೆ. ಹಾಗಿದ್ದರೆ ಕನ್ನಡದ ನಟ ನಟಿಯರಾದ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರು ಹೇಗೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದ್ದಾರೆ ಎನ್ನುವುದನ್ನು ನೋಡೋಣ.

ರಿಯಲ್ ಸ್ಟಾರ್ ಉಪೇಂದ್ರ ಅವರ ಮನೆಯಲ್ಲಿ ಪ್ರತಿವರ್ಷದಂತೆಯೇ ಈ ಸಲವೂ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಲಾಗಿದೆ. ಮನೆಯಲ್ಲಿ ಲಕ್ಷ್ಮಿ ಪ್ರತಿಷ್ಠಾಪನೆ ಮಾಡಿರುವ ಈ ಸೆಲೆಬ್ರಿಟಿ ಜೋಡಿ ಬೆಳಿಗ್ಗೆಯೇ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮನೆಯಲ್ಲಿ ಲಕ್ಷ್ಮಿಯ ಪ್ರತಿಷ್ಠಾಪನೆ ಮಾಡಿ, ಪೂಜೆ ಸಲ್ಲಿಸಲಾಗುತ್ತದೆ.

ಪ್ರತಿ ವರ್ಷದಂತೆ ಈ ಸಲವೂ ಈ ಸೆಲೆಬ್ರಿಟಿ ದಂಪತಿ ಲಕ್ಷ್ಮಿ ಪೂಜೆ ಮಾಡಿದ್ದಾರೆ. ಮನೆಯಲ್ಲಿ ಲಕ್ಷ್ಮಿ ಪ್ರತಿಷ್ಠಾಪನೆ ಮಾಡಿ ಬೆಳಿಗ್ಗೆಯೇ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಲಕ್ಷ್ಮಿ ಪೂಜೆಯಲ್ಲಿ ಉಪೇಂದ್ರ ಅವರ ಪೋಷಕರೂ ಭಾಗಿಯಾಗಿದ್ದರು. ಬೆಳಗಿನಿಂದಲೇ ಮನೆಯಲ್ಲಿ ಆರಾಧನೆ ಆರಂಭಾಗಿದ್ದು, ಪುರೋಹಿತರನ್ನು ಕರೆಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ರಿಯಲ್​ ಸ್ಟಾರ್​ ದಂಪತಿ.

ಶಾಸ್ತ್ರೋಕ್ತವಾಗಿ ಹಾಗೂ ಸಾಂಪ್ರದಾಯಕವಾಗಿ ನಡೆದ ಪೂಜೆಯ ವಿಡಿಯೋವನ್ನ ಉಪೇಂದ್ರ ಅವರ ಮಗ ಅಮ್ಮನ ಇನ್​ಸ್ಟಾಗ್ರಾಂ ಖಾಯಿಂದ ಪೂಜೆ ಮಾಡುವಾಗ ಲೈವ್​ ಬಂದು ಸಾಮಾಜಿಕ ಜಾಲತಾ ಣಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯಕ್ಕೆ ಇದು ಎಲ್ಲೆಡೆ ವೈರಲ್ ಆಗುತ್ತಿದೆ ಜಗನ್ಮಾತೆ ಮಹಾಲಕ್ಷ್ಮಿ ಎಲ್ಲರಿಗೂ ಕೂಡ ಆಯಸ್ಸು ಆರೋಗ್ಯ ಶಾಂತಿ ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ಉಪೇಂದ್ರ ದಂಪತಿಗಳು ಸಮೇತ ರಾಗಿ ಕೋರಿಕೊಂಡಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.