ಕನ್ನಡದ ಆ ಸ್ಟಾರ್ ನಟಿ ಜೊತೆ ಮದುವೆ ಆಗ್ತಾರಾ? ನಟ ವಸಿಷ್ಠಸಿಂಹ ಇಲ್ಲಿದೆ ಮಾಹಿತಿ

0 2

ಕನ್ನಡ ಚಿತ್ರರಂಗದಲ್ಲಿ ಕಂಠಸಿರಿಯ ವಿಚಾರಕ್ಕೆ ಬಂದಾಗ ಕಂಚಿನ ಕಂಠ ಎನ್ನುವುದಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರನ್ನು ನಾವು ಕರೆಯುತ್ತೇವೆ. ಆದರೆ ಅವರನ್ನು ಬಿಟ್ಟರೆ ಈ ಬಿರುದನ್ನು ನಾವು ಕನ್ನಡ ಚಿತ್ರರಂಗದ ಯುವ ಉದಯೋನ್ಮುಖ ನಟ ಆಗಿರುವ ವಸಿಷ್ಠ ಸಿಂಹ ಅವರಿಗೆ ನೀಡಬಹುದಾಗಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮ ಕಂಠ ಹಾಗೂ ನಟನೆಯ ಮೂಲಕ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ವಶಿಷ್ಟ ಸಿಂಹ ಸಂಪಾದಿಸಿಕೊಂಡಿದ್ದಾರೆ.

ಇನ್ನು ಸಿನಿಮಾದ ವಿಚಾರವಾಗಿ ಮಾತ್ರವಲ್ಲದೆ ಈಗ ವಶಿಷ್ಟ ಅವರು ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿ ಕೂಡ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುವ ಹಂತಕ್ಕೆ ಹೋಗಿದ್ದಾರೆ ಎಂದು ಹೇಳಬಹುದಾಗಿದೆ. ಅದೇನೆಂದರೆ ಅತಿ ಶೀಘ್ರದಲ್ಲಿ ಅಂದರೆ ಮುಂದಿನ ವರ್ಷದ ಆರಂಭದಲ್ಲಿ ವಸಿಷ್ಟ ನಿಮ್ಮ ಕನ್ನಡ ಚಿತ್ರರಂಗದ ಖ್ಯಾತ ನಟಿ ಒಬ್ಬರನ್ನು ಮದುವೆಯಾಗಲಿದ್ದಾರೆ ಎಂಬುದಾಗಿ ಬಲವಾದ ಸುದ್ದಿಗಳು ಕೇಳಿ ಬರುತ್ತಿವೆ.

ಹೌದು ಸುದ್ದಿಗಳ ಪ್ರಕಾರ ವಶಿಷ್ಠ ಸಿಂಹ ಮದುವೆ ಆಗುತ್ತಿರುವುದು ಬೇರೆ ಯಾರನ್ನು ಅಲ್ಲ ಬದಲಾಗಿ ನಮ್ಮ ಕನ್ನಡ ಚಿತ್ರರಂಗದ ಖ್ಯಾತ ನಟಿ ಆಗಿರುವ ಹರಿಪ್ರಿಯ ಅವರನ್ನಂತೆ. ಹೌದು ಮಿತ್ರರೇ ಹರಿಪ್ರಿಯಾ ಅವರನ್ನೇ ವಸಿಷ್ಟ ಸಿಂಹ 2023ರಲ್ಲಿ ಮದುವೆಯಾಗಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಈ ವರ್ಷದ ಅಂತ್ಯದಲ್ಲಿ ಅಂದರೆ ಡಿಸೆಂಬರ್ ತಿಂಗಳಿನಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡು 2023ರಲ್ಲಿ ಇಬ್ಬರೂ ಕೂಡ ಅದ್ದೂರಿಯಾಗಿ ಮದುವೆಯಾಗುವ ಬಲವಾದ ಸುದ್ದಿಗಳು ವೈಯಕ್ತಿಕ ಮೂಲಗಳಿಂದ ತಿಳಿದು ಬಂದಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ನಟಿಯರಾಗಿರುವ ವಸಿಷ್ಟ ಸಿಂಹ ಹಾಗೂ ಹರಿಪ್ರಿಯಾ ಅವರ ಮದುವೆ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ ಅಮಾವಾಸ್ಯೆಯ ದಿನ ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ ಪೂರ್ವ ಜನ್ಮ ಪಾಪ ನಿವಾರ್ಥಿ, ಪೂರ್ವಜರ ಶಾಪ ಪಿತೃ ದೋಷ, ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ ಶಾಂತಿ ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.