ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧನನ್ನು ಅತ್ಯಂತ ಮಂಗಳಕರ ಗ್ರಹ ಎಂಬುದಾಗಿ ಕರೆಯಲಾಗುತ್ತದೆ. ನಿಮ್ಮ ಜಾತಕದಲ್ಲಿ ಬುಧ ಒಳ್ಳೆ ಸ್ಥಾನದಲ್ಲಿ ಇದ್ದರೆ ಖಂಡಿತವಾಗಿ ನೀವು ಜೀವನದಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತೀರಿ ಎಂಬುದಾಗಿ ಹೇಳಲಾಗುತ್ತದೆ. ಈ ವರ್ಷದ ಕೊನೆಯ ದಿನ ಅಂದರೆ ಡಿಸೆಂಬರ್ 30ರಂದು ಬುಧ ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದಾನೆ. ಇದರಿಂದಾಗಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಅದೃಷ್ಟವನ್ನು ಸಂಪಾದಿಸಲಿರುವ ಮೂರು ಅದೃಷ್ಟವಂತ ರಾಶಿಯವರು ಯಾರೆಲ್ಲ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಸಿಂಹ ರಾಶಿ; ಬುಧನ ಹಿಮ್ಮುಖ ಚಲನೆ ಸಿಂಹ ರಾಶಿಯವರ ಬಾಳನ್ನು ಬೆಳಗಲಿದೆ. ಆರ್ಥಿಕ ಸಮಸ್ಯೆಗಳು ಎಲ್ಲಾ ಬಗೆಹರಿದು ಹಣದ ವಿಚಾರದಲ್ಲಿ ನೀವು ಸಂತೋಷವನ್ನು ಆನಂದಿಸಲಿದ್ದೀರಿ. ಹೊಸ ಕಾರು ಜಾಗ ಹಾಗೂ ಮನೆಯನ್ನು ಖರೀದಿಸುವಂತಹ ಭಾಗ್ಯವೂ ಕೂಡ ನಿಮ್ಮದಾಗಲಿದೆ. ನೀವು ಮಾಡುವಂತಹ ಎಲ್ಲಾ ಕೆಲಸಗಳಿಗೆ ತಾಯಿಯ ಬೆಂಬಲ ದೊರಕಲಿದೆ. ಕೆಲಸದಲ್ಲಿಯೂ ಕೂಡ ಯಶಸ್ವಿ ಉದ್ಯೋಗಿ ಆಗುವಂತಹ ಎಲ್ಲಾ ಗುಣಲಕ್ಷಣಗಳು ಎದ್ದು ಕಾಣುತ್ತಿವೆ.

ಕುಂಭ ರಾಶಿ; ಬುಧನ ಈ ಬದಲಾವಣೆ ಎನ್ನುವುದು ಕುಂಭ ರಾಶಿಯವರಲ್ಲಿ ಕೂಡ ಉದ್ಯೋಗದ ವಿಚಾರದಲ್ಲಿ ಸಾಕಷ್ಟು ಉತ್ತಮ ಫಲಿತಾಂಶಗಳನ್ನು ಕಾಣುವ ಮುನ್ನಡೆಸುತ್ತದೆ ಹಾಗೂ ಒಂದು ವೇಳೆ ನೀವು ವ್ಯಾಪಾರಸ್ಥರಾಗಿದ್ದರೆ ನಿಮಗೆ ನಿರೀಕ್ಷೆಗಿಂತ ಹೆಚ್ಚಿನ ವ್ಯಾಪಾರ ನಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಾಕಷ್ಟು ಸಮಯಗಳ ಹಿಂದೆ ಮಾಡಿದ್ದ ಹೂಡಿಕೆ ಈಗ ನಿಮಗೆ ಲಾಭವನ್ನು ತಂದುಕೊಡಲಿದೆ. ಈಗಲೇ ನಿಮ್ಮ ಭವಿಷ್ಯದ ರೂಪುರೇಷೆಗಳನ್ನು ರೆಡಿ ಮಾಡಿಕೊಂಡು ಅದರಂತೆ ಯೋಜನೆಯನ್ನು ಸಿದ್ಧಪಡಿಸಿಕೊಂಡು ಮುನ್ನುಗ್ಗುವುದು ಒಳ್ಳೆಯದು.

ಮೀನ ರಾಶಿ; ಉದ್ಯೋಗದ ಹುಡುಕಾಟದಲ್ಲಿ ಇರುವವರಿಗೆ ಕೆಲಸ ಸಿಗಲಿದೆ ಹಾಗೂ ಈಗಾಗಲೇ ಕೆಲಸದಲ್ಲಿ ಇರುವವರಿಗೆ ಉತ್ತಮ ಸ್ಥಾನಮಾನ ಹಾಗೂ ಸಂಭಾವನೆಯ ಹೆಚ್ಚಳ ಕೂಡ ನಡೆಯಲಿದೆ. ಸಾಕಷ್ಟು ಸಮಯಗಳಿಂದ ನಷ್ಟದ ವ್ಯಾಪಾರವನ್ನು ನಡೆಸುತ್ತಿರುವ ವ್ಯಾಪಾರಸ್ಥರಿಗೆ ಉತ್ತಮ ಗುಣಮಟ್ಟದ ವ್ಯಾಪಾರ ಹಾಗೂ ಲಾಭದಲ್ಲಿ ಕೂಡ ಅಧಿಕ ಹೆಚ್ಚಳ ಕಂಡು ಬರಲಿದೆ. ಇವುಗಳಲ್ಲಿ ನಿಮ್ಮ ರಾಶಿ ಕೂಡ ಇದ್ದರೆ ತಪ್ಪದೆ ಕಾಮೆಂಟ್ ಮಾಡುವ ಮೂಲಕ ತಿಳಿಸಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ ಅಮಾವಾಸ್ಯೆಯ ದಿನ ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ ಪೂರ್ವ ಜನ್ಮ ಪಾಪ ನಿವಾರ್ಥಿ, ಪೂರ್ವಜರ ಶಾಪ ಪಿತೃ ದೋಷ, ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ ಶಾಂತಿ ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Reply

Your email address will not be published. Required fields are marked *