Kannada Astrology August Month: ಮಿಥುನ ರಾಶಿ: ಶುಕ್ರ ಉದಯವು ಮಿಥುನ ರಾಶಿಯವರಿಗೆ ಭಾರೀ ಅದೃಷ್ಟವನ್ನು ಹೊತ್ತು ತರಲಿದೆ. ಹಣಕಾಸಿನ ವಿಷಯದಲ್ಲಿ ತುಂಬಾ ಅಭಿವೃದ್ಧಿಗೊಳ್ಳುತ್ತೀರ ಮತ್ತು ಹಳೆಯ ಸಾಲವಿದ್ದರೆ ಅದರಿಂದ ನೀವು ಹೊರಗಡೆ ಬರುತ್ತೀರಾ. ಸಂತಾನ ದೋಷ ಇದ್ದವರಿಗೆ ಈ ಸಮಯದಲ್ಲಿ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ.

ತುಲಾ ರಾಶಿ: ಶುಕ್ರ ಉದಯದಿಂದಾಗಿ ತುಲಾ ರಾಶಿಯವರು ಕೂಡ ಭಾರೀ ಪ್ರಯೋಜನವನ್ನು ಪಡೆಯಲಿದ್ದಾರೆ. ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಏಳಿಗೆಯನ್ನು ಕಾಣುತ್ತೀರ ಮತ್ತು ಯಾವುದಾದರೂ ಸಮಸ್ಯೆಯಿಂದ ಬಳಲುತ್ತಿದ್ದರೆ ಈಗ ಅದಕ್ಕೆ ಪರಿಹಾರ ಸಿಗುತ್ತದೆ. ಆರೋಗ್ಯದಲ್ಲಿ ತೊಂದರೆ ಅನುಭವಿಸುತ್ತಿರುವವರಿಗೆ ಸ್ವಲ್ಪ ಚೇತರಿಕೆ ಕಾಣಬಹುದು.

Kannada Astrology August Month:

ಧನುಷ್ ರಾಶಿ: ಶುಕ್ರ ಉದಯದಿಂದ ಧನು ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ಬಂಡವಾಳ ಹಾಕಿ ಹೊಸ ಉದ್ಯೋಗ ಮಾಡಬೇಕು ಅಂದುಕೊಂಡವರು ಈ ಸಮಯದಲ್ಲಿ ಮಾಡಬಹುದು. ಕುಟುಂಬದಲ್ಲಿ ನೆಮ್ಮದಿ ಸಂತೋಷ ಹೆಚ್ಚಾಗುತ್ತದೆ ಮತ್ತು ಒಳ್ಳೆಯ ಶುಭಕಾರ್ಯ ಕೂಡ ನಡೆಯುತ್ತದೆ.ಒಟ್ಟಾರೆಯಾಗಿ ಇದು ನಿಮಗೆ ಬಂಗಾರದಂತ ಸಮಯ ಎಂದು ಸಾಬೀತುಪಡಿಸಲಿದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *