Kannada Horoscope ಇಂದಿನಿಂದ 2095 ರವರೆಗೂ ಗಜಕೇಸರಿ ಯೋಗ, ಮಹಾ ಶಿವನ ಕೃಪೆಯಿಂದ 6 ರಾಶಿಗಳಿಗೆ ಮುಟ್ಟಿದ್ದೆಲ್ಲ ಚಿನ್ನ ವಾಗುವಂತಹ ಶ್ರೀಮಂತಿಕೆ ಹಾಗೂ ಒಳ್ಳೆಯ ಫಲಗಳು ದೊರಕುತ್ತದೆ. ಯಾವ ರೀತಿಯಾದ ಫಲಗಳು ಸಿಗುತ್ತದೆ ಹಾಗೂ ಆ ಫಲಗಳು ಸಿಗುವಂತಹ ರಾಶಿ ಯಾವುದೆಂದು ಇಲ್ಲಿ ನೋಡೋಣ.

ನಿಮ್ಮ ಜೀವನದಲ್ಲಿ ಬರುವ ಎಲ್ಲಾ ಸಂಕಷ್ಟಗಳಿಂದ ಸಂಪೂರ್ಣ ಮುಕ್ತಿಯನ್ನು ಹೊಂದುತ್ತೀರಾ. ನಿಮಗೆ ಸರ್ಕಾರಿ ನೌಕರಿ ಸಿಗಬೇಕೆಂದು ಅನೇಕ ರೀತಿಯ ಪ್ರಯತ್ನವನ್ನು ನಡೆಸಿದ್ದೀರಾ. ವ್ಯಾಪಾರ ವ್ಯವಹಾರದಲ್ಲಿ ನಷ್ಟವಾಗುತ್ತಿದ್ದರೆ ನೀವು ಮಹಾಶಿವನನ್ನು ಪೂಜೆ ಮಾಡುವುದರಿಂದ ನಿಮಗೆ ಧನ ಸಂಪತ್ತು ಹೆಚ್ಚಾಗುತ್ತದೆ ಅತಿ ಹೆಚ್ಚು ಫಲವನ್ನು ಪಡೆದುಕೊಳ್ಳಬಹುದು. ಕಚೇರಿಯಲ್ಲಿ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುತ್ತದೆ. ಕೆಲಸದ ಜಾಗದಲ್ಲಿ ಹೆಚ್ಚಿನ ಗೌರವ ಹಾಗೂ ಪ್ರಸಂಶೆಗೆ ಪಾತ್ರರಾಗುತ್ತೀರಾ.

ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನಡೆಸಲು ಸಾಧ್ಯ ಕುಟುಂಬದಲ್ಲಿ ಹಿರಿಯರು ಮತ್ತು ಸಂಗಾತಿ ಆರೋಗ್ಯವನ್ನು ಎಂದು ನಿರ್ಲಕ್ಷ ಮಾಡಬೇಡಿ. ಆರೋಗ್ಯಕ್ಕೆ ಸ್ವಲ್ಪ ಕಾಳಜಿ ವಹಿಸಿದರೆ ಸಾಕಷ್ಟು ರೀತಿಯ ಚೇತರಿಕೆಯನ್ನು ಕಾಣುತ್ತೀರಾ ಮತ್ತು ಮಕ್ಕಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದುವುದು ತುಂಬಾ ಮುಖ್ಯ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುತ್ತೀರಾ ಮತ್ತು ಸಾಕಷ್ಟು ರೀತಿಯ ಬದಲಾವಣೆಯನ್ನು ಕಾಣುತ್ತೀರಾ. ಪ್ರೀತಿ ಪ್ರೇಮ ವಿಚಾರದಲ್ಲೂ ಕೂಡ ಬಹಳಷ್ಟು ರೀತಿಯ ಫಲಗಳನ್ನು ಪಡೆದುಕೊಳ್ಳಬಹುದು.

ಆಕಸ್ಮಿಕವಾಗಿ ನಿಮ್ಮ ಆದಾಯ ಹೆಚ್ಚಾಗುತ್ತದೆ. ವಿವಿಧ ಮೂಲಗಳಿಂದ ನೀವು ಆದಾಯವನ್ನು ಪಡೆದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವವರಿಗೂ ಕೂಡ ಒಳ್ಳೆ ರೀತಿಯ ಫಲಿತಾಂಶವನ್ನು ನಿರೀಕ್ಷೆ ಮಾಡಬಹುದಾಗಿದೆ ನೀವು ಹೆಚ್ಚು ಗಂಭೀರದಿಂದ ಅಧ್ಯಯನವನ್ನು ಮಾಡಬೇಕು. ಯಾವುದೇ ಕೆಲಸ ಕಾರ್ಯ ಮಾಡಬೇಕಾದರೆ ಒತ್ತಡದಿಂದ ಕೆಲಸವನ್ನು ನಿರ್ವಹಿಸಬಾರದು ತುಂಬಾ ನಿಷ್ಠೆಯಿಂದ ಕೆಲಸ ಮಾಡಿದರೆ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

Kannada Horoscope

ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಕೂಡ ಅದನ್ನು ಪೂರ್ಣ ಪ್ರಮಾಣದ ಪ್ರಗತಿಯನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ನೀವು ಒಳ್ಳೆಯ ಸ್ಥಾನಮಾನ ಮತ್ತು ಗೌರವವನ್ನು ಪಡೆದುಕೊಳ್ಳಲು ಸಾಧ್ಯ. ಹಣಕಾಸಿನ ಸಮಸ್ಯೆಗಳು ದೂರವಾಗಿ ಆರ್ಥಿಕ ಪ್ರಾಬಲ್ಯವನ್ನು ಹೊಂದಲು ಸಾಧ್ಯವಾಗುತ್ತದೆ. ಸಾಕಷ್ಟು ನೆಮ್ಮದಿಯ ವಾತಾವರಣ ಸೃಷ್ಟಿಯಾಗುತ್ತದೆ, ಮತ್ತೆ ಹೆಚ್ಚು ಸಿರಿ ಸಂಪತ್ತನ್ನು ಹೊಂದಿ ಶ್ರೀಮಂತಿಕೆಯ ಜೀವನವನ್ನು ನಡೆಸುತ್ತಿರಾ. ನಿಮ್ಮ ಜೀವನವನ್ನು ನೀವು ಊಹೆ ಮಾಡಿದ್ದಕ್ಕಿಂತ ಹೆಚ್ಚಿನದಾಗಿ ಬದಲಾವಣೆಯನ್ನು ಕಾಣುತ್ತೀರಿ ಮತ್ತು ನಿಮ್ಮ ಜೀವನದಲ್ಲಿ ಪ್ರತಿಯೊಂದು ರೀತಿಯಲ್ಲಿ ಕೂಡ ಸಮಸ್ಯೆಗಳು ಉಂಟಾಗುತ್ತಿದ್ದರೆ ಆ ಸಮಸ್ಯೆಗಳನ್ನು ದೂರ ಮಾಡಿಕೊಳ್ಳವ ಸಾಮರ್ಥ್ಯವನ್ನು ಬೆಳಸಿಕೊಳ್ಳುತ್ತೀರಾ.

ಇಂದಿನಿಂದ ಈ ರಾಶಿಯವರ ಜೀವನ ತುಂಬಾ ಸುಖಮಯವಾಗಿರುತ್ತದೆ. ಈ ತಿಂಗಳು ಮುಗಿಯುವಷ್ಟರಲ್ಲಿ ನಿಮ್ಮ ಜೀವನದಲ್ಲಿ ಸಾಕಷ್ಟು ರೀತಿಯ ಬದಲಾವಣೆಯನ್ನು ಕಾಣುತ್ತೀರಾ ಹಾಗೂ ನೀವು ಮಾಡಬೇಕಾದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುತ್ತಿರಾ ಮತ್ತು ಹೆಚ್ಚು ಸಾಧನೆ ಮಾಡಲು ಸಾಧ್ಯ. ಬಂಡವಾಳವನ್ನು ಹೂಡಿಕೆ ಮಾಡುವುದರಿಂದ ಹೆಚ್ಚು ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ನೀವು ಬಂಡವಾಳವನ್ನು ಹೂಡಿಕೆ ಮಾಡಬೇಕಾದರೆ ಯೋಚನೆ ಮಾಡಿ ಹೂಡಿಕೆ ಮಾಡುವುದು ಮುಖ್ಯ.

ಮದುವೆಯಾಗದೆ ಇರುವಂತವರಿಗೆ ಕಂಕಣ ಭಾಗ್ಯ ಕೂಡಿ ಬರುತ್ತದೆ. ಹಾಗಾದರೆ ಇಷ್ಟೆಲ್ಲಾ ಅದೃಷ್ಟ ಫಲಗಳನ್ನು ಪಡೆದುಕೊಳ್ಳುತ್ತಿರುವ ರಾಶಿಗಳು ಯಾವುದೆಂದರೆ ಅದು ಮೇಷ ರಾಶಿ, ವೃಷಭ ರಾಶಿ, ಕಟಕ ರಾಶಿ, ಕನ್ಯಾ ರಾಶಿ, ತುಲಾ ರಾಶಿ ಮತ್ತು ವೃಶ್ಚಿಕ ರಾಶಿ ಆಗಿರುತ್ತದೆ. ಇದನ್ನೂ ಓದಿ ಇಂದಿನಿಂದ 2050 ರವರೆಗೆ 7 ರಾಶಿಯವರಿಗೆ ಅದೃಷ್ಟ ದೊರೆಯಲಿದೆ, ಇವರನ್ನ ಹಿಡಿಯೋರೆ ಯಾರು ಇಲ್ಲ

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *