ಪದವಿ ಪಾಸ್ ಆದವರಿಗೆ 4135 ಹುದ್ದೆಗಳ ನೇಮಕಾತಿ

0 0

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಈ ಸಂಸ್ಥೆಗಳಲ್ಲಿ ಪ್ರೋಬೇಷನರಿ ಆಫೀಸರ್ ಹುದ್ದೆಯ ನೇಮಕಾತಿಗಾಗಿ ಆನ್ಲೈನ್ ​​ಪರೀಕ್ಷೆಯನ್ನು ನಡೆಸಲು ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಹುದ್ದೆಯ ಹೆಸರು ಪ್ರೋಬೇಷನರಿ ಆಫೀಸರ್ ಆಗಿದ್ದು ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ 4135 ಆಗಿದ್ದು ಈ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಉದ್ಯೋಗ ಸ್ಥಳ ಇಡೀ ಭಾರತದ್ಯಾಂತ ಕೆಲಸ ಮಾಡಬಹುದು. ಹಾಗೆ ಇನ್ನೂ ಅಭ್ಯರ್ಥಿಗಳು ಹೊಂದಿರಬೇಕಾದ ವಿದ್ಯಾರ್ಹತೆ ನೋಡುವುದಾದರೆ, ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಪಾಸ್ ಆಗಿರಬೇಕು. ಅದೆ ರೀತಿ ವೇತನ ಎಷ್ಟು ಎಂದು ನೋಡುವುದಾದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳೂ 40,000 ದಿಂದ 60,000ರೂಪಯಿಗಳ ವರೆಗೆ ವೇತನ ನೀಡಲಾಗುತ್ತದೆ.

ಇನ್ನು ಅರ್ಜಿಶುಲ್ಕ ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 850ರೂಪಾಯಿಗಳು ಹಾಗೂ ಎಸ್.ಸಿ ಎಸ್.ಟಿ, ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 175 ರೂಪಾಯಿಗಳು ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳಿಗೆ ಇರಬೇಕಾದ ವಯೋಮಿತಿ ಎಷ್ಟು ಎಂದು ನೋಡುವುದಾದರೆ, ಕನಿಷ್ಠ ವಯೋಮಿತಿ 20ವರ್ಷ ಹಾಗೂ ಗರಿಷ್ಠ ವಯೋಮಿತಿ ಸಾಮಾನ್ಯ 28ವರ್ಷ , ಒಬಿಸಿ 31ವರ್ಷ, ಎಸ್.ಸಿ.ಎಸ್.ಟಿ 33ವರ್ಷ ಆಗಿರುತ್ತದೆ.

ಇಲ್ಲಿ ಪ್ರಮುಖ ದಿನಾಂಕಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 20/10/2021 ಆಗಿರುತ್ತದೆ ಹಾಗೂ ಅರ್ಜಿಸಲ್ಲಿಸಲು ಕೊನೆಯ ದಿನಾಂಕ 10/11/2021 ಆಗಿರುತ್ತದೆ. ಪರೀಕ್ಷಾ ದಿನಾಂಕಗಳು: ನವೆಂಬರ-ಡಿಸೆಂಬರ್ ತಿಂಗಳಿನಲ್ಲಿ ತಿಳಿಯಲಿದೆ.

ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ ಇರುತ್ತವೆ ಎಂದು ನೋಡುವುದಾದರೆ, ಬೆಳಗಾವಿ, ಬೆಂಗಳೂರು, ಬೀದರ್, ದಾವಣಗೆರೆ, ಧಾರವಾಡ, ಗುಲ್ಬರ್ಗ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳು ಪರೀಕ್ಷಾ ಕೇಂದ್ರಗಳಾಗಿವೆ.

ಇನ್ನೂ ಅಬ್ಯರ್ಥಿಗಳು ಅರ್ಜಿಸಲ್ಲಿಸಲು ಬೇಕಾಗಿರುವ ದಾಖಲೆಗಳು ಏನೂ ಎಂದು ನೋಡುವುದಾದರೆ, 10ನೇ ತರಗತಿ ಅಂಕಪಟ್ಟಿ, ಪದವಿ ಅಂಕಪಟ್ಟಿ, ಆಧಾರ ಕಾರ್ಡ್, ಅಭ್ಯರ್ಥಿಯ ಪೋಟೋ, ಅಭ್ಯರ್ಥಿಯ ಮೋಬೈಲ್ ಸಂಖ್ಯೆ,ಮೀಸಲಾತಿ ಪ್ರಮಾಣ ಪತ್ರಗಳು ಈ ಎಲ್ಲಾ ದಾಖಲೆಗಳ ಜೊತೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.