ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಫಾರಂ ಅನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಪಡೆದುಕೊಳ್ಳಬೇಕು. ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಭರಮಸಾಗರ ಗೊಲ್ಲರಹಟ್ಟಿ ಗ್ರಾಮದಲ್ಲಿ 5 AAY, 170 PPH, 2 NPHH ಸೇರಿದಂತೆ ಒಟ್ಟು 177 ಪಡಿತರ ಚೀಟಿಗಳಿವೆ.

ಜುಲೈ 4ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನಗಳೊಳಗೆ ನಿಮ್ಮ ಅರ್ಜಿಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ನೀಡಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅವಧಿ ಮುಗಿದ ನಂತರ ಯಾವುದೇ ಅರ್ಜಿಯನ್ನು ಸ್ವೀಕರಿಸುವುದಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆ ಹೇಳಿದೆ.

ಈ ಮೂಲಕ ಹೊಸ ನ್ಯಾಯಬೆಲೆ ಅಂಗಡಿಯ ಮಂಜೂರು ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಚಿತ್ರದುರ್ಗ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿಗಳನ್ನು ಪಡೆಯಬಹುದು ಇದನ್ನೂ ಓದಿ Women Culture: ಯಾವ ಹೆಣ್ಣಲ್ಲಿ ಈ 7 ಲಕ್ಷಣಗಳಿರತ್ತೋ, ಆ ಹೆಣ್ಣು ಅಧಿಕ ಭಾಗ್ಯಶಾಲಿಯಾಗಿರುತ್ತಾಳೆ.

Leave a Reply

Your email address will not be published. Required fields are marked *