ಗ್ರಹಗಳ ಸ್ಥಾನ ಬದಲಾವಣೆ ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿ ಚಕ್ರಕ್ಕೆ ಸಂಚಾರ ಮಾಡುತ್ತವೆ. 2024ರ ಏಪ್ರಿಲ್ ತಿಂಗಳ ಕನ್ಯಾ ರಾಶಿ ಭವಷ್ಯವನ್ನು ತಿಳಿಯೋಣ. ಕನ್ಯಾ ರಾಶಿಯ ವಿಧ್ಯಾರ್ಥಿಗಳಿಗೆ ಓದಿನಲ್ಲಿ ಒಳ್ಳೆಯ ಪ್ರಗತಿ ಸಾಧಿಸುವ ಸಾಧ್ಯತೆ ಇರುತ್ತದೆ. ಅನಾರೋಗ್ಯ ಕಾಡುತ್ತಾ ಇದ್ದ ಜನರಿಗೆ ಆರೋಗ್ಯ ಪ್ರಾಪ್ತಿ ಆಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶಗಳು ಒದಗಿ ಬರುತ್ತವೆ.

ಕನ್ಯಾ ರಾಶಿಯವರ ಮನೆಯಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ಬಂದು ನೆಲೆಸುತ್ತದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಪ್ರಾಪ್ತಿಯಾಗುತ್ತದೆ. ವೈವಾಹಿಕ ಜೀವನದಲ್ಲಿ ಏನಾದರೂ ಸಮಸ್ಯೆ ಇದ್ದರೆ ಅದೆಲ್ಲಾ ದೂರವಾಗುತ್ತದೆ. ಈ ರಾಶಿಯ ವ್ಯಕ್ತಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕುತ್ತದೆ. ಕಾರ್ಯಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ. ಕೆಲಸಗಳಲ್ಲಿ ವಿಘ್ನಗಳು ಇದ್ದರೆ ಅದೆಲ್ಲಾ ದೂರಾಗುತ್ತದೆ. ಆರ್ಥಿಕ ಸ್ಥಿತಿಯಲ್ಲಿ ಅಭಿವೃದ್ದಿ ಆಗುತ್ತದೆ.

ದಾಂಪತ್ಯ ಬದುಕಿನಲ್ಲಿ ಇರುವ ಕಲಹಗಳು ತೊಂದರೆಗಳು ಎಲ್ಲಾ ನಿವಾರಣೆ ಆಗುತ್ತದೆ. ಕಾರ್ಯ ಕ್ಷೇತ್ರದಲ್ಲಿ ಸ್ವಲ್ಪ ಕಿರಿ ಕಿರಿಗಳು, ಅಪನಿಂದನೆ, ಅಪಕಿರ್ತಿಗಳು ಮತ್ತು ಅಪಪ್ರತಿಷ್ಟೆ ಎಲ್ಲಾ ಇದ್ದರೆ ಅದೆಲ್ಲಾ ದೂರ ಆಗುತ್ತದೆ.ಕೆಲಸ ಮತ್ತು ಕಾರ್ಯದಲ್ಲಿ ಅಭಿವೃದ್ದಿ ಆಗುತ್ತದೆ. ನೂತನ ಯೋಜನೆಗಳನ್ನು ಈ ರಾಶಿಯವರ ಜೀವನಕ್ಕೆ ಬಂದು ಸೇರುತ್ತದೆ. ಶೇರ್ ಮೇಲೆ ಹೂಡಿಕೆ ಮಾಡುವುದು, ಟ್ರೇಡಿಂಗ್ ಮೇಲೆ ಹೂಡಿಕೆ ಮಾಡುವುದು ಇದರಿಂದ ಹೆಚ್ಚು ಲಾಭ ಸಿಗುತ್ತದೆ.

ಆದರೆ ಹೂಡಿಕೆ ಬಗ್ಗೆ ಮಾಹಿತಿ ಪಡೆದು ನಂತರ ಮುಂದುವರೆದರೆ ಒಳ್ಳೆಯದು ಇಲ್ಲದೆ ಹೋದರೆ ಅಪಾಯ ಸಂಭವಿಸಬಹುದು ಅದರಿಂದ, ಸ್ವಲ್ಪ ಹೂಡಿಕೆ ಮಾಡುವ ಮುನ್ನ ಎಚ್ಚರಿಕೆ ವಹಿಸಬೇಕು. ಕನ್ಯಾ ರಾಶಿಯವರು ಇರುವ ಶತ್ರು ಕಾಟದಿಂದ ಮುಕ್ತಿ ಪಡೆಯಬಹುದು. ಸಂತಾನ ಇಲ್ಲದ ಜನರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ.

ಪರಿಹಾರಗಳು :-ತ್ರಿಪುರ ಸುಂದರಿ ಅಷ್ಟಕವನ್ನು ಪಾರಾಯಣ ಮಾಡಬೇಕು. ಪ್ರತಿ ದಿನ ಸಂಧ್ಯಾ ಕಾಲದಲ್ಲಿ ಜಪ ಮಾಡಬೇಕು. ಇದು ಕೇವಲ ರಾಶಿಗಳ ಗೋಚಾರ ಫಲಗಳು ಅಷ್ಟೇ, ಜನ್ಮ ಜಾತಕಕ್ಕೆ ಮತ್ತು ಇದಕ್ಕೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.

ಶ್ರೀ ಕನಿಕಾ ದುರ್ಗಾ ಪರಮೇಶ್ವರಿ ಜ್ಯೋತಿಷ್ಯ ತಾಂತ್ರಿಕಾ ವಿದ್ಯಾಪೀಠಮ್ ವಾಸ್ತು ಜ್ಯೋತಿಷ್ಯ ಸಂಖ್ಯಾಶಾಸ್ತ್ರ ಅಷ್ಟಮಂಗಳ ಪ್ರಶ್ನೆ ದೈವ ಪ್ರಶ್ನೆಯ ಆಧಾರಿತವಾಗಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯವನ್ನು ಗುರೂಜಿಯವರು ನಿಖರವಾಗಿ ನುಡಿಯುತ್ತಾರೆ ಹಾಗೂ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ನಿಮ್ಮೆಲ್ಲಾ ಸಮಸ್ಯೆಗಳಿಗೆ ಉತ್ತಮವಾದ ಸಲಹೆ ಶಾಸ್ರೋಕ್ತವಾದ ಪರಿಹಾರ ಮಾಡಿಕೊಡುತ್ತಾರೆ ಗುರೂಜಿಯವರಿಂದ ಇಲ್ಲಿಗೆ ಅನೇಕ ಉದ್ಯಮಿಗಳು ರಾಜಕೀಯ ಮುಖಂಡರು ಜನಸಾಮಾನ್ಯರು ಉತ್ತಮ ಸಲಹೆ ಶಾಸ್ರೋಕ್ತವಾದ ಪರಿಹಾರ ಪಡೆದುಕೊಂಡಿದ್ದಾರೆ ನೀವು ಹೇಳುವ ನಿಮ್ಮ ಎಲ್ಲಾ ವಿಷಯಗಳು ಗುಪ್ತವಾಗಿರುತ್ತದೆ ಚಿಂತಿಸಬೇಡಿ ಇಂದೇ ಗುರೂಜಿಯವರನ್ನು ಭೇಟಿಯಾಗಿ ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿ ಪರಿಹಾರ ಪಡೆದುಕೊಳ್ಳಿ ಗುರೂಜಿಯವರ ಭೇಟಿಯ ಸಮಯವನ್ನು ದೂರವಾಣಿ ಮೂಲಕ ಖಚಿತ ಪಡಿಸಿಕೊಳ್ಳಿ 9900804442

Leave a Reply

Your email address will not be published. Required fields are marked *