12 ರಾಶಿಗಳಲ್ಲಿ ಎಲ್ಲ ರಾಶಿಗಳು ಮುಖ್ಯವಾಗಿದೆ. ಪ್ರತಿಯೊಂದು ರಾಶಿಯಲ್ಲಿ ಜನಿಸಿದವರು ತಮ್ಮದೆ ಆದ ಗುಣ ಸ್ವಭಾವ, ಅನುಕೂಲ, ಅನಾನುಕೂಲ ಹೊಂದಿರುತ್ತಾರೆ. ನವೆಂಬರ್ ತಿಂಗಳಿನಲ್ಲಿ ಸ್ತ್ರೀ ರಾಶಿ ಎನಿಸಿಕೊಂಡಿರುವ ಕನ್ಯಾ ರಾಶಿಯಲ್ಲಿ ಜನಿಸಿದವರ ರಾಶಿ ಭವಿಷ್ಯ ಹೇಗಿದೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಕನ್ಯಾ ರಾಶಿಯವರಿಗೆ ನವೆಂಬರ್ ತಿಂಗಳಿನಲ್ಲಿ ಗುರು ಬಲವಿದೆ ಹಾಗೂ ಕಿರಿ ಕಿರಿಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಗುತ್ತದೆ. ಮನೆಯಲ್ಲಿ, ವ್ಯಾಪಾರ ವ್ಯವಹಾರದಲ್ಲಿ ಈ ರಾಶಿಯವರಿಗೆ ಕಿರಿ ಕಿರಿ ಉಂಟಾಗುತ್ತದೆ. ಕನ್ಯಾ ರಾಶಿಯವರಿಗೆ ನವೆಂಬರ್ ತಿಂಗಳಿನಲ್ಲಿ ಸರ್ಕಾರಿ ಕೆಲಸದಲ್ಲಿ ಯಶಸ್ಸು ಸಿಗುತ್ತದೆ, ಭೂಮಿಯ ಕೆಲಸ ಕಾರ್ಯದಲ್ಲಿ ಅಭಿವೃದ್ದಿ ಆಗುತ್ತದೆ. ಪಂಚಮ ಶನಿ ಪ್ರಭಾವದಿಂದ ಕನ್ಯಾ ರಾಶಿಯವರು ಒತ್ತಡದಿಂದ ಅಸಹಾಯಕರಾಗಿದ್ದಾರೆ. 16 ನೇ ತಾರೀಖಿನ ಒಳಗೆ ಕೆಲಸಗಳನ್ನು ಮಾಡಿಕೊಳ್ಳಬೇಕು ಇದರಿಂದ ಕೆಲಸಗಳಲ್ಲಿ ಯಶಸ್ಸು ಸಿಗುತ್ತದೆ. ಈ ರಾಶಿಯವರು ಸಮಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.

ಈ ರಾಶಿಯವರಿಗೆ ಸಮಸ್ಯೆಗಳು ಇದ್ದರೂ ದೈವಾನುಗ್ರಹವಿದೆ. ಆರೋಗ್ಯದ ವಿಷಯದಲ್ಲಿ ನವೆಂಬರ್ ತಿಂಗಳಿನಲ್ಲಿ ಕನ್ಯಾ ರಾಶಿಯವರು ಹೆಚ್ಚು ಜಾಗರೂಕರಾಗಿ ಇರಬೇಕಾಗುತ್ತದೆ. ಮೂಳೆನೋವು ಇದ್ದರೆ ಅದು ಹೆಚ್ಚಾಗುವ ಸಾಧ್ಯತೆಯಿದೆ, ಇದ್ದಕ್ಕಿದ್ದ ಹಾಗೆ ಶತ್ರುಗಳ ಭಯ, ಹಣಕಾಸಿನ ಬಗ್ಗೆ ಭಯ ಇರುತ್ತದೆ. ಕಲೆ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕನ್ಯಾ ರಾಶಿಯವರಿಗೆ ಒಳ್ಳೆಯದಾಗುತ್ತದೆ. ಈ ರಾಶಿಯವರು ಕಾರ್ತಿಕ ಮಾಸದ ವಿಶೇಷವಾದ ಡಿಸೆಂಬರ್ 4 ನೇ ತಾರೀಖಿನಂದು ಕಾರ್ತಿಕ ಅಮಾವಾಸ್ಯೆಯ ದಿನದಂದು ನಿಂಬೆ ಹಣ್ಣಿನ ದೀಪವನ್ನು ಹಚ್ಚಬೇಕು ಇದರಿಂದ ಕನ್ಯಾ ರಾಶಿಯವರ ಕಷ್ಟ ಪರಿಹಾರವಾಗುತ್ತದೆ. ದೀಪಾವಳಿ ಹಬ್ಬದ ಸಮಯದಲ್ಲಿ ವಾಹನ ಖರೀದಿಸುವುದು, ಉಪನಯನ, ಎಂಗೇಜಮೆಂಟ್, ಮದುವೆ, ಹೊಸದಾಗಿ ಬಿಸಿನೆಸ್ ಪ್ರಾರಂಭಿಸಬಹುದಾಗಿದೆ.

ಕನ್ಯಾ ರಾಶಿಯವರು ದೇವರ ಧ್ಯಾನ, ಪೂಜೆ ಮಾಡಬೇಕು ಮುಂದಿನ ದಿನಗಳಲ್ಲಿ ಹೆಚ್ಚಿನ ಶುಭವಾಗಲಿದೆ. ನವೆಂಬರ್ ತಿಂಗಳಿನಲ್ಲಿ ಕನ್ಯಾ ರಾಶಿಯವರು ಅನುಕೂಲ ಮತ್ತು ಅನಾನುಕೂಲಗಳನ್ನು ಅನುಭವಿಸುತ್ತಾರೆ. ಸ್ತ್ರೀರಾಶಿಯಾಗಿರುವ ಕನ್ಯಾ ರಾಶಿಯವರು ಸ್ತ್ರಿದೇವತಾ ಆರಾಧನೆ ಮಾಡಬೇಕು. ಈ ಮಾಹಿತಿಯನ್ನು ತಪ್ಪದೆ ಕನ್ಯಾ ರಾಶಿಯವರಿಗೆ ತಿಳಿಸಿ, ನಿಮ್ಮ ರಾಶಿ ಯಾವುದು ಎಂದು ನೋಡಿಕೊಳ್ಳಿ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *