2024 ರ ಯುಗಾದಿ ವರ್ಷವು ಕಟಕ ರಾಶಿಯವರಿಗೆ ಒಂದು ಮಿಶ್ರ ವರ್ಷವಾಗಿರಲಿದೆ. ಕೆಲವು ಕ್ಷೇತ್ರಗಳಲ್ಲಿ ಉತ್ತಮ ಫಲಿತಾಂಶಗಳನ್ನು ಕಾಣಬಹುದಾದರೆ, ಇತರ ಕ್ಷೇತ್ರಗಳಲ್ಲಿ ಸವಾಲುಗಳನ್ನು ಎದುರಿಸಬೇಕಾಗಬಹುದು. ಧನಾತ್ಮಕ ಚಿಂತನೆ ಮತ್ತು ಶ್ರಮದಿಂದ ಈ ವರ್ಷದ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಬಹುದು.

ವೃತ್ತಿಜೀವನದಲ್ಲಿ ಕೆಲವು ಏರಿಳಿತಗಳನ್ನು ಕಾಣಬಹುದು. ವರ್ಷದ ಆರಂಭದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು. ಏಪ್ರಿಲ್ 2024 ರ ನಂತರ, ವೃತ್ತಿಜೀವನದಲ್ಲಿ ಉತ್ತಮ ಬದಲಾವಣೆಗಳು ಕಾಣಿಸಿಕೊಳ್ಳಬಹುದು. ಬಡ್ತಿ, ಗೌರವ, ಹೊಸ ಉದ್ಯೋಗಾವಕಾಶಗಳ ಸಾಧ್ಯತೆಗಳಿವೆ. ವ್ಯಾಪಾರಸ್ಥರಿಗೆ ಲಾಭದಾಯಕ ವರ್ಷ ಅಂತಾನೆ ಹೇಳಬಹುದು. ಕೆಲಸದ ಒತ್ತಡ ಹೆಚ್ಚಿರಬಹುದು, ಸಮಯ ನಿರ್ವಹಣೆ ಮುಖ್ಯವಾಗಿದೆ.

ಈ ವರ್ಷವು ಹಣಕಾಸಿನ ಏರಿಳಿತಗಳನ್ನು ಒಳಗೊಂಡಿರುತ್ತದೆ. ಜನವರಿ 2025 ರವರೆಗೆ ಖರ್ಚುಗಳ ಮೇಲೆ ನಿಯಂತ್ರಣವಿರಲಿ. ಏಪ್ರಿಲ್ 2025 ರ ನಂತರ, ಹಣಕಾಸಿನ ಸ್ಥಿತಿ ಸುಧಾರಿಸಬಹುದು. ಹಣಕಾಸಿನ ಲಾಭಕ್ಕಾಗಿ ಹೊಸ ಅವಕಾಶಗಳು ಬರಬಹುದು. ಉಳಿತಾಯ ಮತ್ತು ಹೂಡಿಕೆಗೆ ಉತ್ತಮ ಸಮಯ. ದುಂದುಗಾರಿಕೆ ತಪ್ಪಿಸಿ.

ಈ ವರ್ಷವು ಕುಟುಂಬದಲ್ಲಿ ಕೆಲವು ಏರಿಳಿತಗಳನ್ನು ಒಳಗೊಂಡಿರಬಹುದು. ಸ್ನೇಹಿತರೊಂದಿಗೆ ಉತ್ತಮ ಸಂಬಂಧವನ್ನು ಹೊಂದುತ್ತೀರಿ. ಮದುವೆ, ಮಕ್ಕಳು ಯೋಜಿಸುವವರಿಗೆ ಒಳ್ಳೆಯ ಸಮಯ. ಕೆಲವು ಭಿನ್ನಾಭಿಪ್ರಾಯಗಳನ್ನು ಸಂಯಮದಿಂದ ನಿಭಾಯಿಸಬೇಕಾಗಬಹುದು. ಈ ವರ್ಷ ದೀರ್ಘ ಪ್ರಯಾಣಗಳಿಗೆ ಅವಕಾಶಗಳು ಲಭ್ಯವಾಗುತ್ತದೆ ಪ್ರಯಾಣಗಳು ಲಾಭದಾಯಕವಾಗಿರುತ್ತವೆ.

ಈ ವರ್ಷ ಕುಟುಂಬದಲ್ಲಿ ಸಂತೋಷ ಮತ್ತು ಸಾಮರಸ್ಯ ಕಾಣಬಹುದು. ಮಕ್ಕಳಿಂದ ಒಳ್ಳೆಯ ಸುದ್ದಿಗಳು ಲಭ್ಯವಾಗುತ್ತದೆ.ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳಿಗೆ ಈ ವರ್ಷ ಉತ್ತಮವಾಗಿರುತ್ತದೆ. ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದು. ಹೊಸ ಶಿಕ್ಷಣ ಸಂಸ್ಥೆಗಳಿಗೆ ಸೇರ್ಪಡೆಗೊಳ್ಳುವ ಅವಕಾಶಗಳು ಸಿಗುತ್ತವೆ. ಒಟ್ಟಿನಲ್ಲಿ ಈ ವರ್ಷ ಕಟಕ ರಾಶಿಯವರಿಗೆ ಒಳ್ಳೆಯದಾಗಿರುತ್ತದೆ

ಶ್ರೀ ಕನಿಕಾ ದುರ್ಗಾ ಪರಮೇಶ್ವರಿ ಜ್ಯೋತಿಷ್ಯ ತಾಂತ್ರಿಕಾ ವಿದ್ಯಾಪೀಠಮ್ ವಾಸ್ತು ಜ್ಯೋತಿಷ್ಯ ಸಂಖ್ಯಾಶಾಸ್ತ್ರ ಅಷ್ಟಮಂಗಳ ಪ್ರಶ್ನೆ ದೈವ ಪ್ರಶ್ನೆಯ ಆಧಾರಿತವಾಗಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯವನ್ನು ಗುರೂಜಿಯವರು ನಿಖರವಾಗಿ ನುಡಿಯುತ್ತಾರೆ ಹಾಗೂ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ನಿಮ್ಮೆಲ್ಲಾ ಸಮಸ್ಯೆಗಳಿಗೆ ಉತ್ತಮವಾದ ಸಲಹೆ ಶಾಸ್ರೋಕ್ತವಾದ ಪರಿಹಾರ ಮಾಡಿಕೊಡುತ್ತಾರೆ ಗುರೂಜಿಯವರಿಂದ ಇಲ್ಲಿಗೆ ಅನೇಕ ಉದ್ಯಮಿಗಳು ರಾಜಕೀಯ ಮುಖಂಡರು ಜನಸಾಮಾನ್ಯರು ಉತ್ತಮ ಸಲಹೆ ಶಾಸ್ರೋಕ್ತವಾದ ಪರಿಹಾರ ಪಡೆದುಕೊಂಡಿದ್ದಾರೆ ನೀವು ಹೇಳುವ ನಿಮ್ಮ ಎಲ್ಲಾ ವಿಷಯಗಳು ಗುಪ್ತವಾಗಿರುತ್ತದೆ ಚಿಂತಿಸಬೇಡಿ ಇಂದೇ ಗುರೂಜಿಯವರನ್ನು ಭೇಟಿಯಾಗಿ ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿ ಪರಿಹಾರ ಪಡೆದುಕೊಳ್ಳಿ ಗುರೂಜಿಯವರ ಭೇಟಿಯ ಸಮಯವನ್ನು ದೂರವಾಣಿ ಮೂಲಕ ಖಚಿತ ಪಡಿಸಿಕೊಳ್ಳಿ 9900804442

Leave a Reply

Your email address will not be published. Required fields are marked *