ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಗೆ ಬೇಕಾಗುವ ವಿದ್ಯಾರ್ಹತೆ? ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು ಹಾಗೂ ಈ ಹುದ್ದೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.
ಹುದ್ದೆಗಳ ವಿವರ ಹೀಗಿದೆ:
ಕೆಲಸ ಮಾಡುವ ಸಂಸ್ಥೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ( KHPT )
ಕೆಲಸದ ಸ್ಥಳ: ಮೈಸೂರು
ಹುದ್ದೆಗಳ ಸಂಖ್ಯೆ: 15
ಹುದ್ದೆಯ ಹೆಸರು: ಸಮುದಾಯ ಸಂಯೋಜಕ
ವೇತನ: KHPT ನಿಯಮಗಳ ಪ್ರಕಾರ
ಈ ಹುದ್ದೆಗೆ ವಿದ್ಯಾರ್ಹತೆ: ಪದವಿ ಪೂರ್ಣಗೊಳಿಸಿರಬೇಕು .
ವಯಸ್ಸಿನ ಮಿತಿ: KHPT ಮಾನದಂಡಗಳ ಪ್ರಕಾರ
ಅರ್ಜಿ ಶುಲ್ಕ:ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-10-2024
ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ PDF ನೋಡಿ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಅಧಿಕೃತ ವೆಬ್ಸೈಟ್: khpt.org