ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ (KOF) ನಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ ಆಸಕ್ತರು ಅರ್ಜಿಹಾಕಿ

0 10

KOF jobs: ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ( KOF) ಹುಬ್ಬಳ್ಳಿಯಲ್ಲಿ (Hubballi) ಖಾಲಿರುವ ಹುದ್ದೆಗೆ ಅರ್ಜಿ, ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ಹುಬ್ಬಳ್ಳಿಯಲ್ಲಿ ಖಾಲಿರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು :ಎಕ್ಸಿಕ್ಯೂಟಿವ್ ( ಪಿ & ಐ )
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಅಕೌಂಟ್ಸ್
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಕಮರ್ಷಿಯಲ್/ಮಾರ್ಕೆಟಿಂಗ್

ಹುದ್ದೆಗಳ ಸಂಖ್ಯೆ : 08 ಉದ್ಯೋಗ ಸ್ಥಳ : ಹುಬ್ಬಳ್ಳಿ ವೆಬ್ಸೈಟ್ ಲಿಂಕ್ : https://karnatakajobinfo.com/

ವಿದ್ಯಾರ್ಹತೆ :ಎಕ್ಸಿಕ್ಯೂಟಿವ್ ( ಪಿ & ಐ ) ಕೃಷಿ ಪದವಿ
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಅಕೌಂಟ್ಸ್ ಬಿಕಾಂ ಪದವಿ ಜೊತೆಗೆ ಟ್ಯಾಲಿ ಅಕೌಂಟಿಂಗ್ ಹಾಗೂ ಕಂಪ್ಯೂಟರ್ ಜ್ಞಾನ ಅವಶ್ಯಕ. ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಕಮರ್ಷಿಯಲ್/ಮಾರ್ಕೆಟಿಂಗ್ ~ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ
ರೂ 21,400 – 62,600 ವೇತನ ನೀಡಲಾಗುತ್ತದೆ.

ವಯೋಮಿತಿ ( 10/04/2023) :
ಕನಿಷ್ಠ 18 ವರ್ಷ ಸಾಮಾನ್ಯ ವರ್ಗ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ – ಗರಿಷ್ಠ 38 ವರ್ಷ
ಪ.ಜಾತಿ, ಪ.ಪಂ, ಪ್ರವರ್ಗ -1 ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಟ 15 ಅಂಕಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ನಿಗದಿತ ಅರ್ಜಿ ನಮ್ಮನೆಯನ್ನು ಡೌನ್ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ವ್ಯವಸ್ಥಾಪಕ ನಿರ್ದೇಶಕರು, ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಹೆಬ್ಬಳ್ಳಿ ರಸ್ತೆ, ತಾಜನಗರ ಹುಬ್ಬಳ್ಳಿ – 580031

ಅರ್ಜಿ ಶುಲ್ಕ : ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ – ರೂ 500
ಇತರೆ ವರ್ಗದ ಅಭ್ಯರ್ಥಿಗಳು – ರೂ 1000
ಶುಲ್ಕ ಪಾವತಿಸುವ ವಿಧಾನ: ನಿಗದಿಪಡಿಸಿದ ಶುಲ್ಕವನ್ನು ಅರ್ಜಿಯೊಂದಿಗೆ ಡಿಡಿ ತಿನ್ನು ಹುಬ್ಬಳ್ಳಿಯಲ್ಲಿ ಸಂದಾಯವಾಗುವಂತೆ Managing director, ROGCSU Ltd., Hubli ಇವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕು.

ಇದನ್ನೂ ಓದಿ..Bangalore Metro: ಬೆಂಗಳೂರು ಮೆಟ್ರೋದಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಅರ್ಜಿಹಾಕಿ ಸಂಬಳ 35 ಸಾವಿರ

ಅರ್ಜಿ ಸಲ್ಲಿಸುವ ದಿನಾಂಕ :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17/03/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10/04/2023

Leave A Reply

Your email address will not be published.