ಸರ್ಕಾರೀ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಬೇಕು ಎನ್ನುವ ಅಸೆ ಇರೋರಿಗೆ ಕರ್ನಾಟಕ ಪೊಲೀಸ್ ಇಲಾಖೆಯಿಂದ 9 ಸಾವಿರಕ್ಕೂ ಅಧಿಕ ಹುದ್ದೆಗಳ ಬೃಹತ್ ನೇಮಕಾತಿಯನ್ನು ಶೀಘ್ರದಲ್ಲೇ ಮಾಡಲಾಗುತ್ತದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ. ಇದೆ ರೀತಿ ಪ್ರತಿದಿನ ಉದ್ಯೋಗ ಸೇರಿದಂತೆ ಹಲವು ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ

ಹುದ್ದೆಗಳ ವಿವರ ಹೀಗಿದೆ:
ಕರ್ನಾಟಕ ರಾಜ್ಯ ಪೊಲೀಸ್ (KSP)
ಹುದ್ದೆಗಳ ಸಂಖ್ಯೆ : 9525
ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್ಟೇಬಲ್, PSI
ಕೆಲಸದ ಸ್ಥಳ : ಕರ್ನಾಟಕ
ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ

ಹುದ್ದೆಗಳ ಸಂಖ್ಯೆ ಹಾಗೂ ವಿವರ ಹೀಗಿದೆ
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) : 3500
DYSP (ಸಿವಿಲ್) : 10
PC (ಸಿವಿಲ್) : 3000
KSRP : 2400
PSI : 615

ಸಂಬಳದ ವಿವರ
ಅಧಿಕೃತ ಅಧಿಸೂಚನೆಗಳ ಪ್ರಕಾರ

ವಯೋಮಿತಿ: ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ: ಅರ್ಜಿಶುಲ್ಕ ಇರೋದಿಲ್ಲ

ವಿದ್ಯಾರ್ಹತೆ: 10th, 12th, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು .
ಈ ಹುದ್ದೆಗೆ ಆಯ್ಕೆ ವಿಧಾನ ಹೇಗಿರುತ್ತೆ: ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ ಮತ್ತು ಸಂದರ್ಶನ

ಈ ಹುದ್ದೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಬರಲಿದೆ
ಕೊನೆಯ ದಿನಾಂಕ: ಸಾಧ್ಯವಾದಷ್ಟು ಬೇಗ

ಪ್ರಮುಖ ಲಿಂಕ್ ಗಳು
ಮುಂಬರುವ ಅಧಿಸೂಚನೆ pdf: ಇಲ್ಲಿ ಕ್ಲಿಕ್ ಮಾಡಿ
ಕಿರು ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ksp-recruitment.in

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!