ಕೆಎಸ್‌ಆರ್‌ಟಿಸಿ ಬಸ್ ಚಾಲಕರಾಗಲು ಬಯಸುವವರಿಗೆ ಇದೊಂದು ಅಪೂರ್ವ ಅವಕಾಶ. ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹುದ್ದೆಗಳನ್ನು ಆಯಾ ಬಸ್ ಡಿಪೋಗಳಿಂದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಕನಿಷ್ಠ 7 ನೇ ತರಗತಿಯಿಂದ ವಿದ್ಯಾಭ್ಯಾಸ ಹೊಂದಿರಬೇಕು, ಅಷ್ಟೇ ಅಲ್ಲದೆ 2 ವರ್ಷಗಳ ಕಾಲ ಹೆವಿ ಡ್ಯೂಟಿ ವಾಹನ ಚಾಲಕರಾಗಿ ಅನುಭವ. ಕರ್ನಾಟಕದಲ್ಲಿ ಗುರುತಿಸಲ್ಪಟ್ಟ ಸರಕು ವಾಹನದ ಬ್ಯಾಡ್ಜ್ ಅನ್ನು ಹೊಂದಿರಬೇಕಾಗುತ್ತದೆ.

ಈ ಹುದ್ದೆಗಳಿಗೆ ಸಂಬಳ ಎಷ್ಟಿರುತ್ತೆ?
ಮಾಸಿಕ ವೇತನ: 23,000 ರೂಪಾಯಿ. ಇಎಸ್ ಐ, ಇಪಿಎಫ್ ಸೌಲಭ್ಯ ಇರುತ್ತದೆ.
ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ.

ಈ ಮೇಲೆ ಕೊಟ್ಟಿರುವಂತ ನಂಬರ್ಗೆ ಕರೆ ಮಾಡಿ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ ಹಾಗೂ ಈ ವಿಚಾರವನ್ನು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.

ನಿಮ್ಮ ಭವ್ಯ ಭವಿಷ್ಯದ ದಾರಿದೀಪಶ್ರೀ ಕ್ಷೇತ್ರ ಕಾಳಿಕಾ ದುರ್ಗಾ ಜ್ಯೋತಿಷ್ಯ ಪ್ರಧಾನ ತಾಂತ್ರಿಕ ಪೀಠ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪ್ರಧಾನ್ ತಾಂತ್ರಿಕ್: ವಿದ್ವಾನ್ ಶ್ರೀ ಶ್ರೀ ರಘುನಂದನ್ ಗುರುಗಳು 9606655519 ಗುರೂಜಿಯವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ನಿಮ್ಮ ಸಕಲ ಕಷ್ಟ ಕಾರ್ಪಣ್ಯಗಳನ್ನು ನಿಮ್ಮ ಧ್ವನಿ ತರಂಗದ ಮೂಲಕ ಅರಿತು ಅಷ್ಟಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ಕೇವಲ 21 ಗಂಟೆಗಳಲ್ಲಿ ಶಾಶ್ವತವಾದ ಪರಿಹಾರ ಮತ್ತು ಉತ್ತಮ ಮಾರ್ಗದರ್ಶನ ಪಡೆದುಕೊಳ್ಳಿ 9606655519

By

Leave a Reply

Your email address will not be published. Required fields are marked *