ಗ್ರಹಗಳ ಸ್ಥಾನ ಬದಲಾವಣೆ ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿ ಚಕ್ರಕ್ಕೆ ಸಂಚಾರ ಮಾಡುತ್ತವೆ. 2024ರ ಕುಂಭ ರಾಶಿಯವರ ಮಾಸ ಭವಿಷ್ಯವನ್ನು ತಿಳಿಯೋಣ.

1/06/2024 ರಂದು ಕುಜ ಗ್ರಹ ಮೇಷ ರಾಶಿಗೆ ಪ್ರವೇಶ ಮಾಡುತ್ತದೆ. 12 ನೇ ತಾರೀಖು ಮಿಥುನ ರಾಶಿಗೆ ಶುಕ್ರ ಗ್ರಹ ಪ್ರವೇಶ ಮಾಡುತ್ತದೆ. 14 ನೇ ತಾರೀಖು ರವಿ ಗ್ರಹ ಮತ್ತು ಬುಧ ಗ್ರಹ ಕೂಡ ಮಿಥುನ ರಾಶಿಗೆ ಪ್ರವೇಶ ಮಾಡುತ್ತವೆ. 29 ನೇ ತಾರೀಖು ಕಟಕ ರಾಶಿಗೆ ಬುಧ ಗ್ರಹ ಪ್ರವೇಶ ಮಾಡುವನು. ಈ ರಾಶಿಯ ಜನರಿಗೆ ಶತ್ರು ಕಾಟ ಹೆಚ್ಚಾಗುತ್ತದೆ. ಕೆಲಸ ಮಾಡುವ ಜಾಗದಲ್ಲಿ ಮೇಲಿನ ಅಧಿಕಾರಿಗಳಿಂದ ಕಿರುಕುಳ ಆರಂಭ ಆಗುತ್ತದೆ. ಪಾಲುದಾರಿಕೆ ವ್ಯಾಪಾರ ವ್ಯವಹಾರಗಳಲ್ಲಿ ಹಣ ನಷ್ಟ ಅನುಭವಿಸುವ ಸಾಧ್ಯತೆ ಇದೆ.

ನಂಬಿಕೆ ದ್ರೋಹ ಆಗುವ ಸಾಧ್ಯತೆಗಳು ಇರುತ್ತದೆ ಎಚ್ಚರಿಕೆ ವಹಿಸಿ. ಸಾಡೇಸಾತಿ ಇರುವ ಕಾರಣ ಅದು ಎಷ್ಟನೇ ಬಾರಿ ಸಂಭಸುತ್ತಿದೆ ಎನ್ನುವ ಬಗ್ಗೆ ಮಾಹಿತಿ ಇದ್ದರೆ ಒಳ್ಳೆಯದು. 1 ನೇ ಮತ್ತು 3 ನೇ ಬಾರಿ ಹೆಚ್ಚು ತೊಂದರೆಗಳು ಕಾಣಿಸಿಕೊಳ್ಳುತ್ತವೆ ಆದ್ರೆ 2 ನೇ ಬಾರಿ ಹೊಂಬ ಶನಿ ಯಾವ ತೊಂದರೆಯನ್ನು ಹೆಚ್ಚಾಗಿ ಕೊಡುವುದಿಲ್ಲ. ಶನಿ ಗ್ರಹ ಮೇಷ ರಾಶಿಗೆ ಪ್ರವೇಶ ಮಾಡುವ ತನಕ ಸಾಡೇಸಾತಿ ಕುಂಭ ರಾಶಿಯವರಿಗೆ ಇರುತ್ತದೆ. ಕಾರ್ಯ ಕ್ಷೇತ್ರದಲ್ಲಿ ಅಪನಂಬಿಕೆ ಉಂಟಾಗುತ್ತದೆ. ಸ್ವ ಉದ್ಯೋಗ ಮಾಡುವ ಜನರಿಗೂ ಆದಾಯದಲ್ಲಿ ಕೊರತೆ ಉಂಟಾಗುತ್ತದೆ.

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಉಂಟಾಗುತ್ತದೆ. ಕುಂಭ ರಾಶಿಯವರು ಜೂನ್ ತಿಂಗಳಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಕಲಾವಿದರಿಗೆ ಒದಗಿ ಬಂದ ಅವಕಾಶಗಳು ಕೈ ತಪ್ಪಿ ಹೋಗುತ್ತವೆ. ಚರ್ಮ ರೋಗ ಕಾಡುವ ಸಾಧ್ಯತೆ ಇದೆ ಅದರಿಂದ, ಆರೋಗ್ಯದ ಕಡೆ ಗಮನ ಕೊಡಿ. 1, 11, 13, 24, 28 ಅದೃಷ್ಟದ ದಿನಗಳು.

ಪರಿಹಾರ :-ನೃಸಿಂಹಮಾಷ್ಟಕಂ ಸ್ತೋತ್ರದ ಪಾರಾಯಣ ಮಾಡಬೇಕು.
ಇದು ಕೇವಲ ರಾಶಿಗಳ ಗೋಚಾರ ಫಲಗಳು ಅಷ್ಟೇ, ಜನ್ಮ ಜಾತಕಕ್ಕೆ ಮತ್ತು ಇದಕ್ಕೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.

ನಿಮ್ಮ ಭವ್ಯ ಭವಿಷ್ಯದ ದಾರಿದೀಪ
ಶ್ರೀ ಕ್ಷೇತ್ರ ಕಾಳಿಕಾ ದುರ್ಗಾ ಜ್ಯೋತಿಷ್ಯ ಪ್ರಧಾನ ತಾಂತ್ರಿಕ ಪೀಠ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪ್ರಧಾನ್ ತಾಂತ್ರಿಕ್: ವಿದ್ವಾನ್ ಶ್ರೀ ಶ್ರೀ ರಘುನಂದನ್ ಗುರುಗಳು 9606655519
 ಗುರೂಜಿಯವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ನಿಮ್ಮ ಸಕಲ ಕಷ್ಟ ಕಾರ್ಪಣ್ಯಗಳನ್ನು ನಿಮ್ಮ ಧ್ವನಿ ತರಂಗದ ಮೂಲಕ ಅರಿತು ಅಷ್ಟಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ಕೇವಲ 21 ಗಂಟೆಗಳಲ್ಲಿ ಶಾಶ್ವತವಾದ ಪರಿಹಾರ ಮತ್ತು ಉತ್ತಮ ಮಾರ್ಗದರ್ಶನ ಪಡೆದುಕೊಳ್ಳಿ 9606655519

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!