ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಉದ್ಯೋಗಾವಕಾಶ ಹೌದು ಕುಂದಾಪುರದಲ್ಲಿ ಈ ಕೆಲಸ ಖಾಲಿ ಇದ್ದು, ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಮುಂದಾಗಿದೆ, ಆಸಕ್ತರು ಸಂಪರ್ಕಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗವನ್ನು ಪಡೆದುಕೊಳ್ಳಲಿ. ಇಡೀ ರೀತಿ ಪ್ರತಿದಿನ ಜಾಬ್ ನ್ಯೂಸ್ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.

ಹುದ್ದೆಗಳ ವಿವರ ಹೀಗಿದೆ:
Largest PVC and Plastic industry
ಉದ್ಯೋಗದ ಸ್ಥಳ: ಕುಂದಾಪುರ
ವಿದ್ಯಾರ್ಹತೆ: SSLC . PUC, ITI

ಹುದ್ದೆಗಳ ಸಂಖ್ಯೆ:
ಅಕೌಂಟ್ ಅಸಿಸ್ಟಂಟ್ -05
ಸೈಟ್ ಸೂಪರ್ ವೈಸರ್ -10
ಬಿಲ್ಲಿಂಗ್ ಹಾಗೂ ಕ್ಯಾಶಿಯರ್ -10
ಮಿಷನ್ ಆಪರೇಟರ್ -20
CAD ಡಿಸೈನರ್ -04
ಗ್ರಾಫಿಕ್ ಡಿಸೈನರ್ -05

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವಂತ ಮೊಬೈಲ್ ನಂಬರ್ಗೆ ಸಂಪರ್ಕಿಸಿ ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು 9980500428 , 7975861846 ಇದೆ ರೀತಿಯ ಉಪಯುಕ್ತ ಮಾಹಿತಿಯನ್ನು ತಿಳಿಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!