Lakshmi Narayana yoga 2023: ಭವಿಷ್ಯವನ್ನು ತಿಳಿದುಕೊಳ್ಳಲು ಕುತೂಹಲ ಹಾಗೂ ನಿರೀಕ್ಷೆಯನ್ನು ಹೊಂದಿರುತ್ತಾರೆ ಹಾಗೆಯೇ ಎಲ್ಲರಿಗೂ ಸಹ ಒಂದೇ ತರನಾದ ಫಲಗಳು ಲಭಿಸುವುದು ಇಲ್ಲ ಕೆಲವರಿಗೆ ಶುಭ ಫಲಗಳು ಲಭಿಸುತ್ತದೆ ಹಾಗೆಯೇ ಕೆಲವರಿಗೆ ಅಶುಭ ಹಾಗೂ ಮಿಶ್ರ ಫಲಗಳು ಲಭಿಸುತ್ತದೆ ಗ್ರಹಗಳ ಸ್ಥಾನ ಬದಲಾವಣೆಯಿಂದಾಗಿ 12 ಗ್ರಹಗಳ ಫಲಗಳಲ್ಲಿ ಬದಲಾವಣೆ ಕಂಡು ಬರುತ್ತದೆ ಹಾಗೆಯೇ ಎರಡು ಗ್ರಹಗಳು ಒಂದೇ ರಾಶಿಯಲ್ಲಿ ಇರುವುದರಿಂದ ಕೆಲವು ರಾಶಿಯವರಿಗೆ ಶುಭ ಫಲ ಲಭಿಸುತ್ತದೆ

ಹಾಗೆಯೇ ಕೆಲವು ರಾಶಿಯವರಿಗೆ ಅಶುಭ ಫಲ ಲಭಿಸುತ್ತದೆ ಕೆಲವು ರಾಶಿಯವರಿಗೆ ಅದೃಷ್ಟ ಒದಗಿ ಬರುತ್ತದೆ ಬುಧ ಮತ್ತು ಶುಕ್ರ ಸಿಂಹ ರಾಶಿಗೆ ಸಂಚಾರ ಮಾಡುತ್ತಾರೆ. ಎರಡು ದೊಡ್ಡ ಗ್ರಹಗಳು ಒಂದೇ ರಾಶಿಯಲ್ಲಿ ಇರುವುದರಿಂದ ಲಕ್ಷ್ಮಿ ನಾರಾಯಣ ಯೋಗ ಕಂಡು ಬರುತ್ತದೆ ಇದರಿಂದಾಗಿ ಕೆಲವು ರಾಶಿಯವರಿಗೆ ಯೋಗ ಕಂಡು ಬರುತ್ತದೆ

ಹಣಕಾಸಿನ ಹರಿವು ಜಾಸ್ತಿ ಆಗುತ್ತದೆ ಆರ್ಥಿಕ ಕ್ಷೇತ್ರದಲ್ಲಿ ಅಭಿವೃದ್ದಿ ಕಂಡು ಬರುತ್ತದೆ ಹಾಗೆಯೇ ವ್ಯಾಪಾರ ಮತ್ತು ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡು ಬರುತ್ತದೆ ಉದ್ಯೋಗದಲ್ಲಿ ಪ್ರಗತಿ ಕಂಡು ಬರುತ್ತದೆ ಒಟ್ಟಾರೆಯಾಗಿ ಜುಲೈ 25ರಿಂದ ಆಗಸ್ಟ್ 7ರವರಗೆ ಮೂರು ರಾಶಿಯವರಿಗೆ ರಾಜಯೋಗ ಕಂಡು ಬರುತ್ತದೆ ನಾವು ಈ ಲೇಖನದ ಮೂಲಕ ಲಕ್ಷ್ಮಿ ನಾರಾಯಣ ಯೋಗ ಪಡೆದುಕೊಳ್ಳುವ ರಾಶಿಗಳ ಬಗ್ಗೆ ತಿಳಿದುಕೊಳ್ಳೋಣ.

ಪ್ರತಿ ತಿಂಗಳು ಗ್ರಹಗಳು ರಾಶಿಯನ್ನು ಬದಲಾವಣೆ ಮಾಡುತ್ತದೆ ಹಾಗೆಯೇ ಎರಡು ಗ್ರಹಗಳು ಒಂದೇ ರಾಶಿಯಲ್ಲಿ ಇರುವುದರಿಂದ ಕೆಲವೊಮ್ಮೆ ಅಶುಭ ಹಾಗೂ ಯೋಗವನ್ನು ತಂದು ಕೊಡುತ್ತದೆ ಜುಲೈ 25 ನೆಯ ತಾರೀಖು ಶುಕ್ರ ಹಾಗೂ ಬುಧನ ಸಂಯೋಗದಿಂದ ಲಕ್ಮಿ ನಾರಾಯಣ ಯೋಗ ಕಂಡು ಬರುತ್ತದೆ ಜುಲೈ ತಿಂಗಳಲ್ಲಿ ಅನೇಕ ಗ್ರಹಗಳು ಸ್ಥಾನ ಬದಲಾವಣೆ ಮಾಡುತ್ತದೆ ಇದರಿಂದ ಶುಭ ಹಾಗೂ ಅಶುಭ ಅಶುಭ ಫಲಗಳು ಲಭಿಸುತ್ತದೆ

ಜುಲೈ 3ನೆಯ ವಾರದಲ್ಲಿ ಬುಧ ಮತ್ತು ಶುಕ್ರನ ಸಂಯೋಗದಿಂದ ಲಕ್ಷ್ಮಿ ನಾರಾಯಣ ಯೋಗ ಕಂಡು ಬರುತ್ತದೆ ಜೋತಿಷ್ಯ ಶಾಸ್ತ್ರದ ಪ್ರಕಾರ ಜುಲೈ 25 ರಂದು ಒಂದೇ ರಾಶಿಯಲ್ಲಿ ಎರಡು ಗ್ರಹಗಳ ಸಂಚಾರ ಕಂಡುಬರುತ್ತದೆ ಹಾಗಾಗಿ ಇದನ್ನು ಅತ್ಯಂತ ಮಂಗಳಕರ ಯೋಗ ಎಂದು ಕರೆಯಲಾಗುತ್ತದೆ .ಸಿಂಹ ರಾಶಿಯಲ್ಲಿ ಬುಧ ಹಾಗೂ ಶುಕ್ರನ ಮೈತ್ರಿ ಕಂಡು ಬರುತ್ತದೆ

Lakshmi Narayana yoga 2023

ಆಗಸ್ಟ್ 7 ವರೆಗೆ ಮೈತ್ರಿ ಕಂಡು ಬರುತ್ತದೆ ಈ ಯೋಗವನ್ನು ಪಡೆದುಕೊಳ್ಳುವ ರಾಧಿಯೆಂದರೆ ಮಿಥುನ ರಾಶಿಯಾಗಿದೆ ಜೋತಿಷ್ಯ ಶಾಸ್ತ್ರದ ಪ್ರಕಾರ ಲಕ್ಷ್ಮಿ ನಾರಾಯಣ ಯೋಗ ಮಿಥುನ ರಾಶಿಯವರಿಗೆ ಕಂಡು ಬರುತ್ತದೆ ತುಂಬಾ ಶುಭದಾಯಕವಾಗಿ ಇರುತ್ತದೆ ಹೆಚ್ಚಿನ ಧನ ಲಾಭ ಆಗುವ ಸಾಧ್ಯತೆ ಇರುತ್ತದೆ ಹಳೆಯ ಸಾಲದಿಂದ ಮುಕ್ತಿಯನ್ನು ಹೊಂದುತ್ತಾರೆ ವೃತ್ತಿ ಜೀವನದಲ್ಲಿ ಹೊಸ ಹೊಸ ಅವಕಾಶಗಳು ಕಂಡು ಬರುತ್ತದೆ ಜುಲೈ 25ರಿಂದ ಆಗಸ್ಟ್ 7ರವರೆಗಿನ ಸಮಯ ಉದ್ಯೋಗಿಗಳಿಗೆ ಮಂಗಳಕರವಾಗಿ ಇರುತ್ತದೆ ಕೆಲಸದ ಸ್ಥಳದಲ್ಲಿ ಮಿಥುನ ರಾಶಿಯವರನ್ನು ಪ್ರಶಂಸೆ ಮಾಡಲಾಗುತ್ತದೆ.

ಜನರು ಮಿಥುನ ರಾಶಿಯವರಿಂದ ಪ್ರಭಾವಿತರಾಗುತ್ತಾರೆ ಉದ್ಯಮಿಗಳಿಗೆ ಈ ಸಮಯ ಅನುಕೂಲಕರವಾಗಿ ಇರುತ್ತದೆ ಹಾಗೆಯೇ ಕನ್ಯಾ ರಾಶಿಯವರಿಗೆ ಸಹ ಲಕ್ಷ್ಮಿ ನಾರಾಯಣ ಯೋಗ ಕಂಡು ಬರುತ್ತದೆ ಆದಾಯದಲ್ಲಿ ಹೆಚ್ಚಳ ಕಂಡು ಬರುತ್ತದೆ ಅದೃಷ್ಟ ಒದಗಿ ಬರುತ್ತದೆ ವ್ಯಾಪಾರದಲ್ಲಿ ಅಪಾರವಾದ ಲಾಭ ಕಂಡುಬರುತ್ತದೆ ಒಳ್ಳೆಯ ಸುದ್ದಿಯನ್ನು ಪಡೆದುಕೊಳ್ಳುತ್ತಾರೆ ಆರ್ಥಿಕ ಕ್ಷೇತ್ರದಲ್ಲಿ ಪ್ರಗತಿ ಕಂಡು ಬರುತ್ತದೆ ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಲಾಭ ಕಂಡು ಬರುತ್ತದೆ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಹಾಗೆಯೇ ತುಲಾ ರಾಶಿಯವರಿಗೆ ಲಕ್ಷ್ಮಿ ನಾರಾಯಣ ಯೋಗ ಕಂಡು ಬರುತ್ತದೆ

ಇದೊಂದು ತುಲಾ ರಾಶಿಯವರಿಗೆ ವರದಾನವಾಗಿದೆ ಅದೃಷ್ಟ ಒದಗಿಬರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡು ಬರುತ್ತದೆ ಉದ್ಯೋಗದಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುತ್ತದೆ ಮಾನಸಿಕ ನೆಮ್ಮದಿ ಸಿಗುತ್ತದೆ ಹೊಸ ಉದ್ಯೋಗ ಅವಕಾಶಗಳು ಹುಡುಕಿಕೊಂಡು ಬರುತ್ತದೆ ಉದ್ಯೋಗದಲ್ಲಿ ಪ್ರಗತಿ ಕಂಡು ಬರುತ್ತದೆ ಬಡ್ತಿ ತೆಗೆದುಕೊಳ್ಳುವ ಸಾಧ್ಯತೆ ಇರುತ್ತದೆ ಬಿಸ್ನೆಸ್ ಅನ್ನು ವಿಸ್ತರಣೆ ಮಾಡಲು ಅನುಕೂಲಕರವಾಗಿ ಇರುತ್ತದೆ ಹೀಗೆ ಈ ಮೂರು ರಾಶಿಯವರಿಗೆ ಎಲ್ಲಿಲ್ಲದ ಯೋಗ ಕಂಡು ಬರುವುದರಿಂದ ಜೀವನದಲ್ಲಿ ನೆಮ್ಮದಿ ಕಂಡು ಬರುತ್ತದೆ ಹಾಗೆಯೇ ಆರ್ಥಿಕ ಕ್ಷೇತ್ರದಲ್ಲಿ ಅಭಿವೃದ್ದಿ ಕಂಡು ಬರುತ್ತದೆ ಹಿಂದಿನ ಸಂಕಷ್ಟಗಳು ದೂರ ಆಗುತ್ತದೆ ಉದ್ಯೋಗದಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುತ್ತದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!