Libra Horoscope 2024: ದ್ವಾದಶ ರಾಶಿಗಳಲ್ಲಿ ಪ್ರತಿಯೊಂದು ರಾಶಿಗೂ ತನ್ನದೆ ಆದ ಸ್ಥಾನವಿದೆ. ಒಂದೊಂದು ರಾಶಿಯಲ್ಲಿ ಜನಿಸಿದವರು ಗ್ರಹಗತಿ ಆಧಾರದ ಮೇಲೆ ಕಷ್ಟ ಸುಖವನ್ನು ಅನುಭವಿಸುತ್ತಾರೆ. ಹಾಗಾದರೆ ತುಲಾ ರಾಶಿಯವರ 2024 (Libra Horoscope 2024) ರ ಮೊದಲ ತಿಂಗಳು ಜನವರಿ ತಿಂಗಳಿನ ರಾಶಿ ಭವಿಷ್ಯವನ್ನು ಈ ಲೇಖನದಲ್ಲಿ ನೋಡೋಣ

2024 ಜನವರಿ ತಿಂಗಳಿನಲ್ಲಿ ತುಲಾ ರಾಶಿಯವರಿಗೆ ಹಿರಿಯರಿಂದ ಬರುವ ಆಸ್ತಿಯು ಬರುತ್ತದೆ ಕೋರ್ಟ್ ನಲ್ಲಿ ವ್ಯಾಜ್ಯವಿದ್ದರೆ ಅದು ಇವರ ಪರವಾಗಿರುತ್ತದೆ. ಈ ತಿಂಗಳಿನಲ್ಲಿ ವಿದ್ಯಾರ್ಥಿಗಳು ಶ್ರಮಪಟ್ಟು ಓದಬೇಕಾಗುತ್ತದೆ. ತುಲಾ ರಾಶಿಯವರು ಮಂಗಳ ಕಾರ್ಯದಲ್ಲಿ ಭಾಗಿಯಾಗುತ್ತಾರೆ ಇದರಿಂದ ಅವರಿಗೆ ಒಳ್ಳೆಯದಾಗುತ್ತದೆ ಅಲ್ಲಿಯ ದೇವರ ಅನುಗ್ರಹ ಸಿಗುತ್ತದೆ. ಅವಿವಾಹಿತ ತುಲಾ ರಾಶಿಯವರಿಗೆ ಈ ತಿಂಗಳಿನಲ್ಲಿ ವಿವಾಹವಾಗುವ ಯೋಗ ಕೂಡಿಬರುತ್ತದೆ. ಈ ತಿಂಗಳಿನಲ್ಲಿ ತುಲಾ ರಾಶಿಯವರಿಗೆ ಸಿಗುವ ವಧು ಅಥವಾ ವರರು ಉತ್ತಮ ಹಿನ್ನೆಲೆಯನ್ನು ಹೊಂದಿರುತ್ತಾರೆ ಆದ್ದರಿಂದ ಈ ತಿಂಗಳಿನಲ್ಲಿ ವಿವಾಹಕ್ಕೆ ಹೆಚ್ಚು ಪ್ರಾಶಸ್ತ್ಯ ಕೊಡಬೇಕು.

ತುಲಾ ರಾಶಿಯವರು ದಾಯಾದಿಗಳಿಗೆ ಸಾಲ ಕೊಡುವುದಾಗಲಿ ಅಥವಾ ಬೇರೆ ಎಲ್ಲೊ ಸಾಲ ಮಾಡಿಕೊಡುವುದಾಗಲಿ ಮಾಡಬಾರದು. ಉದ್ಯೋಗದ ವಿಷಯದಲ್ಲಿ ಉತ್ತಮವಾಗಿರುತ್ತದೆ ಬರುವ ಹಣವನ್ನು ಕೂಡಿಸಿ ಇಟ್ಟುಕೊಂಡರೆ ಮುಂದಿನ ದಿನಗಳಲ್ಲಿ ಅನುಕೂಲವಾಗುತ್ತದೆ. ಉದ್ಯೋಗ ಹುಡುಕುವವರಿಗೆ ವಿದ್ಯೆಗೆ ತಕ್ಕ ಉದ್ಯೋಗ ಸಿಗದೆ ಇರಬಹುದು. ಉದ್ಯೋಗ ಮಾಡುವ ಸ್ಥಳದಲ್ಲಿ ಸಣ್ಣ ಪುಟ್ಟ ಕಿರಿ ಕಿರಿ ಕಂಡುಬರುತ್ತದೆ, ಉದ್ಯೋಗದ ಕ್ಷೇತ್ರದಲ್ಲಿ ಕಿರಿ ಕಿರಿ ಮಾಡಿಕೊಳ್ಳಬೇಡಿ ಮುಂದಿನ ದಿನಗಳಲ್ಲಿ ಉತ್ತಮ ಉದ್ಯೋಗ ಪಡೆಯುವ ಸಾಧ್ಯತೆ ಇದೆ.

ತುಲಾ ರಾಶಿಯವರಿಗೆ ಈ ತಿಂಗಳಿನಲ್ಲಿ ಬ್ಯಾಂಕ್ ಸಾಲ ಸೊಸೈಟಿ ಸಾಲ ಸಿಗಬಹುದು ಮನೆ, ಆಸ್ತಿ ಖರೀದಿ ಮಾಡಲು ಅನುಕೂಲವಾಗುತ್ತದೆ ಸಾಲ ಪಡೆದ ನಂತರ ತೀರಿಸುವುದರ ಬಗ್ಗೆ ಗಮನ ಕೊಡಬೇಕು. ತುಲಾ ರಾಶಿಯ ಪತ್ರಕರ್ತರಿಗೆ, ಬರಹಗಾರರಿಗೆ ಈ ಸಮಯ ಉತ್ತಮವಾಗಿದೆ. ಮಹಿಳೆಯರೊಂದಿಗೆ ಪಾರ್ಟ್ನರ್ ಶಿಪ್ ಇದ್ದಲ್ಲಿ ಒಳ್ಳೆಯ ಲಾಭವಾಗುತ್ತದೆ. ಆರೋಗ್ಯದಲ್ಲಿ ಸಣ್ಣ ಪುಟ್ಟ ಕಿರಿ ಕಿರಿ ಆಗುತ್ತದೆ ಹೆಚ್ಚಿನ ಮಟ್ಟದಲ್ಲಿ ಯೋಚನೆ ಮಾಡುವ ಅಗತ್ಯವಿಲ್ಲ. ಸಮಾಜದಲ್ಲಿ ಒಳ್ಳೆಯ ಸ್ಥಾನ ಸಿಗಲಿದೆ. ತುಲಾ ರಾಶಿಯವರು ಅಧಿಕಾರ ಸಿಕ್ಕರೆ ದುರುಪಯೋಗ ಪಡಿಸಿಕೊಳ್ಳಬಾರದು ಒಂದು ವೇಳೆ ಹಾಗೆ ಮಾಡಿದರೆ ಪಶ್ಚಾತ್ತಾಪ ಪಡಬೇಕಾಗುತ್ತದೆ. ತುಲಾ ರಾಶಿಯವರು ನರಸಿಂಹ ದೇವರ ಭಜನೆ ಮಾಡಬೇಕು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *